ರಾಮದಾಸ್ಗೆ ಟಿಕೆಟ್ ಕೊಡಬೇಡಿ: ಗೋ.ಮಧುಸೂದನ್ ಪತ್ರ
Team Udayavani, Apr 12, 2018, 7:05 AM IST
ಮೈಸೂರು: ಕಳಂಕಿತ ಎಸ್.ಎ.ರಾಮದಾಸ್ಗೆ ಕೆ.ಆರ್.ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡದಂತೆ ಬಿಜೆಪಿ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಅವರಿಗೆ ಪತ್ರ ಬರೆದಿದ್ದಾರೆ.ರಾಮದಾಸ್ ವೈಯಕ್ತಿಕ ಚಾರಿತ್ರ್ಯಹರಣ, ಭೂ ಹಗರಣ ಆರೋಪಗಳ ಕಳಂಕ ಹೊತ್ತಿದ್ದು, ಇಂತಹ ಕಳಂಕಿತರಿಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡಬಾರದು. ಕಳಂಕಿತ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡುವುದರಿಂದ ಪಕ್ಷಕ್ಕೆ ಹಿನ್ನಡೆಯಾಗುವುದಲ್ಲದೆ, ಅನ್ಯ ಪಕ್ಷದ ಕಳಂಕಿತರ ವಿರುದಟಛಿ ಮಾತನಾಡುವ ನೈತಿಕತೆಯನ್ನು ಕಳೆದುಕೊಳ್ಳಲಿದೆ. ಹೀಗಾಗಿ, ರಾಮದಾಸ್ಗೆ ಟಿಕೆಟ್ ಕೊಡದಂತೆ ಒತ್ತಾಯಿಸಿ, ಯಡಿಯೂರಪ್ಪಗೆ ಇ-ಮೇಲ್ ಹಾಗೂ ವಾಟ್ಸಪ್ ಮೂಲಕ ಮನವಿ ಪತ್ರ ರವಾನಿಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ