Udayavni Special

ಎಲ್ಲರೂ ಲಸಿಕೆ ಪಡೆಯಲು ಯುವಜನತೆ ಕೈಜೋಡಿಸಿ


Team Udayavani, Apr 24, 2021, 4:12 PM IST

ಎಲ್ಲರೂ ಲಸಿಕೆ ಪಡೆಯಲು ಯುವಜನತೆ ಕೈಜೋಡಿಸಿ

ಹುಣಸೂರು: ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಿಂದು, ಮುಸ್ಲಿಂ, ಕ್ರೈಸ್ತ ಸಮುದಾಯ ಕೋವಿಡ್‌ ಲಸಿಕೆ ಪಡೆಯಲು ಜಾಗೃತಿ ಮೂಡಿಸುವ ಕೆಲಸ ಯುವಶಕ್ತಿಯಿಂದಾಗಬೇಕಿದ್ದು, ಸ್ವಯಂಸೇವಕರಾಗಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಗಾವಡಗೆರೆ ಗುರು ಲಿಂಗ ಜಂಗಮ ದೇವರ ಮಠದ ನಟರಾಜಸ್ವಾಮೀಜಿ ಮನವಿ ಮಾಡಿದರು.

ನಗರದಲ್ಲಿ ಶುಕ್ರವಾರ ಫಾದರ್‌ ಜಾರ್ಜ್‌ ಮಾರ್ಟಿಸ್‌, ಜಮಾತೆ ಇಸ್ಲಾಂ ಸಂಘಟನೆಯ ಮಹಮದ್‌ ಅಬಿದಿನ್‌ ಜೊತೆಗೂಡಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಜನರ ಕಲ್ಯಾಣಕ್ಕಾಗಿ ಮಠ, ಮಂದಿರ, ಮಸೀದಿಗಳು ದುಡಿಯ  ಬೇಕಾಗಿದೆ ಎಂದರು.

ಜನರ ಆರೋಗ್ಯ ಕಲ್ಯಾಣಕ್ಕೆ ಎಲ್ಲರೂ ಒಂದಾಗುವ ಕಾಲ ಸನ್ನಿಹಿತವಾಗಿದೆ. ಪ್ರಸ್ತುತ ಕೋವಿಡ್ಎಲ್ಲರನ್ನೂ ಆಹುತಿ ತೆಗೆದುಕೊಳ್ಳುತ್ತಿದೆ. ಈ ವೇಳೆಯಲ್ಲಿ ಪ್ರತಿ ಯೊಬ್ಬರೂ ಜಾತ್ಯತೀತ ಮನಸ್ಸಿನಿಂದ ಒಬ್ಬರಿಗೊಬ್ಬರು ನೆರವಾಗುವ ಮೂಲಕ ಆರೋಗ್ಯ ರಕ್ಷಾ ಕವಚವಾಗಬೇಕಿದೆ ಎಂದರು. ಯುವ ಸಮುದಾಯವನ್ನು ಶಕ್ತಿಯನ್ನಾಗಿಸಿಕೊಂಡಿರುವ ಭಾರತದಲ್ಲಿ ಪ್ರತಿಯೊಬ್ಬರೂ ಲಸಿಕೆ ಪಡೆಯುವ ಮೂಲಕ ಶಕ್ತಿಯಾಗಿ ಹೊರಹೊಮ್ಮಬೇಕಿದೆ ಎಂದು ಅವರು ತಿಳಿಸಿದರು.

ಫಾದರ್‌ ಜಾರ್ಜ್‌ ಮಾರ್ಟಿಸ್‌ ಮಾತನಾಡಿ, ಕೋವಿಡ್‌ ದೈಹಿಕವಾಗಿ ಅಲ್ಲದೆ ಮಾನಸಿಕವಾಗಿಯೂ ಕಾಡುತ್ತಿದೆ. ಇದೊಂದು ಸಾಮಾಜಿಕ ಶತ್ರುವಾಗಿದ್ದು, ನಾಗರಿಕರು ಸರ್ಕಾರದೊಂದಿಗೆ ಕೈಜೋಡಿಸಿ ಲಸಿಕೆ ಪಡೆದು ರಕ್ಷಾ ಕವಚ ಹೊಂದಿ ದೇಶದ ಸುರಕ್ಷತೆ ಮತ್ತು ವೈಯಕ್ತಿಕವಾಗಿ ಸುರಕ್ಷತೆ ಕಾಪಾಡಬೇಕೆಂದರು.

ಆಮಾತೆ ಇಸ್ಲಾಂ ಸಂಘಟನೆಯ ಮುಖಂಡ ಮಹಮದ್‌ ಅಬಿದಿನ್‌ ಮಾತನಾಡಿ, ವಿಶ್ವದಲ್ಲಿ ಹಲವು ದೇಶಗಳು ಸಂಪತ್ತನ್ನು ಹೊಂದಿದ್ದರೂ ಸಂತೋಷ ಅನುಭವಿಸಲು ಆರೋಗ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತದಲ್ಲಿ ಸಂತೋಷ ಮತ್ತು ಸಂಪತ್ತು ಎರಡೂ ಇದ್ದು, ಎಚ್ಚರದಿಂದ ಆರೋಗ್ಯ ಕಾಪಾಡಿಕೊಂಡಲ್ಲಿ ಮಾತ್ರ ಹೊಸ ದಿಕ್ಕಿನಲ್ಲಿದೇಶ ಮುನ್ನಡೆಯಬಹುದಾಗಿದೆ. ಎಲ್ಲರೂ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನುಅನುಸರಿಸಬೇಕು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಅಜೀಜ್‌ವುಲ್ಲಾ ಇದ್ದರು.

ಟಾಪ್ ನ್ಯೂಸ್

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಹೆತ್ತವರಿಗೆ ಕೋವಿಡ್ ಸೋಂಕು

ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಹೆತ್ತವರಿಗೆ ಕೋವಿಡ್ ಪಾಸಿಟಿವ್

ದ.ಕ. ಜಿಲ್ಲೆ: ವಾರಾಂತ್ಯ ಕರ್ಫ್ಯೂ ಇಲ್ಲ :  ಜಿಲ್ಲಾಧಿಕಾರಿ ಸ್ಪಷ್ಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ :  ಜಿಲ್ಲಾಧಿಕಾರಿ ಸ್ಪಷ್ಟನೆ

yyyeeee

ರಾಕೆಟ್ ದಾಳಿಯಲ್ಲಿ ಮಡಿದ ಕೇರಳದ ಸೌಮ್ಯ ಕುಟುಂಬದ ಜವಾಬ್ದಾರಿ ಹೊತ್ತ  ಇಸ್ರೇಲ್ ಸರ್ಕಾರ

13-11

ಅದ್ಧೂರಿ ಕಲ್ಯಾಣ ಮಹೋತ್ಸವ ಕನಸಿಗೆ ಕೊರೊನಾ ಕೊಕ್ಕೆ !ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2_1205bg_2

ಅಂತೂ ಬಂತು 20 ಸಾವಿರ ಲೀ. ಪ್ರಾಣವಾಯು

681455-clinic

ಕೋವಿಡ್‌ ಸಂಕಷ್ಟದ  ಮಧ್ಯೆ ನಕಲಿ ವೈದ್ಯರ ಹಾವಳಿ

Let’s announce a government package for Covid Warriors

ಕೋವಿಡ್ ವಾರಿಯರ್ಸ್ ಗಳಿಗೆ ಸರಕಾರ ಪ್ಯಾಕೇಜ್ ಘೋಷಿಸಲಿ : ಡಾ.ಪುಷ್ಪಅಮರ್‌ನಾಥ್

covid effect

ಮದುವೆ ಮುಂದೂಡಿದ ಪೊಲೀಸ್‌ ಜೋಡಿ

agricultural activity

ಮುಂಗಾರು ಬಿತ್ತನೆ ಕಾರ್ಯ ಚುರುಕು

MUST WATCH

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

ಹೊಸ ಸೇರ್ಪಡೆ

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

13-22

ಹಬ್ಬದಾಚರಣೆಯಲ್ಲಿ ಗೊಂದಲ ಬೇಡ

13-21

ದಾದಿಯರ ಸೇವೆ ಅವಿಸ್ಮರಣೀಯ

13-20

ಕೊರೊನಾ ತಡೆಗೆ ತಂಡವಾಗಿ ಕೆಲಸ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.