ಕೇಂದ್ರ ಸರ್ಕಾರಕ್ಕೆ ಕೋವಿಡ್‌ ಮಿತ್ರ ಮಾರ್ಗೋಪಾಯ ಸಲ್ಲಿಕೆ

Team Udayavani, May 19, 2021, 5:22 PM IST

covid effect

ಮೈಸೂರು: ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತಕೈಗೊಂಡಿರುವ ಕೋವಿಡ್‌ ಮಿತ್ರ ಎಂಬ ಮಾರ್ಗೋಪಾಯವನ್ನು ಕೇಂದ್ರ ಸರ್ಕಾರಕ್ಕೆಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿರೋಹಿಣಿ ಸಿಂಧೂರಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ಜೊತೆಗಿನ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣ ಕೈಗೊಂಡಿರುವ ವಿಶೇಷ ಕ್ರಮ,ಮಾರ್ಗೋಪಾಯ ಹಾಗೂ ಹೊಸ ಪ್ರಯತ °ಗಳನ್ನುಕೇಂದ್ರಕ್ಕೆ ಕಳುಹಿಸಿದರೆ, ನಾವು ಅದನ್ನು ಪರಿಶೀಲಿಸಿ ಉತ್ತಮವಾಗಿದ್ದರೆ ಅದನ್ನು ಉಳಿದೆಡೆ ಜಾರಿಮಾಡಲು ಅನುಕೂಲವಾಗುತ್ತದೆ ಎಂದು ಪ್ರಧಾನಮಂತ್ರಿಗಳು ಕೇಳಿದ್ದಾರೆ.

ಹೀಗಾಗಿನಮ್ಮಜಿಲ್ಲೆಯಿಂದಕೋವಿಡ್‌ ಮಿತ್ರ ಯೋಜನೆಯನ್ನುಕಳುಹಿಸಲಾಗುವುದು ಎಂದು ತಿಳಿಸಿದರು.ಕೋವಿಡ್‌ ಮಿತ್ರವನ್ನು ಜಿಲ್ಲೆಯ ಎಲ್ಲಾಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರಂಭಿಸಿದ್ದು,ಜಿಲ್ಲೆಯಲ್ಲಿ ಮೇ 1ರಿಂದ ಈವರೆಗೆ 10 ಸಾವಿರಮಂದಿ ಕೋವಿಡ್‌ ಮಿತ್ರಕ್ಕೆ ಬಂದಿದ್ದಾರೆ. ಇದರಿಂದಸೋಂಕಿತರಿಗೆ ಆರಂಭದಲ್ಲೆ ಅಗತ್ಯ ಚಿಕಿತ್ಸೆ  ಕಲ್ಪಿಸಲು ಸಹಕಾರಿಯಾಗಿದೆ.

ಜೊತೆಗೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರನ್ನು ಬಳಿಸಿಕೊಂಡು ಗ್ರಾಮೀಣ ಮಟ್ಟದಲ್ಲಿ ಟಾಸ್ಕ್ಫೋರ್ಸ್‌ ರಚನೆಮಾಡಿಎಲ್ಲಾಮನೆ ಮನೆಗೂಹೋಗಿ ಸೋಂಕಿತರಿಗ ಸಲಹೆ, ಸೂಚನೆ ನೀಡುವಂತೆ ಒಂದು ಹಂತದ ತರಬೇತಿಯನ್ನು ನೀಡಲಾಗಿದೆ. ಈ ಕೆಲಸ ಕಳೆದಹದಿನೈದು ದಿನಗಳಿಂದ ನಡೆಯುತ್ತಿದೆ. ಇದರಿಂದಜನರಲ್ಲಿ ಹೆಚ್ಚು ಅರಿವು ಉಂಟಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸದ್ಯಕ್ಕೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾಗಿದೆ ಎಂದು ಅನಿಸುತ್ತಿದ್ದರೂನಾವು ಎಚ್ಚರ ‌ ತಪ್ಪುವಂತಿಲ್ಲ. ಮುಂದಿನ ವಾರದೊಳಗೆ ಸೋಂಕಿನ ಪ್ರಮಾಣ ತಗ್ಗುವ ಸಾಧ್ಯತೆ ಇದೆ ಎಂದು ರೋಹಿಣಿ ಸಿಂಧೂರಿ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.