ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ

Team Udayavani, Aug 16, 2017, 12:26 PM IST

mys4.jpg

ತಿ.ನರಸೀಪುರ: ಬರಗಾಲವನ್ನು ಸಮರ್ಥವಾಗಿ ಎದುರಿಸಲು ಹಾಗೂ ಗ್ರಾಮೀಣ ಪ್ರದೇಶಗಳ ಜನರಿಗೂ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಹಳ್ಳಿಗಳನ್ನು ಕೇಂದ್ರಿಕರಿಸಿ ಆಯ್ದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ವರುಣಾ ವಿಧಾನಸಭಾ ಕ್ಷೇತ್ರದ ವಸತಿ ಯೋಜನೆಗಳ ಉಸ್ತುವಾರಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ತಾಲೂಕಿನ ಬಿಲಿಗೆರೆಹುಂಡಿ ಗ್ರಾಮದಲ್ಲಿ 7.95 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿ, ಹಳ್ಳಿಗಳಲ್ಲಿ ಸಾಮಾನ್ಯವಾಗಿ ಬೇಸಿಯಲ್ಲಿ ಕುಡಿಯುವ ನೀರಿಗೆ ತತ್ವಾರ ತಲೆದೂರುವುದು ಸಾಮಾನ್ಯ, ಬರಗಾಲದಲ್ಲಿ ಕುಡಿಯುವ ನೀರಿನ ಕೊರತೆಯನ್ನು ನಿವಾರಣೆ ಮಾಡಿ, ಕೇವಲ 2 ರೂಗೆ ಶುದ್ಧ ಕುಡಿಯುವ ನೀರನ್ನು ಹಳ್ಳಿಗಾಡಿನ ಜನರಿಗೆ ನೀಡುವ ಉದ್ದೇಶದಿಂದ ಪ್ರಮುಖ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲಾಗಿದೆ ಎಂದರು.

ವರುಣಾ ವಿಧಾನಸಭಾ ಕ್ಷೇತ್ರದ ಬಿಲಿಗೆರೆಹುಂಡಿ ಸೇರಿದಂತೆ ಹುಣಸೂರು, ಮುತ್ತತ್ತಿ, ಹಿಟ್ಟುವಳ್ಳಿ, ತುಂಬಲ, ಪಟ್ಟೇಹುಂಡಿ, ರಂಗನಾಥಪುರ ಹಾಗೂ ಇನ್ನಿತರ ಗ್ರಾಮಗಳಲ್ಲಿ ತಲಾ 7.95 ಲಕ್ಷ ರೂಗಳ ವೆಚ್ಚದಲ್ಲಿಯೇ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ. ಸ್ಥಳೀಯರು ಘಟಕಗಳಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು. ಸ್ಥಳೀಯ ಗ್ರಾಪಂಗಳು ಕೂಡ ನಿರ್ವಹಣೆಯನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಕುಡಿಯಲಿಕ್ಕೆ ಶುದ್ಧ ನೀರನ್ನು ಬಳಸಬೇಕೆಂದು ಸಲಹೆ ನೀಡಿದರು.

ಜಿಪಂ ಸದಸ್ಯೆ ಜಯಮ್ಮ ಶಿವಸ್ವಾಮಿ, ತಾಪಂ ಸದಸ್ಯ ಎಂ.ರಮೇಶ, ಕಿರಗಸೂರು ಗ್ರಾಪಂ ಅಧ್ಯಕ್ಷ ಎನ್‌.ಅಶ್ವಿ‌ನ್‌, ಉಪಾಧ್ಯಕ್ಷೆ ಚಂದ್ರಮ್ಮ, ಸದಸ್ಯೆ ಚಿಕ್ಕತಾಯಮ್ಮ ನಂಜುಂಡೇಗೌಡ, ಕೆಎಂಎಫ್ ನಿರ್ದೇಶಕ ಕೆ.ಸಿ.ಬಲರಾಂ, ಜಿಪಂ ಮಾಜಿ ಸದಸ್ಯ ಕೆ.ಮಹದೇವ, ಪಿಕಾರ್ಡ್‌ ಬ್ಯಾಂಕ್‌ ನಿರ್ದೇಶಕ ಮಹದೇವಣ್ಣ, ಕೆಆರ್‌ಐಡಿಎಲ್‌ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಸಿ.ಪ್ರಭುಶಂಕರ್‌,

-ಸಹಾಯಕ ಎಂಜಿನಿಯರ್‌ ಮಂಜುನಾಥ್‌, ವರುಣಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಮುದ್ದೇಗೌಡ, ಕುರುಬರ ಸಂಘದ ಅಧ್ಯಕ್ಷ ಟಿ.ಎಸ್‌.ಪ್ರಶಾಂತ್‌ಬಾಬು, ತಾಪಂ ಮಾಜಿ ಉಪಾಧ್ಯಕ್ಷ ಬಿ.ಮರಯ್ಯ, ಗುತ್ತಿಗೆದಾರರಾದ ಬಿ.ಮಂಟೇಲಿಂಗಪ್ಪ, ನಾಗರಾಜು, ಮುಖಂಡರಾದ ಮಹದೇವಸ್ವಾಮಿ, ಯರಗನಹಳ್ಳಿ ರಂಗರಾಮು, ಮನ್ನೇಹುಂಡಿ ಮಹೇಶ, ಎನ್‌.ಸೋಮು, ಸಂತೃಪ್ತಿಕುಮಾರ್‌ ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.