ಬೀದಿಬದಿ ವ್ಯಾಪಾರಿಗಳ ಅಂಗಡಿ ತೆರವು 

Team Udayavani, Aug 14, 2022, 3:46 PM IST

ಬೀದಿಬದಿ ವ್ಯಾಪಾರಿಗಳ ಅಂಗಡಿ ತೆರವು 

ಎಚ್‌.ಡಿ.ಕೋಟೆ: ಪಟ್ಟಣದ ಸರ್ಕಾರಿ ಬಸ್‌ನಿಲ್ದಾಣದಿಂದ ಗದ್ದಿಗೆ ವೃತ್ತದ ತನಕ ಬೀದಿ ಬದಿಯಲ್ಲಿರಿಸಿಕೊಂಡಿದ್ದ ಅಂಗಡಿಗಳನ್ನು ಪುರಸಭೆ ಸಿಬ್ಬಂದಿ ಶನಿವಾರ ಮುಂಜಾನೆ ತೆರವುಗೊಳಿಸಿದರು.

ಆ.15ರಂದು ದೇಶವ್ಯಾಪಿ ಆಚರಿಸುವ ಅಮೃತ ಮಹೋತ್ಸವ ಅಂಗವಾಗಿ ಎಚ್‌.ಡಿ.ಕೋಟೆ ಪಟ್ಟಣದಲ್ಲಿಯೂ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ ನೆರವೇರಿಸಲು ತೀರ್ಮಾನಿಸಲಾಗಿತ್ತು, ಆ ದಿನ ಪಟ್ಟಣದ ಸರ್ಕಾರಿ ಬಸ್‌ನಿಲ್ದಾಣದಿಂದ ಗದ್ದಿಗೆ ವೃತ್ತದ ತನಕ ರಸ್ತೆ ಬದಿಗಳಲ್ಲಿ ತ್ರಿವರ್ಣ ಧ್ವಜ ಅಳವಡಿಸುವುದೇ ಅಲ್ಲದೆ ಬೀದಿ ಬದಿ ವ್ಯಾಪಾರಿಗಳನ್ನು 3 ದಿನಗಳ ಕಾಲ ತೆರವುಗೊಳಿಸಿ ಆ ಜಾಗದಲ್ಲಿ ಶುಚಿತ್ವ ಕಾಪಾಡಬೇಕೆಂದು ಶಾಸಕ ಅನಿಲ್‌ ಚಿಕ್ಕಮಾದು ಸ್ಥಳೀಯ ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆಯೇ ಮುಖ್ಯಾಧಿಕಾರಿಗಳು ಬೀದಿ ಬದಿ ವ್ಯಾಪಾರಸ್ಥರು ಆ.15ರ ಕಾರ್ಯಕ್ರಮಕ್ಕೆ 3 ದಿನಗಳ ಮುಂಚಿತವಾಗಿ ಬೀದಿ ಬದಿ ಅಂಗಡಿಗಳನ್ನು ತೆರವುಗೊಳಿಸಿ ಪಟ್ಟಣದ ಸೌಂದರ್ಯ ಕಾಪಾಡಲು ಮತ್ತು ವಿನೂತನ ಮಾದರಿಯಲ್ಲಿ ದಿನಾಚರಣೆ ನೆರವೇರಿಸಲು ಸಹಕರಿಸುವಂತೆ ಬೀದಿ ಬದಿ ಅಂಗಡಿಗಳ ಮಾಲೀಕರಲ್ಲಿ ಮನವಿ ಮಾಡಿಕೊಂಡಿದ್ದರು. ರಾಷ್ಟ್ರದ ಹಬ್ಬ ಆಚರಣೆಗೆ ಬಹುಸಂಖ್ಯೆ ಅಂಗಡಿಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ತೆರವುಗೊಳಿಸುವ ಮೂಲಕ ಸಹಕಾರ ನೀಡಿದರು.

ಆದರೆ ಹಲವು ಮಂದಿ ಅಂಗಡಿಗಳ ಬಾಗಿಲನ್ನೂ ತೆರೆಯದೇ ಅಂಗಡಿಗಳನ್ನು ತೆರವುಗೊಳಿಸಿದೇ ಹಿಂದೇಟು ಹಾಕಿದ್ದರು. ಅಂತಿಮವಾಗಿ ಮುಖ್ಯಾಧಿಕಾರಿ ಸುರೇಶ್‌ ನೇತೃತ್ವದಲ್ಲಿ ಪೌರಕಾರ್ಮಿಕರು ಮತ್ತು ಸಿಬ್ಬಂದಿ ತೆರವುಗೊಳಿಸದೇ ಇದ್ದ ಬೀದಿ ಬದಿ ಅಂಗಡಿಗಳನ್ನು ಖುದ್ದು ತಾವೆ ತೆರವುಗೊಳಿಸುವ ಮೂಲಕ ಪಟ್ಟಣದ ಸೌಂದರ್ಯ ಮತ್ತು ಸ್ವತಂತ್ರ ದಿನಾಚರಣೆಗೆ ಮುಂದಾದರು.

ಟಾಪ್ ನ್ಯೂಸ್

ಪ್ರೇಯಸಿ ಜತೆ ಮದುವೆ ಮಾಡಿಸಿದ ಪತ್ನಿ!

ಪ್ರೇಯಸಿ ಜತೆ ಮದುವೆ ಮಾಡಿಸಿದ ಪತ್ನಿ!

ನೇರ ನಗದು ವರ್ಗಕ್ಕೆ ಆಧಾರ್‌ ಸೀಡಿಂಗ್‌ ಸಮಸ್ಯೆ! ಕೆವೈಸಿ ಬೇರೆ, ಸೀಡಿಂಗ್‌ ಬೇರೆ

ನೇರ ನಗದು ವರ್ಗಕ್ಕೆ ಆಧಾರ್‌ ಸೀಡಿಂಗ್‌ ಸಮಸ್ಯೆ! ಕೆವೈಸಿ ಬೇರೆ, ಸೀಡಿಂಗ್‌ ಬೇರೆ

ತಲೆಗೆ ಧರಿಸಿದ್ದ ಸ್ಕಾರ್ಫ್ ಕಿತ್ತೊಗೆದು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದ ಮಹಿಳೆಯ ಹತ್ಯೆ

ತಲೆಗೆ ಧರಿಸಿದ್ದ ಸ್ಕಾರ್ಫ್ ಕಿತ್ತೊಗೆದು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದ ಯುವತಿಯ ಹತ್ಯೆ

ಲಂಡನ್‌ ಹೊಟೇಲ್‌ ವಿರುದ್ಧ ತನಿಯಾ ಭಾಟಿಯಾ ಆಕ್ರೋಶ

ಲಂಡನ್‌ ಹೊಟೇಲ್‌ ವಿರುದ್ಧ ತನಿಯಾ ಭಾಟಿಯಾ ಆಕ್ರೋಶ

“ಶಿಕ್ಷಕರ ನೇಮಕಾತಿ ಅಕ್ರಮ ಬಿಎಸ್‌ವೈ, ಸುರೇಶ್‌ ಕಾಲದ್ದು’: ಸಿದ್ದರಾಮಯ್ಯ

“ಶಿಕ್ಷಕರ ನೇಮಕಾತಿ ಅಕ್ರಮ ಬಿಎಸ್‌ವೈ, ಸುರೇಶ್‌ ಕಾಲದ್ದು’: ಸಿದ್ದರಾಮಯ್ಯ

ಯುವಕರನ್ನು “ಉಗ್ರವಾದ’ಕ್ಕೆ ಪ್ರಚೋದಿಸುತ್ತಿದ್ದ ಪಿಎಫ್ಐ ಮುಖಂಡರು

ಯುವಕರನ್ನು “ಉಗ್ರವಾದ’ಕ್ಕೆ ಪ್ರಚೋದಿಸುತ್ತಿದ್ದ ಪಿಎಫ್ಐ ಮುಖಂಡರು

ಸಂಪೂರ್ಣ ಸಾಕ್ಷರತೆಯತ್ತ ಸಾವಿರ ಗ್ರಾ.ಪಂ.ಗಳು; ದ.ಕ., ಉಡುಪಿಯ 51 ಗ್ರಾ.ಪಂ.ಗಳಲ್ಲಿ ಸಿದ್ಧತೆ

ಸಂಪೂರ್ಣ ಸಾಕ್ಷರತೆಯತ್ತ ಸಾವಿರ ಗ್ರಾ.ಪಂ.ಗಳು; ದ.ಕ., ಉಡುಪಿಯ 51 ಗ್ರಾ.ಪಂ.ಗಳಲ್ಲಿ ಸಿದ್ಧತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಪಿರಿಯಾಪಟ್ಟಣ: ಗ್ರಾಮೀಣ ದಸರಾಕ್ಕೆ ನಿರಾಸದಾಯಕ ಪ್ರತಿಕ್ರಿಯೆ

ಜೆ.ಕೆ.ಮೈದಾನದಲ್ಲಿ ರಂಗೇರಿದ ಮಹಿಳಾ, ಮಕ್ಕಳ ದಸರಾ

ಜೆ.ಕೆ.ಮೈದಾನದಲ್ಲಿ ರಂಗೇರಿದ ಮಹಿಳಾ, ಮಕ್ಕಳ ದಸರಾ

9

ಹುಣಸೂರು: ಚಿರತೆ ದಾಳಿಗೆ ಕರು ಬಲಿ

8

ಹುಣಸೂರು: ಹುಲಿ ಪತ್ತೆಗೆ ಬಲರಾಮ, ಅಶ್ವತ್ಥಾಮನ ನೆರವು

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

MUST WATCH

udayavani youtube

ಮಂಗಳೂರು ಶ್ರೀ ಶಾರದಾ ಮಹೋತ್ಸವ – 100 ವರ್ಷಗಳ ಪಯಣ ಹೇಗಿತ್ತು ?

udayavani youtube

ದಸರಾ ಆನೆಗಳ ತೂಕವನ್ನು ಹೆಚ್ಚಿಸಲು ಏನೆಲ್ಲಾ ತಿನ್ನಿಸುತ್ತಾರೆ ನೋಡಿ !

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

ಹೊಸ ಸೇರ್ಪಡೆ

ಪ್ರೇಯಸಿ ಜತೆ ಮದುವೆ ಮಾಡಿಸಿದ ಪತ್ನಿ!

ಪ್ರೇಯಸಿ ಜತೆ ಮದುವೆ ಮಾಡಿಸಿದ ಪತ್ನಿ!

ನೇರ ನಗದು ವರ್ಗಕ್ಕೆ ಆಧಾರ್‌ ಸೀಡಿಂಗ್‌ ಸಮಸ್ಯೆ! ಕೆವೈಸಿ ಬೇರೆ, ಸೀಡಿಂಗ್‌ ಬೇರೆ

ನೇರ ನಗದು ವರ್ಗಕ್ಕೆ ಆಧಾರ್‌ ಸೀಡಿಂಗ್‌ ಸಮಸ್ಯೆ! ಕೆವೈಸಿ ಬೇರೆ, ಸೀಡಿಂಗ್‌ ಬೇರೆ

ತಲೆಗೆ ಧರಿಸಿದ್ದ ಸ್ಕಾರ್ಫ್ ಕಿತ್ತೊಗೆದು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದ ಮಹಿಳೆಯ ಹತ್ಯೆ

ತಲೆಗೆ ಧರಿಸಿದ್ದ ಸ್ಕಾರ್ಫ್ ಕಿತ್ತೊಗೆದು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದ ಯುವತಿಯ ಹತ್ಯೆ

ಲಂಡನ್‌ ಹೊಟೇಲ್‌ ವಿರುದ್ಧ ತನಿಯಾ ಭಾಟಿಯಾ ಆಕ್ರೋಶ

ಲಂಡನ್‌ ಹೊಟೇಲ್‌ ವಿರುದ್ಧ ತನಿಯಾ ಭಾಟಿಯಾ ಆಕ್ರೋಶ

“ಶಿಕ್ಷಕರ ನೇಮಕಾತಿ ಅಕ್ರಮ ಬಿಎಸ್‌ವೈ, ಸುರೇಶ್‌ ಕಾಲದ್ದು’: ಸಿದ್ದರಾಮಯ್ಯ

“ಶಿಕ್ಷಕರ ನೇಮಕಾತಿ ಅಕ್ರಮ ಬಿಎಸ್‌ವೈ, ಸುರೇಶ್‌ ಕಾಲದ್ದು’: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.