ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ, ಗಾಯ
Team Udayavani, May 7, 2018, 7:50 AM IST
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಗುಂಪುಗಳ ನಡುವೆ ಮಾರಾಮಾರಿ ನಡೆದು ಹಲವರು ಗಾಯಗೊಂಡಿದ್ದಾರೆ.
ನಟ ದರ್ಶನ್ ಶನಿವಾರ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ನಡೆಸಿದ್ದರು. ದರ್ಶನ್ ಗ್ರಾಮಕ್ಕೆ ಬಂದಾಗಲೇ ಜೆಡಿಎಸ್ ಕಾರ್ಯಕರ್ತರು ವಿರೋಧಿಸಿದ್ದರು. ಇದೇ ವಿಚಾರವಾಗಿ ಶನಿವಾರ ರಾತ್ರಿ ಎರಡು ಪಕ್ಷದ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದೆ. ಅಲ್ಲದೆ ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ಮೇಟಗಳ್ಳಿ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡು ಗುಂಪಿನ ಕಡೆಯವರು ನೀಡಿದ ದೂರು-ಪ್ರತಿ ದೂರು ದಾಖಲಿಸಿಕೊಂಡಿದ್ದಾರೆ.
ಘರ್ಷಣೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ವಿಷಯ ತಿಳಿದ ಶಾಸಕ ಜಿ.ಟಿ.ದೇವೇಗೌಡ ಭಾನುವಾರ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರ ಕಾರನ್ನು ಅಡ್ಡಗಟ್ಟಿದ ಮಹಿಳೆಯರು ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ