ಇನ್ಮುಂದೆ ಬರೀ 2 ಕೆಜಿ ಅಕ್ಕಿ ಅಷ್ಟೇ ಸಿಗೋದು

Team Udayavani, Apr 18, 2021, 1:51 PM IST

Department of Food and Civil Supplies

ಮೈಸೂರು: ಬಿಪಿಎಲ್‌ ಕಾರ್ಡ್‌ ಹೊಂದಿರುವ ವ್ಯಕ್ತಿಗೆಮೇ ತಿಂಗಳಿಂದ 5 ಕೆ.ಜಿ. ಬದಲು 2 ಕೆ.ಜಿ. ಅಕ್ಕಿವಿತರಣೆಯಾಗಲಿದೆ. ಅಕ್ಕಿ ಬದಲು 3 ಕೆಜಿ ರಾಗಿನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದುಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಉಪನಿರ್ದೇಶಕರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಮ್‌ ಅಧ್ಯಕ್ಷತೆಯಲ್ಲಿಶನಿವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾಸಭೆಯಲ್ಲಿ ಅವರು ಮಾಹಿತಿ ನೀಡಿದರು.ಮೇ ತಿಂಗಳಿಂದ ವ್ಯಕ್ತಿಗೆ 2 ಕೆ.ಜಿ. ಅಕ್ಕಿ, 3 ಕೆ.ಜಿ.ರಾಗಿ ಮತ್ತು 2 ಕೆ.ಜಿ. ಗೋಧಿ ವಿತರಣೆಯಾಗಲಿದೆ.ರಾಗಿ ವಿತರಿಸಲು ರೈತರಿಂದ ನೇರವಾಗಿ ಖರೀದಿಸಿಸಂಗ್ರಹಿಸಲಾಗಿದೆ ಎಂದರು.

ಈ ವೇಳೆ ಮಧ್ಯಪ್ರವೇಶಿಸಿದ ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಮ್‌, ಅಕ್ಕಿಏಕೆ ಕಡಿಮೆ ಕೊಡುತ್ತೀರಿ? ಇದರಿಂದ ಸಾರ್ವಜನಿಕರಿಗೆತೊಂದರೆಯಾಗುತ್ತದೆ ಎಂದು ಆಕ್ಷೇಪವ್ಯಕ್ತಪಡಿಸಿದರು.ಉತ್ತರ ಕರ್ನಾಟಕ ಭಾಗದಲ್ಲಿ ಜೋಳ, ದಕ್ಷಿಣಕರ್ನಾಟಕದಲ್ಲಿ ರಾಗಿ ವಿತರಿಸಲು ಸರ್ಕಾರಕಾನೂನು ರೂಪಿಸಿದೆ. ಇದನ್ನುಬದಲಾಯಿಸಲು ಸಾಧ್ಯವಿಲ್ಲ ಎಂದುಆಹಾರ ಇಲಾಖೆ ಅಧಿಕಾರಿ ಸಭೆಗೆ ತಿಳಿಸಿದರು.

ಈ ವೇಳೆ ಪ್ರತಿಕ್ರಿಯಿಸಿದಅಧ್ಯಕ್ಷರು, 5 ಕೆ.ಜಿ. ಅಕ್ಕಿ ಕೊಟ್ಟರೆಅನುಕೂಲವಾಗುತ್ತದೆ. ಆದರೆ, ರಾಗಿಬೆಳೆದ ರೈತರಿಗೆ ಮತ್ತೆ ರಾಗಿ ಕೊಟ್ಟರೆಪ್ರಯೋಜನವೇನು? ಈ ನಿಯಮಬದಲಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಲಹೆನೀಡಿದರು.

ಶಾಲೆ ಕೊಠಡಿ ದುರಸ್ತಿ: 2019-20ನೇ ಸಾಲಿನಲ್ಲಿಮಳೆಯಿಂದ ಹಾನಿಯಾಗಿರುವ 418 ಶಾಲೆಕೊಠಡಿಗಳ ದುರಸ್ತಿ ಕಾಮಗಾರಿ ಪೂರ್ಣವಾಗುವುದುಯಾವಾಗ? ರಿಪೇರಿಗೆ 2 ವರ್ಷ, ಹೊಸ ಕಟ್ಟಡನಿರ್ಮಾಣಕ್ಕೆ 3 ವರ್ಷ ತೆಗೆದುಕೊಂಡರೆ ಮಕ್ಕಳುಶಾಲೆಗೆ ಬರುಲು 5 ವರ್ಷ ಬೇಕಾಗುತ್ತದೆ ಎಂದುಜಿಪಂ ಅಧ್ಯಕ್ಷೆ ಪರಿಮಳಾ ಬೇಸರ ವ್ಯಕ್ತಪಡಿಸಿದರು.

ಲೋಕೋಪಯೋಗಿ ಇಲಾಖೆಗೆ ಜಿಲ್ಲೆಯ 418ಕೊಠಡಿಗಳ ದುರಸ್ತಿಗೆ 8. 36 ಕೋಟಿ ರೂ. ಅನುದಾನಬಿಡುಗಡೆ ಮಾಡಲಾಗಿತ್ತು. ಮಾರ್ಚ್‌ ತಿಂಗಳವರೆಗೆ277 ಕೊಠಡಿ ದುರಸ್ತಿ ಪೂರ್ಣಗೊಂಡಿದ್ದು, 75ಪ್ರಗತಿಯಲ್ಲಿದ್ದು, 66 ಕಾಮಗಾರಿ ಪ್ರಾರಂಭವಾಗಬೇಕಿದೆ. ಶೇ. 75ರಷ್ಟು ಅನುದಾನಬಿಡುಗಡೆಯಾಗಿದೆ. ಉಳಿಕೆ ಹಣ ನೀಡಿದರೆ ಕೆಲಸಪೂರ್ಣಗೊಳಿಸುತ್ತೇವೆ ಎಂದು ಇಲಾಖಾ ಅಧಿಕಾರಿಮಾಹಿತಿ ನೀಡಿದರು.

ಈ ವೇಳೆ ಮಧ್ಯಪ್ರವೇಶಿಸಿದ ಡಿಡಿಪಿಐಪಾಂಡುರಂಗ, ಕಾಮಗಾರಿ ಪೂರ್ಣಗೊಳಿಸಿದರೆಜಿಲ್ಲಾಧಿಕಾರಿಗಳು ಪೂರ್ಣ ಅನುದಾನ ಬಿಡುಗಡೆಮಾಡುವರು. ಕಾಮಗಾರಿ ವಿಳಂಬದ ಬಗ್ಗೆ ಬೇಸರತೋಡಿಕೊಂಡ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷಕೆ.ಎಸ್‌.ಮಂಜುನಾಥ್‌, ಜಿಪಂ ಅಧ್ಯಕ್ಷರು ಸಮಿತಿರಚಿಸಿ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆಮಾಡಬೇಕು ಎಂದು ಸಲಹೆ ನೀಡಿದರು.

ದಿವ್ಯಾಂಗರಿಗೆ 9 ಸಾವಿರ ಯುಡಿಐಡಿ ಕಾರ್ಡ್‌ವಿತರಣೆ ಮಾಡಲಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ14 ಶಿಬಿರ ನಡೆಸಲಾಗಿದೆ ಎಂದು ವಿಕಲಚೇತನರಕಲ್ಯಾಣ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿನೀಡಿದರು. ಹೋಬಳಿ ಮಟ್ಟದಲ್ಲಿ ಶಿಬಿರಏರ್ಪಡಿಸಿದರೆ ದಿವ್ಯಾಂಗರಿಗೆ ಅನುಕೂಲವಾಗುತ್ತದೆಎಂದು ಜಿಪಂ ಅಧ್ಯಕ್ಷರು ಸಲಹೆ ನೀಡಿದರು.

ವಿಶೇಷಚೇತನರಿಗೆ ತ್ರಿಚಕ್ರದ ವಾಹನ ನೀಡುವಲ್ಲಿವಿಳಂಬವಾಗುತ್ತಿರುವ ಬಗ್ಗೆ ಸಭೆಯಲ್ಲಿ ಗಂಭೀರಚರ್ಚೆ ನಡೆಯಿತು.ಸರ್ಕಾರಿ ವಾಹನ ತಪಾಸಣೆ ಮಾಡಲು ಆರ್‌ಟಿಒಅಧಿಕಾರಿಗಳು ಅಲೆದಾಡಿಸುತ್ತಿ¨ªಾರೆ. ಹೀಗಾದರೆಸಾರ್ವಜನಿಕರ ಕೆಲಸ ಹೇಗೆ ಮಾಡುತ್ತಾರೆ. ವಾಹನಪರೀಕ್ಷೆ ಮಾಡಲು ಎಷ್ಟು ದಿನಗಳು ಬೇಕು. ಇಲಾಖೆಅಧಿಕಾರಿಗಳು ಪೂರ್ಣ ಮಾಹಿತಿ ಕೊಡುವುದಿಲ್ಲ.ಹಣಕಾಸಿನ ವಿವರವಂತೂ ಇರುವುದೇ ಇಲ್ಲ ಎಂದುಜಿಪಂ ಅಧ್ಯಕ್ಷೆ ಅಸಮಧಾನ ವ್ಯಕ್ತಪಡಿಸಿದರು.ಕ್ರೀಡಾ ಸಾಮಗ್ರಿ ಕಿಟ್‌: ಜಿಲ್ಲೆಯಲ್ಲಿ ಕ್ರೀಡಾ ಸಾಮಗ್ರಿಕಿಟ್‌ ವಿತರಿಸಲು 24 ಲಕ್ಷ ರೂ.ಟೆಂಡರ್‌ಕರೆಯಲಾಗಿದೆ.

1 ಕಿಟ್‌ನಲ್ಲಿ 14 ಬಗೆಯ ಆಟದಸಾಮಾನುಗಳಿರುತ್ತವೆ. 1 ಕಿಟ್‌ಗೆ 48 ಸಾವಿರ ರೂ.ವೆಚ್ಚವಾಗುತ್ತದೆ. ಗರಡಿ ಮನೆ, ಕ್ರೀಡಾ ಕೇಂದ್ರ ಮತ್ತುಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಅನುದಾನನೀಡಲಾಗುತ್ತಿದೆ ಎಂದು ಯುವ ಸಬಲೀಕರಣಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರುತಿಳಿಸಿದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.