28ಕ್ಕೆ ಮೈಸೂರಲ್ಲಿ ದಸರಾ ಉನ್ನತ ಮಟ್ಟದ ಸಭೆ
Team Udayavani, Aug 26, 2018, 6:00 AM IST
ಮೈಸೂರು: ಕೊಡಗಿನಲ್ಲಿ ಉಂಟಾದ ನೆರೆ ಪರಿಸ್ಥಿತಿಯಿಂದಾಗಿ ಮುಂದೂಡಲ್ಪಟ್ಟಿದ್ದ ಮುಖ್ಯಮಂತ್ರಿ ಅಧ್ಯಕ್ಷತೆಯ ದಸರಾ ಉನ್ನತ ಮಟ್ಟದ ಸಭೆ ಆ.28ರಂದು ಮೈಸೂರಿನಲ್ಲಿ ನಡೆಯಲಿದೆ.
ಅಂದು ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಧ್ಯಾಹ್ನ 3.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಸರಾ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಸಚಿವರು, ಶಾಸಕರು, ಸಂಸದರು ಸೇರಿ 50 ರಿಂದ 60 ಚುನಾಯಿತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಈ ಬಾರಿಯ ದಸರಾ ಮಹೋತ್ಸವದ ಬಜೆಟ್, ಉದ್ಘಾಟಕರು ಯಾರು? ಎಂಬುದು ಸೇರಿ ದಸರಾ ಮಹೋತ್ಸವದ ರೂಪುರೇಷೆ ಸಿದಟಛಿಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಆರ್.ಪಾಟೀಲ್ ಗೆ ಟಿಕೆಟ್ ವಿಚಾರವಾಗಿ ನನ್ನ ಬಳಿ ಚರ್ಚೆ ಮಾಡಿಲ್ಲ: ಎಂ.ಬಿ.ಪಾಟೀಲ್
ಸಿದ್ದರಾಮಯ್ಯ ಬೇಕಾದರೆ ಗೋ ಮಾಂಸ ತಿನ್ನಲಿ, ಆದರೆ ವಕೀಲಿಕೆ ಮಾಡಬೇಡಿ: ಛಲವಾದಿ ನಾರಾಯಣಸ್ವಾಮಿ
ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?
ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು