ಕೃತಕ ಹಾಸಿಗೆ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ

Team Udayavani, Apr 26, 2021, 4:47 PM IST

covid effect report

ಮೈಸೂರು: ಕೋವಿಡ್‌ ಚಿಕಿತ್ಸೆಗಾಗಿ ಖಾಸಗಿಆಸ್ಪತ್ರೆಗಳಲ್ಲಿ ಹಾಸಿಗೆಗಳಿದ್ದರೂ, ಕೃತಕವಾಗಿಹಾಸಿಗೆ ಅಭಾವ ಸೃಷ್ಟಿಸುವ ಆಸ್ಪತ್ರೆಗಳ ವಿರುದ್ಧಕಠಿಣ ಕ್ರಮ ಜರುಗಿಸಲಾಗುವುದು ಎಂದುಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಚ್ಚರಿಕೆನೀಡಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಭಾನುವಾರ ಖಾಸಗಿ ಆಸ್ಪತ್ರೆಗಳ ಆಡಳಿತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸರ್ಕಾರದಮಾರ್ಗಸೂಚಿಯಂತೆ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕು.

ಈ ಬಗ್ಗೆಪ್ರತಿದಿನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕುಎಂದು ಸೂಚಿಸಿದರು.ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿಗೆ ಒಳಪಟ್ಟವರಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆಯಿಂದಾಗಿ ಸಾಮಾನ್ಯಜನರು ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣವಾಗಬಾರದು.

ಆಸ್ಪತ್ರೆಗಳಲ್ಲಿ ಖಾಲಿ ಇರುವವೆಂಟಿಲೇಟರ್‌, ಆಕ್ಸಿಜನ್‌ ವ್ಯವಸ್ಥೆವುಳ್ಳ ಹಾಸಿಗೆಗಳಮಾಹಿತಿ ಕುರಿತು ಆರೋಗ್ಯ ಮಿತ್ರ ಹಾಗೂಜಿಲ್ಲಾಡಳಿತ ನಿಯೋಜಿಸಿರುವ ನೋಡೆಲ್‌ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.

ಕೋವಿಡ್‌ ಎರಡನೇ ಅಲೆ ಅತ್ಯಂತ ಪರಿಣಾಮಕಾರಿಯಾಗಿದ್ದು, ಸೋಂಕಿಗೆ ಒಳಪಟ್ಟವರಿಗೆ ಚಿಕಿತ್ಸೆದೊರಕುವುದು ತಡವಾಗಬಾರದು. ಮೈಸೂರುಜಿಲ್ಲೆಯು ಆರೋಗ್ಯ ವ್ಯವಸ್ಥೆಯಲ್ಲಿಉತ್ತಮವಾಗಿದ್ದು, ಯಾವುದೇ ಕಾರಣಕ್ಕೂಸರಿಯಾದ ಚಿಕಿತ್ಸೆ ದೊರಕದೆ ರೋಗಿ ಸಾವನ್ನಪ್ಪಿದಅಪಖ್ಯಾತಿಗೆ ಒಳಗಾಗಬಾರದು.

ಆದ್ದರಿಂದಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತದೊಂದಿಗೆಸಹಕರಿಸಬೇಕು ಎಂದು ಹೇಳಿದರು.ಸಾವು ಸಂಭವಿಸಿದ ದಿನದಂದೇ ಡೆತ್‌ ಆಡಿಟ್‌ಆಗಬೇಕು. ಆಸ್ಪತ್ರೆಗಳು ಈ ನಿಯಮವನ್ನುಕಡ್ಡಾಯವಾಗಿ ಪಾಲಿಸಬೇಕು. ಯಾವುದೇಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆ ಉಂಟಾಗದಂತೆ ಜಿಲ್ಲಾಡಳಿತ ಕ್ರಮ ವಹಿಸುತ್ತಿದೆ. ಆಕ್ಸಿಜನ್‌ಸಂಬಂದಿಸಿದಂತೆ ಮುಂಚಿತವಾಗಿ ಮಾಹಿತಿನೀಡಬೇಕು. ಆಸ್ಪತ್ರೆಗಳಲ್ಲಿ ದಾಖಾಲಾಗುವರೋಗಿಗಳಿಗೆ ಉತ್ತಮವಾಗಿ ಚಿಕಿತ್ಸೆ ನೀಡಿಗುಣಪಡಿಸಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.