ಖಾಸಗಿ ಶಾಲೆಗಲ್ಲಿ ಹಗಲು ದರೋಡೆ

Team Udayavani, May 21, 2018, 3:11 PM IST

m5-khasagi.jpg

ಕೆ.ಆರ್‌.ನಗರ: ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದ ಖಾಸಗಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ 15 ರಿಂದ 20 ಪಟ್ಟು ಹೆಚ್ಚು ಶುಲ್ಕವನ್ನು ಪಡೆಯಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ರುದ್ರೇಶ್‌ ಮತ್ತು ಸದಸ್ಯರು ಇಲ್ಲಿನ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ರಾಜು ಅವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿದರು. ಕೇಂದ್ರ ಪಠ್ಯಕ್ರಮದ ನೆಪ ಹೇಳಿ ದುಬಾರಿ ಶುಲ್ಕ ಸ್ವೀಕರಿಸುತ್ತಿರುವ ಸೇಂಟ್‌ ಜೋಸೆಫ್ ಕಾನ್ವೆಂಟ್‌ ಸುಮಾರು 18 ಸಾವಿರ ರೂ. ವಸೂಲಿ ಮಾಡುತ್ತಿದೆ.

ಅಲ್ಲದೇ ಒಂದು ಕೊಠಡಿಯಲ್ಲಿ 40 ಮಕ್ಕಳಿಗೆ ಅವಕಾಶವಿದ್ದರೂ 90 ರಿಂದ 100 ಮಕ್ಕಳನ್ನು ತುಂಬಿ, ಮಕ್ಕಳಿಗೆ ಉಸಿರಾಟದ ತೊಂದರೆ ಉಂಟಾಗುವಂತೆ ಮಾಡುತ್ತಿದೆ. ವಾಸವಿ ಸೆಂಟ್ರಲ್‌ ಸ್ಕೂಲು ಕೇವಲ ಆಂಗ್ಲ ಮಾಧ್ಯಮ ಮಾತ್ರ ಅನುಮತಿ ಇದ್ದು, ಆ ಶಾಲೆಗೆ ಕೇಂದ್ರ ಅನುಮತಿ ಇದೆ ಎಂದು ಸುಳ್ಳು ನೆಪ ಹೇಳಿ 35 ಸಾವಿರದಿಂದ 70ರವರೆಗೆ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರ ನಿಗದಿಪಡಿಸಿರುವಂತೆ 600 ರೂ.ಗಳಿಂದ 2500 ರೂ. ವರೆಗೆ ಮಾತ್ರ ಶುಲ್ಕ ಪಡೆಯಬಹುದಾಗಿದೆ ಎಂದು ಮಾಹಿತಿ ಇದೆ. ಆದರೆ ಆರಂಭಿಕ ಶುಲ್ಕದಲ್ಲಿ ಅಭಿವೃದ್ಧಿ ನೆಪ ಒಡ್ಡಿ ಹೆಚ್ಚಿನ ಹಣ ವಸೂಲಿ ಮಾಡುತ್ತಿವೆ. ಇಂತಹ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಅರ್ಪಿಸಿದರಲ್ಲದೆ, ಪತ್ರಿಕಾಗೋಷ್ಠಿಯ ಮೂಲಕ ಪೋಷಕರಿಗೆ ಮಾಹಿತಿ ನೀಡಬೇಕು.

ಇಲ್ಲದಿದ್ದರೆ ಪೋಷಕರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ 3 ದಿನಗಳೊಳಗೆ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.