Cm Siddaramaiah: ಸಿಎಂ ಮೈಸೂರು ಭೇಟಿ ಹಿನ್ನೆಲೆ; ದೇವೇಗೌಡರ ಕಟೌಟ್ ತೆರವು
Team Udayavani, May 23, 2024, 9:00 PM IST
ಮೈಸೂರು: ಯರಗನಹಳ್ಳಿ ವೃತ್ತದಲ್ಲಿ ಅಳವಡಿಸಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಬೃಹತ್ ಕಟೌಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಹಿನ್ನೆಲೆಯಲ್ಲಿ ತೆರವು ಮಾಡಿರುವ ಘಟನೆ ನಡೆದಿದೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಜನ್ಮದಿನ ಅಂಗವಾಗಿ ಯರಗನಹಳ್ಳಿ ವೃತ್ತದಲ್ಲಿ ಬೃಹತ್ ಕಟೌಟ್ ಹಾಕಲಾಗಿತ್ತು. ಗುರುವಾರ ಸಂಜೆ ಅಡುಗೆ ಅನಿಲ ಸೋರಿಕೆಯಿಂದಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಹಿನ್ನೆಲೆ ಯರಗನಹಳ್ಳಿಯ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಟೌಟನ್ನು ತೆರವು ಮಾಡಲಾಗಿದೆ. ಅದನ್ನು ಯಾರು ತೆರವು ಮಾಡಿದ್ದಾರೆ ಎಂಬುದು ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ
Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು
Renukaswamy Case: ದರ್ಶನ್ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!
Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ
Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆಬರ ಪತ್ತೆ
MUST WATCH
ಹೊಸ ಸೇರ್ಪಡೆ
EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ
Samarjith lankesh; ಧೂಳ್ ಎಬ್ಬಿಸುತ್ತ ಬಂದ ಗೌರಿ ಹಾಡು
ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು
Bihar:ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ
371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.