ಮಕ್ಕಳಲ್ಲಿ ತಂತ್ರಜ್ಞಾನದ ಬಗ್ಗೆ ಆಸಕ್ತಿ ಹೆಚ್ಚಬೇಕು

Team Udayavani, Apr 11, 2017, 12:56 PM IST

mys1.jpg

ಮೈಸೂರು: ಪ್ರಸ್ತುತ ದಿನಗಳಲ್ಲಿ ನೂತನ ಆವಿಷ್ಕಾರ ಹಾಗೂ ತಂತ್ರಜಾnನದ ಹಿಂದೆ ಜಗತ್ತು ನಡೆಯುತ್ತಿದ್ದು, ತಾಂತ್ರಿಕತೆ ಹೆಚ್ಚಾಗುತ್ತಿದೆ ಎಂದು ರಕ್ಷಣಾ ಸಚಿವಾಲಯದ ಮಾಜಿ ವೈಜಾnನಿಕ ಸಲಹೆಗಾರ ಡಾ. ವಾಸುದೇವ್‌ ಕೆ.ಅತ್ರೆ ಅಭಿಪ್ರಾಯಪಟ್ಟರು.

ನಗರದ ವಿದ್ಯಾವಿಕಾಸ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಆಯೋಜಿಸಿರುವ ಮೆವ್ಸ್‌ ಮತ್ತು ಮೈಕ್ರೋಸಿಸ್ಟಟ್ಸ್‌ ಕುರಿತ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ತಂತ್ರಜಾnನ ಕ್ಷೇತ್ರದಲ್ಲಿ ದೇಶವನ್ನು ಅಭಿವೃದ್ಧಿಪಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಂತ್ರಜಾnನದ ಬಗ್ಗೆ ಹೆಚ್ಚಿನ ಆಸಕ್ತಿ ಮೈಗೂಡಿಸಿಕೊಂಡು ಹೆಚ್ಚಿನ ಸಂಶೋಧನೆಗಳನ್ನು ನಡೆಸುವ ಅಗತ್ಯವಿದೆ. ಪರಿಸರದ ಸ್ಫೂರ್ತಿಯೊಂದಿಗೆ ಸ್ಮಾರ್ಟ್‌ ವಸ್ತುಗಳು ಮತ್ತು ಮೈಕ್ರೋಸಿಸ್ಟಂಗಳನ್ನು ಹೇಗೆ ಅಭಿವೃದ್ಧಿಪಡಿಸಲು ಸಾಧ್ಯ ಎಂಬ ಬಗ್ಗೆ ಚಿಂತಿಸಬೇಕಿದೆ ಎಂದರು.

ತಂತ್ರಜಾnನವನ್ನು ಅನುಸರಿಸುವ ಬದಲಿಗೆ ನಮ್ಮ ದೇಶವನ್ನು ತಂತ್ರಜಾnನಕ್ಕೆ ಅನುಗುಣವಾಗಿ ಪ್ರೇರೇಪಿಸಿ ಅಭಿವೃದ್ಧಿಪಡಿಸಬೇಕಿದೆ, ಸ್ಮಾರ್ಟ್‌ ಮೆಟೀರಿಯಲ್ಸ್‌ ಮತ್ತು ಮೈಕ್ರೋ ಸಿಸ್ಟವ್ಸ್‌ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಗರದ ಜೆಎಸ್‌ಎಸ್‌, ಎಟಿಎಂಇ, ಎಂಆರ್‌ಐಟಿ ಸೇರಿದಂತೆ ಇನ್ನಿತರ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಏರೋಸ್ಪೇಸ್‌ ಎಂಜಿನಿಯರಿಂಗ್‌, ಐಐಎಸ್‌ಸಿ ಅಧ್ಯಕ್ಷ ಪೊ›.ಎಸ್‌ ಗೋಪಾಲಕೃಷ್ಣ, ಶಾಸಕ ಹಾಗೂ ವಿವಿಇಟಿ ಅಧ್ಯಕ್ಷ ವಾಸು, ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಕವೀಶ್‌ಗೌಡ, ಪ್ರಾಂಶುಪಾಲ ಡಾ. ಎಂ. ರವಿಶಂಕರ್‌, ಬೆಂಗಳೂರಿನ ಎನ್‌ಎಂಐಟಿಯ ಪೊ›. ಎಸ್‌. ವೇದಾ, ವಿಭಾಗದ ಮುಖ್ಯಸ್ಥೆ ಡಾ. ಬಿಂದು ಎ.ಥಾಮಸ್‌ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.