ದೇಶದ ಚಿತ್ರಣ ಬದಲಿಸಿದ ದೀನ್‌ ದಯಾಳ್‌

Team Udayavani, Sep 26, 2021, 1:47 PM IST

ದೇಶದ ಚಿತ್ರಣ ಬದಲಿಸಿದ ದೀನ್‌ ದಯಾಳ್‌

ಮೈಸೂರು: ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ರಕ್ತದಾನ ಶಿಬಿರ ಮತ್ತುಅಭಿನಂದನಾ ಸಮಾರಂಭ ಏರ್ಪಡಿಸುವ ಮೂಲಕ ದೀನ್‌ದಯಾಳ್‌ ಉಪಾಧ್ಯಾಯರ ಜನ್ಮದಿನ ಆಚರಿಸಲಾಯಿತು.

ನಗರ ಬಿಜೆಪಿ ಮಹಿಳಾ ಮೋರ್ಚಾವತಿಯಿಂದ ಬಿಜೆಪಿ ಕಚೇರಿಯಲ್ಲಿ ಪಂಡಿತ್‌ದೀನ್‌ ದಯಾಳ್‌ ಉಪಾಧ್ಯಾಯರ ಜನ್ಮಸ್ಮರಣೆ ಅಂಗವಾಗಿ ದೀನದಯಾಳ್‌ ಉಪಾಧ್ಯಾಯಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೇಯರ್‌ಸುನಂದಾ ಪಾಲನೇತ್ರ ಅವರನ್ನು ಅಭಿನಂದಿಸಲಾಯಿತು.

ಈ ವೇಳೆ ಶಾಸಕ ಎಲ್‌.ನಾಗೇಂದ್ರ ಮಾತನಾಡಿ, ದೇಶದ ಚಿತ್ರಣವನ್ನು ದೀನ್‌ದಯಾಳ್‌ ದಲಿಸಿದರು. ಅವರು ಭಾರತೀಯಜನತಾ ಪಕ್ಷಕ್ಕೆ ಬಂದು ಬಿಜೆಪಿ ಕಟ್ಟಿಲ್ಲದಿದ್ದರೆ ನಮ್ಮಪಕ್ಷದ ಮುಖ್ಯಮಂತ್ರಿಗಳು ಇರುತ್ತಿರಲಿಲ್ಲ.ಅಟಲ್‌ ಬಿಹಾರಿ ವಾಜಪೇಯಿ ಹಾಗೂನರೇಂದ್ರ ಮೋದಿ ಪ್ರಧಾನಿಯಾಗುತ್ತಿರಲಿಲ್ಲ.ಅಂತಹ ಮಹಾನ್‌ ವ್ಯಕ್ತಿಯ ಜನ್ಮದಿನವನ್ನು ನಾವಿಂದು ಆಚರಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.

ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯೆ ವೇದಾವತಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯ ದರ್ಶಿ ಸಿದ್ದರಾಜು, ಬಿಜೆಪಿ ನಗರ ಅಧ್ಯಕ್ಷಟಿ.ಎಸ್‌. ಶ್ರೀವತ್ಸ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾ ನಂದೀಶ್‌, ಮಹಾನಗರ ನಗರಉಸ್ತುವಾರಿ ಗೋಪಾಲ್‌ರಾಜ್‌, ಮಹಿಳಾಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮಿಕಿರಣ್‌ಗೌಡ, ರಾಜ್ಯ ಮಹಿಳಾ ಮೋರ್ಚಾಉಸ್ತುವಾರಿ ವಿಜಯಲಕ್ಷ್ಮಿ, ಬಿಜೆಪಿ ಮಹಿಳಾ ಪ್ರಧಾನ ಕಾರ್ಯದರ್ಶಿ ರೇಣುಕಾರಾಜ್‌, ನಾಗರತ್ನಗೌಡ ಇನ್ನಿತರರು ಹಾಜರಿದ್ದರು.

70 ಮಂದಿಯಿಂದ ರಕ್ತದಾನ:  ಪಂಡಿತ್‌ ದೀನ್‌ ದಯಾಳ್‌ ಉಪಾಧ್ಯಾಯರ ಜನ್ಮದಿನದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮೈಸೂರು ನಗರ ಜಿಲ್ಲಾ ಯುವ ಮೋರ್ಚಾವೈದ್ಯಕೀಯ ಪ್ರಕೋಷ್ಠ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ವತಿಯಿಂದ ನಗರದ ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್‌ ಸಭಾಂಗಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 70ಮಂದಿ ರಕ್ತದಾನ ಮಾಡಿದರು. ಈ ವೇಳೆ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ, ರಕ್ತದಾನದ ಮೂಲಕ ಜನ್ಮ ದಿನ ಆಚರಣೆಗೆ ಪಕ್ಷದ ಯುವ ಸಂಘಟನೆ ಮುಂದಾಗಿರುವುದು ಮಾದರಿಕಾರ್ಯವಾಗಿದೆ. ಮಹನೀಯರನ್ನು ಸ್ಮರಿಸುವ ಜತೆಗ ಸಾಮಾಜಿಕ ಕಾರ್ಯದಲ್ಲೂ ಮುಂಚೂಣೆಯಲ್ಲಿರುವ ಯುವ ಮೋರ್ಚಾದ ಪ್ರಕೋಷ್ಠದ ಸೇವಾ ಕಾರ್ಯ ಹೀಗೆ ಮುಂದುವರಿಯಲಿದೆ ಎಂದು ಹೇಳಿದರು.

ನಗರ ಯುವಮೋರ್ಚಾ ಅಧ್ಯಕ್ಷ ಎಂ.ಜೆ.ಕಿರಣ್‌ಗೌಡ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಜಯಶಂಕರ್‌, ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಟ ಸಂಚಾಲಕ ಅಪೂರ್ವ ಸುರೇಶ್‌, ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಗಿರೀಶ್‌, ಸಹ ಸಂಚಾಲಕ ಪರಮೇಶ್‌ಗೌಡ, ನಗರ ಪ್ರಧಾನ ಕಾರ್ಯದರ್ಶಿ ಸೋಮಸುಂದರ್‌, ಗಿರಿಧರ್‌, ನಗರ ಉಪಾಧ್ಯಕ್ಷ ಟಿ.ರಮೇಶ್‌, ರಕ್ತದಾನ ಶಿಬಿರದ ಸಂಚಾಲಕ ಹಾಗೂ ಯುವ ಮೋರ್ಚಾ ಉಪಾಧ್ಯಕ್ಷ ಡಿ.ಲೋಹಿತ್‌, ಜೀವನ್‌, ನಗರ ಯುವಮೋರ್ಚಾ ಉಪಾಧ್ಯಕ್ಷ ಕಾರ್ತಿಕ್‌ ಮರಿಯಪ್ಪ, ನಿತಿನ್‌,ನಿಶಾಂತ್‌, ಹರ್ಷಿತ್‌, ನಗರದ ಚಾಮುಂಡೇಶ್ವರಿ ಮಂಡಲ ಯುವಮೋರ್ಚಾ ಅಧ್ಯಕ್ಷ ಮಧು, ಚಾಮರಾಜ ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷ ಸಚಿನ್‌, ಕೃಷ್ಣರಾಜ ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷ ಮನು ಇತರರಿದ್ದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.