ಆನ್‌ಲೈನ್‌ ಶಿಕ್ಷಣ ನಿರ್ಧಾರ ಕೈಬಿಡಲು ಆಗ್ರಹ


Team Udayavani, Jul 21, 2020, 7:55 AM IST

ಆನ್‌ಲೈನ್‌ ಶಿಕ್ಷಣ ನಿರ್ಧಾರ ಕೈಬಿಡಲು ಆಗ್ರಹ

ಮೈಸೂರು: ರಾಜ್ಯ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದು ಆನ್‌ಲೈನ್‌ ಶಿಕ್ಷಣಕ್ಕೆ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಆಗ್ರಹಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ದಸಂಸ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಆನ್‌ಲೈನ್‌ ಶಿಕ್ಷಣ ಪದ್ಧತಿಯನ್ನು ಜಾರಿಗೊಳಿಸದಂತೆ ಮತ್ತು ಅದಕ್ಕಾಗಿ ಒತ್ತಾಯಿಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಎಲ್ಲೆಡೆ ಕೋವಿಡ್ ಸೋಂಕು ಹರಡಿರುವುದರಿಂದ ದೇಶಾ  ದ್ಯಂತ ಶಾಲಾ-ಕಾಲೇಜುಗಳನ್ನು ಆರಂಭಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಆಯಾ ಗ್ರಾಮಗಳಲ್ಲಿ ಮತ್ತು ವಾರ್ಡ್‌ಗಳಲ್ಲಿ ನಿಗದಿತ ಸಂಖ್ಯೆಯಲ್ಲಿನ ವಿದ್ಯಾರ್ಥಿಗಳಿಗೆ, ವೈದ್ಯರಿಂದ ಚಿಕಿತ್ಸೆಗೊಳಪಡಿಸಬೇಕು. ಆ ಮೂಲಕ ವಿದ್ಯಾರ್ಥಿಗೆ ಸೋಂಕಿಲ್ಲ ಎಂಬುದನ್ನು ದೃಢಪಡಿಸಿಕೊಂಡು ಆ ಮಕ್ಕಳಿಗೆ ಶಿಕ್ಷಣ ನೀಡ  ಬೇಕು. ಆದರೆ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ  ರಾಜ್ಯ ಸರ್ಕಾರ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಲು ಮುಂದಾಗಿದೆ. ಇದು ರಾಜ್ಯ ಸರ್ಕಾರದ ತೀರ್ಮಾನವಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದಿರುವ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿಕೊಂಡಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆನ್‌ಲೈನ್‌ ಶಿಕ್ಷಣದ ಬಗ್ಗೆ ತೀರ್ಮಾನಿಸಬೇಕು. ಆದರೆ ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿರುವುದು ಅವೈಜ್ಞಾನಿಕವಾಗಿದೆ ಎಂದು ಖಂಡಿಸಿದರು. ಪ್ರತಿಭಟನೆಯಲ್ಲಿ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಕೆ.ವಿ.ದೇವೇಂದ್ರ, ಕಿರಂಗೂರು ಸ್ವಾಮಿ, ಉಮಾ ಮಹದೇವ್‌, ಯಡದೊರೆ ಮಹ ದೇವಯ್ಯ, ಮಹದೇವ್‌, ಸಣ್ಣಯ್ಯ ಲಕ್ಕೂರು ಇತರರಿದ್ದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.