ಆಸ್ಪತ್ರೆಯಿಂದ ನಟ ದರ್ಶನ್‌ ಡಿಸ್ಚಾರ್ಜ್

Team Udayavani, Sep 30, 2018, 6:25 AM IST

180929kpn71.jpg

ಮೈಸೂರು: ಕಾರು ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್‌, ಶನಿವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾದರು.

ನಗರದ ಹೆಬ್ಟಾಳು ರಿಂಗ್‌ ರಸ್ತೆಯಲ್ಲಿ ಸೆ.23ರಂದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಲ್ಲಿ ಅವರ ಬಲಗೈ ಮೂಳೆ ಮುರಿದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರು, ಕಳೆದ ನಾಲ್ಕೈದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದರು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸಾcರ್ಜ್‌ ಮಾಡಲಾಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನ್‌, “ಅಂದು ನನ್ನ ಸ್ನೇಹಿತನ ಹುಟ್ಟುಹಬ್ಬದ ಸಮಾರಂಭದಲ್ಲಿ ಊಟ ಮಾಡಿಕೊಂಡು ತೆರಳುತ್ತಿದ್ದ ವೇಳೆ ರಿಂಗ್‌ ರಸ್ತೆಯಲ್ಲಿ ಅಪಘಾತವಾಯಿತು. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಸಿಗದೆ ಅಪಘಾತ ಸಂಭವಿಸಿತು. ಆ ಸ್ಥಳ ನೋಡಿದರೆ ನಿಮಗೇ ತಿಳಿಯಲಿದೆ. ನನ್ನ ಕಾರು ಡಿಕ್ಕಿಯಿಂದ ವಿದ್ಯುತ್‌ ಕಂಬ ಬಿದ್ದಿಲ್ಲ. ಅಪಘಾತಕ್ಕೂ ಮೊದಲೇ ಕಂಬ ಬಿದ್ದಿತ್ತು. ಸಾಮಾನ್ಯವಾಗಿ ಲಕ್ಷ್ಮಣ್‌ ಡ್ರೈವ್‌ ಮಾಡುತ್ತಿದ್ದರು. ಆದರೆ, ಅಪಘಾತ ಸಂಭವಿಸಿದ ದಿನ ರಾಯ್‌ ಕಾರು ಓಡಿಸುತ್ತಿದ್ದರು. ಇದರಲ್ಲಿ ಅವರ ತಪ್ಪೇನೂ ಇಲ್ಲ. ನನ್ನ ಕಾರಿನಲ್ಲಿ ಕೇವಲ ಐವರು ಮಾತ್ರ ಕೂರಲು ಸಾಧ್ಯ. ಹಾಗಾಗಿ, ಕಾರಿನಲ್ಲಿ ಐವರು ಮಾತ್ರ ಇದ್ದೆವು. ನಮ್ಮೊಂದಿಗೆ ಯಾವುದೇ ಮಹಿಳೆ ಇರಲಿಲ್ಲ’ ಎಂದು ಸ್ಪಷ್ಟಪಡಿಸಿದರು.

ಅಪಘಾತದ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿ ಬಂದಿದ್ದು, ಎಲ್ಲವೂ ಶುದ್ಧ ಸುಳ್ಳು. ಮಾಧ್ಯಮಗಳು ಸ್ವಲ್ಪ ಆತುರವಾಗಿ ವರ್ತಿಸಿದವು. ಈಗ ನಾನು ಆರಾಮವಾಗಿದ್ದೇನೆ. ಸಣ್ಣ ಪುಟ್ಟ ವೈದ್ಯಕೀಯ ಪರೀಕ್ಷೆ ಇರುವ ಕಾರಣ ವೈದ್ಯರು ಮನೆಯಲ್ಲಿ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಉತ್ತಮವಾಗಿ ಚಿಕಿತ್ಸೆ ನೀಡಿದ್ದಾರೆ. ಒಂದು ತಿಂಗಳು ವಿಶ್ರಾಂತಿ ತೆಗೆದುಕೊಂಡರೆ ಸಾಕು, ಒಂದು ವರ್ಷ ಬೇಕಿಲ್ಲ ಎಂದರು.

ತಮ್ಮ ನೆಚ್ಚಿನ ನಟ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವ ವಿಷಯ ತಿಳಿದ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಸ್ಪತ್ರೆ ಎದುರು ಜಮಾಯಿಸಿದ್ದರು. ಅಭಿಮಾನಿಗಳತ್ತ ಕೈ ಬೀಸಿದ ದರ್ಶನ್‌, ಬಳಿಕ ಕಾರಿನಲ್ಲಿ ಮನೆಗೆ ತೆರಳಿದರು. ವಿಧಾನ ಪರಿಷತ್‌ ಸದಸ್ಯ ಸಂದೇಶ್‌ ನಾಗರಾಜ್‌, ದರ್ಶನ್‌ ಅವರ ಕುಟುಂಬಸ್ಥರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.