ಜಿಂಕೆ ಮಾಂಸ, ಕೊಂಬು ಹಾಗೂ ಜೀವಂತ ಕಾಡುತೂಸು ವಶ : ಆರೋಪಿಗಳು ಪರಾರಿ

Team Udayavani, Jun 18, 2021, 3:22 PM IST

dಹಜಹಗ್ದರತಯುಉಯತರತಯ

ಹುಣಸೂರು : ನಾಗರಹೊಳೆ ಉದ್ಯಾನವನದಂಚಿನ ಮನೆಯೊಂದರಲ್ಲಿ ಜಿಂಕೆ ಮಾಂಸ, ಕೊಂಬು ಹಾಗೂ ಜೀವಂತ ಕಾಡುತೂಸುಗಳನ್ನು ಅರಣ್ಯ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದರೆ, ಆರೋಪಿಗಳು ಪರಾರಿಯಾಗಿದ್ದಾರೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹುಣಸೂರು ವನ್ಯಜೀವಿ ವಲಯದಂಚಿನ ಪಿರಿಯಾಪಟ್ಟಣ ತಾಲೂಕಿನ ಲಕ್ಷ್ಮಿಪುರ ಗ್ರಾಮದ ಲೇ.ಕೃಷ್ಣೇಗೌಡರ ಪುತ್ರ ಅನಿಲ್‌ಕುಮಾರ್, ಮೋಹನ ಅಲಿಯಾಸ್ ಮನುರವರ ಮನೆಯಲ್ಲಿ ಮಾಂಸ ಪತ್ತೆಯಾಗಿದ್ದು. ದಾಳಿಯ ಸುಳಿವರಿತ ಆರೋಪಿಗಳು ಪರಾರಿಯಾಗಿದ್ದಾರೆ.

ಇವರ ಮನೆಯಲ್ಲಿ ಜಿಂಕೆ ಮಾಂಸ ಇರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿ.ಸಿ.ಎಫ್.ಮಹೇಶ್‌ಕುಮಾರ್‌ರ ಮಾರ್ಗದರ್ಶನದಲ್ಲಿ ಆರ್.ಎಫ್.ಓ.ಗಳಾದ ಹನುಮಂತರಾಜು, ಅಮೃತೇಶ್, ಹುಲಿ ಸಂರಕ್ಷಣಾ ದಳದವರ ನೇತೃತ್ವದಲ್ಲಿ ಮನೆ ಮೇಲೆ ದಾಳಿ ನಡೆಸಿದ ವೇಳೆ ಪತ್ತೆಯಾದ ೬ ಕೆ.ಜಿ.ಯಷ್ಟು ಮಾಂಸ, ಜಿಂಕೆ ಕೊಂಬು, ಸಜೀವ ಹಾಗೂ ಖಾಲಿ ಕಾಡತೂಸು, ಕತ್ತಿ, ತೂಕದಯಂತ್ರ, ಸ್ಟೀಲ್ ಬಾಕ್ಸ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದ್ದು. ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಡಿಸಿಎಫ್ ಡಿ.ಮಹೇಶ್‌ಕುಮಾರ್ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಡಿ.ಆರ್.ಎಫ್.ಓ.ಎಂ.ಮನೋಹರ್, ಅರಣ್ಯ ರಕ್ಷಕರಾದ ದಿವಾಕರ್,ಸಂಜಯ್‌ ಕುಮಾರ್ ಹಾಗೂ ವಲಯ-ಎಸ್.ಟಿ.ಪಿ.ಎಫ್ ಹಾಗೂ ಸ್ಪೆಷಲ್ ಸ್ಟ್ರೈಕ್ ಫೋರ್ಸ್ ಸಿಬ್ಬಂದಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.