Udayavni Special

ಬುದ್ದಿ ಮಾತು ಕೇಳದ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ತಂದೆ


Team Udayavani, Jun 18, 2021, 8:04 PM IST

cats

ಪಿರಿಯಾಪಟ್ಟಣ: ಪ್ರೀತಿಯ ಬಲೆಯಲ್ಲಿ ಸಿಲುಕಿದ್ದ ಮಗಳಿಗೆ ಎಷ್ಟೇ ಬುದ್ದಿ ಹೇಳೀದರೂ ಕೇಳದ ಹಿನ್ನೆಲೆಯಲ್ಲಿ ತಂದೆಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಟ್ಟಣದ ಮಹದೇಶ್ವರ ದೇವಸ್ಥಾನದ ರಸ್ತೆಯಲ್ಲಿ ನಡೆದಿದೆ.

ಪಟ್ಟಣದ ಗೊಲ್ಲರಬೀದಿಯ ನಿವಾಸಿ ಗಾಯತ್ರಿ (21) ಹತ್ಯೆಯಾದ ಯುವತಿ. ಈಕೆಯ ತಂದೆ ಜಯರಾಮ್ ಕೊಲೆ ಮಾಡಿದ ವ್ಯಕ್ತಿಯಾಗಿದ್ದು ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಜಯರಾಮ್ ಎಂಬುವವರಿಗೆ ಮೂವರು ಹೆಣ್ಣು ಮಕ್ಕಳಿದ್ದು, ಮೊದಲನೆ ಮಗಳನ್ನು ಈಗಾಗಲೇ ಮದುವೆ ಮಾಡಿದ್ದು, ಎರಡೆನೆ ಮಗಳು ಮೈಸೂರಿನ ಕಾಲೇಜು ಒಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಮೂರನೆಯವಳಾದ ಗಾಯತ್ರಿ ಪಿಯುಸಿ ವ್ಯಾಸಂಗವನ್ನು ಮಾಡುತ್ತಿದ್ದಾಗ ತಾಯಿ ಅನಾರೋಗ್ಯಕ್ಕೆ ಬಿದ್ದ ನಂತರ ತನ್ನ ವಿದ್ಯಾಭ್ಯಾಸವನ್ನು ಅರ್ಧದಲ್ಲೀಯೇ ನಿಲ್ಲಿಸಿ ಮನೆಯಲ್ಲಿಯೇ ತಂದೆತಾಯಿಗಳೊಂದಿಗೆ ವಾಸವಾಗಿದ್ದಳು. ಇದರ ನಡುವೆ ಗಾಯತ್ರಿ ಒಂದುವರೆ ವರ್ಷದಿಂದ ಅನ್ಯ ಕೋಮಿನ ಯುವಕನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಳು ಈ ವಿಚಾರವಾಗಿ ತಂದೆ ಮಗಳಿಗೆ ಅನೇಕ ಬಾರಿ ಮನವೋಲಿಸಿ ಬುದ್ದಿ ಹಠ ಹಿಡಿದಿದ್ದಳು.

ಮನೆಯವರು ಮಾನ ಹೋಗುತ್ತದೆ ಬೇಡ ಎಂದರೂ ಕೇಳದೇ ಆತನನ್ನು ಮದುವೆಯಾಗುತ್ತೇನೆ ಎನ್ನುತ್ತಿದ್ದ ಮಗಳ ಹಠಮಾರಿ ದೋರಣೆಯಿಂದ ಕುಪಿತಗೊಂಡ ತಂದೆ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಊಟ ಕೊಡಲು ಬಂದ ಮಗಳನ್ನು ಮಚ್ಚಿನಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿ ತಾನೇ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ.

ವಿಷಯ ತಿಳಿದ ಬಳಿಕ ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ರವಿಪ್ರಸಾದ್, ವೃತ್ತ ನಿರೀಕ್ಷಕರಾದ ಜಗದೀಶ್, ಬಿ.ಆರ್.ಪ್ರದೀಪ್,  ಪಿಎಸ್ಐಗಳಾದ ಸದಾಶಿವ ತಿಪ್ಪಾರೆಡ್ಡಿ,  ಪುಟ್ಟರಾಜ ಮತ್ತು ಸಿಬ್ಬಂದಿಗಳಾದ ವೀರೇಂದ್ರಕುಮಾರ್, ನಾರಾಯಣ ಶೆಟ್ಟಿ ಬೆರಳು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಮಂಗಳೂರು ವಿವಿ ಬಾಕಿ ಪರೀಕ್ಷೆಗಳನ್ನು ಮುಂದುವರೆಸಿ : ಜಿಲ್ಲಾಧಿಕಾರಿ

ಮಂಗಳೂರು ವಿವಿ ಬಾಕಿ ಪರೀಕ್ಷೆಗಳನ್ನು ಮುಂದುವರೆಸಿ : ಜಿಲ್ಲಾಧಿಕಾರಿ

ftt

ಕೋವಿಡ್ : ರಾಜ್ಯದಲ್ಲಿಂದು 1785 ಹೊಸ ಪ್ರಕರಣ ಪತ್ತೆ, 25 ಜನರ ಸಾವು

5-13

ಮಣ್ಣು ಮುಕ್ಕಿದ ಮುಂಗಾರು ಬೆಳೆ!

centre-sending-vaccines-to-bjp-states-bengal-deprived-mamata-banerjee-shoots-letter-to-pm-modi

ಕೇಂದ್ರ, ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೆಚ್ಚು ಲಸಿಕೆಯನ್ನು ಪೂರೈಸುತ್ತಿದೆ : ದೀದಿ

DK-SURESH

ಜಮೀರ್ ಅವರ ಮೇಲಿನ ಇ.ಡಿ. ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ. ಸುರೇಶ್

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಸಾರ್ವಕಾಲಿಕ 54,717ಕ್ಕೆ ಏರಿಕೆ, ನಿಫ್ಟಿ ಜಿಗಿತ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಸಾರ್ವಕಾಲಿಕ 54,717ಕ್ಕೆ ಏರಿಕೆ, ನಿಫ್ಟಿ ಜಿಗಿತ

Ravi Kumar Dahiya bags Silver in Wrestling 57Kg Freestyle category!

ಟೋಕಿಯೊ ಒಲಿಂಪಿಕ್ಸ್: ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ಕುಸ್ತಿಪಟು ರವಿ ಕುಮಾರ್ ದಹಿಯಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ftt

ಕೋವಿಡ್ : ರಾಜ್ಯದಲ್ಲಿಂದು 1785 ಹೊಸ ಪ್ರಕರಣ ಪತ್ತೆ, 25 ಜನರ ಸಾವು

Birthday

ಕೋವಿಡ್‌ ನಿಯಮ ಉಲ್ಲಂಘಿಸಿದ ತಹಶೀಲ್ದಾರ್ ಚಂದ್ರಶೇಖರ್

ನಳಿನ್ ಕುಮಾರ್ ತಂಡಕ್ಕೆ ಮರ್ಮಾಘಾತ ನೀಡಿದ ಯಡಿಯೂರಪ್ಪ: ಕಾಂಗ್ರೆಸ್ ಟೀಕೆ

ನಳಿನ್ ಕುಮಾರ್ ತಂಡಕ್ಕೆ ಮರ್ಮಾಘಾತ ನೀಡಿದ ಯಡಿಯೂರಪ್ಪ: ಕಾಂಗ್ರೆಸ್ ಟೀಕೆ

BJP

ರಾಜಧಾನಿಗೆ ಬಂಪರ್‌…ಬಿಜೆಪಿಗೆ ಬಲ…

Police-Station

ಒಂದೇ ಮನೆಯಲ್ಲಿದ್ದ ಪತಿ-ಪತ್ನಿ-ಅವನು!

MUST WATCH

udayavani youtube

ಕೋವಿಡ್‌ ನಿಯಮ ಉಲ್ಲಂಘಿಸಿದ ತಹಶೀಲ್ದಾರ್

udayavani youtube

ಉತ್ತರ ಭಾರತದ ಮಖಾನ ಉತ್ಪನ್ನಗಳು ಕರ್ನಾಟಕದ ಈ ಊರಲ್ಲಿ ತಯಾರಾಗುತ್ತಿದೆ !

udayavani youtube

ಸಂತ್ರಸ್ತೆಯ ಪೋಷಕರೊಂದಿಗಿನ ಫೋಟೋ ಹಂಚಿಕೊಂಡ ರಾಹುಲ್ ಮೇಲೆ FIR

udayavani youtube

ಖುದ್ದು ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿದ್ರು

udayavani youtube

ಹೆದ್ದಾರಿ ಬದಿಯಲ್ಲಿ 1000ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಗೆ

ಹೊಸ ಸೇರ್ಪಡೆ

ಮಂಗಳೂರು ವಿವಿ ಬಾಕಿ ಪರೀಕ್ಷೆಗಳನ್ನು ಮುಂದುವರೆಸಿ : ಜಿಲ್ಲಾಧಿಕಾರಿ

ಮಂಗಳೂರು ವಿವಿ ಬಾಕಿ ಪರೀಕ್ಷೆಗಳನ್ನು ಮುಂದುವರೆಸಿ : ಜಿಲ್ಲಾಧಿಕಾರಿ

ftt

ಕೋವಿಡ್ : ರಾಜ್ಯದಲ್ಲಿಂದು 1785 ಹೊಸ ಪ್ರಕರಣ ಪತ್ತೆ, 25 ಜನರ ಸಾವು

development-work

ಪುನರ್ ವಸತಿ ಜಾಗದ ಪ್ರಕರಣ: ಅಭಿವೃದ್ಧಿ ಕಾರ್ಯ ಪ್ರಾರಂಭ

5-16

ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗೆ ರಾಘವೇಂದ್ರ ಮನವಿ

uyg

ಕಾರವಾರ : ಹೊರಗಿನವರಿಗೆ ನೆಗಟಿವ್‌ ವರದಿ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.