Udayavni Special

ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಧರಣಿ

Team Udayavani, Aug 8, 2017, 12:23 PM IST

mys5.jpg

ಮೈಸೂರು: ಪದವಿ ಕಾಲೇಜುಗಳ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಎಐಡಿವೈಒ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಪದವಿ ಕಾಲೇಜುಗಳು ಪ್ರಾರಂಭವಾಗಿ ತಿಂಗಳಾದರೂ ಉಪನ್ಯಾಸಕರನ್ನು ನೇಮಿಸಿಲ್ಲ ಎಂದು ಎಐಡಿವೈಒ ಸದಸ್ಯರು ಮೈಸೂರು ವಿವಿ ಕ್ರಾಫ‌ರ್ಡ್‌ ಭವನದ ಎದುರು ಪ್ರತಿಭಟನೆ ನಡೆಸಿದರು.

ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರನ್ನು ನೇಮಿಸದ ಕಾರಣ ಕಾಲೇಜು ಆರಂಭವಾಗಿ ತಿಂಗಳು ಕಳೆದರೂ ತರಗತಿಗಳು ನಡೆಯುತ್ತಿಲ್ಲ. ಜತೆಗೆ ಮಹಾರಾಜ ಹಾಗೂ ಯುವರಾಜ ಕಾಲೇಜುಗಳಲ್ಲಿ ಮೂಲಸೌಕರ್ಯದ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರು ಇತ್ತ ಗಮನವಹಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಐಡಿವೈಒ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ ಮೇಟಿ, ಕಾರ್ಯಕರ್ತರಾದ ಸುನೀಲ್‌, ಹರೀಶ್‌, ಸುಮ, ಸಿದ್ದಾರ್ಥ್ ಸೇರಿದಂತೆ ಮಹಾರಾಜ ಕಾಲೇಜಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಾಗವಹಿಸಿದ್ದರು. 

ಜನಲೋಕಪಾಲ್‌ ಜಾರಿಯಾಗಲಿ: ಕೇಂದ್ರ ಸರ್ಕಾರ ಜನಲೋಕಪಾಲ ಮಸೂದೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪಡುವಾರಹಳ್ಳಿಯ ಶ್ರೀಗಂಧ ಯುವಕರ ಸಂಘದ ಸದಸ್ಯರು ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಮುಂಭಾಗ ಪ್ರತಿಭಟನೆ ನಡೆಸಿದರು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಈ ಬಗ್ಗೆ ದನಿ ಎತ್ತುತ್ತಿಲ್ಲ.

ಹೀಗಾಗಿ ಕೇಂದ್ರ ಸರ್ಕಾರ ತನ್ನ ಭರವಸೆಯಂತೆ ದೇಶದ ಪ್ರಗತಿ,  ಜನರ ಹಿತಾಸಕ್ತಿ ಹಾಗೂ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಕೂಡಲೇ ಜನಲೋಕಪಾಲ ಮಸೂದೆ ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಈ ವೇಳೆ ಸಂಘದ ಅಧ್ಯಕ್ಷ ಪಡುವಾರಹಳ್ಳಿ ಎಂ. ರಾಮಕೃಷ್ಣ ಇತರರಿದ್ದರು.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

Untitled-1

ಮಾಹಿತಿ ನೀಡಲು ವಿಫಲವಾದ ಹುಣಸೂರು ನಗರಸಭೆ ಅಧಿಕಾರಿಗೆ ಎರಡನೇ ಬಾರಿಗೆ 5 ಸಾವಿರ ರೂ ದಂಡ

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಶಾಸಕ ಮಂಜುನಾಥ್ ಆದೇಶ

suicide

ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.