ರಕ್ತದಾನ ಮಾಡಿ ಅಮೂಲ್ಯ ಜೀವ ಉಳಿಸಿ


Team Udayavani, Sep 30, 2019, 3:00 AM IST

raktadana

ಕೆ.ಆರ್‌.ಪೇಟೆ: ಆರೋಗ್ಯವಂತ ಪ್ರತಿಯೊಬ್ಬರ ವ್ಯಕ್ತಿಯೂ 6 ತಿಂಗಳಿಗೊಮ್ಮೆ ರಕ್ತದಾನ ಮಾಡುವ ಮೂಲಕ ರಕ್ತದ ಸಮಸ್ಯೆಯಿಂದ ಸಾಯಬಹುದಾದ ಪ್ರಾಣಗಳನ್ನು ಉಳಿಸಲು ಕೈಜೋಡಿಸಬೇಕು ಎಂದು ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್‌ ಪ್ರಾಂಶುಪಾಲೆ ಆಶಾ ಕಾಮತ್‌ ಮನವಿ ಮಾಡಿದರು. ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಎನ್‌ಎಸ್‌ಎಸ್‌ ಘಟಕದ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ದೇಹಕ್ಕೆ ಅಗತ್ಯವಾಗಿ ರಕ್ತವು ಬೇಕಾಗಿದೆ ಆದರೆ ನಿರ್ದಿಷ್ಟ ಪ್ರಮಾಣಕ್ಕಿಂತ ರಕ್ತ ಕಡಿಮೆಯಾದರೆ ಅಥವಾ ಅಪಘಾತದಲ್ಲಿ ರಕ್ತಸ್ರಾವವಾದರೆ ಸಾವುಸಂಭಿವಿಸುತ್ತದೆ. ಆ ಸಮಯದಲ್ಲಿ ತಕ್ಷಣ ರಕ್ತವನ್ನು ನೀಡಿದರೆ ತೊಂದರೆಯಲ್ಲಿರುವ ವ್ಯಕ್ತಿಯನ್ನು ಬದುಕಿಸಲು ಸಾಧ್ಯ. ಇಂತಹ ರಕ್ತವು ಮಾರುಕಟ್ಟೆಯಲ್ಲಿ ದೊರೆಯುವ ವಸ್ತುವಲ್ಲ, ಜೊತೆಗೆ ರಕ್ತದ ಬದಲು ಯಾವುದೇ ಚಿಕಿತ್ಸೆ ನೀಡಿದರೂ ವ್ಯಕ್ತಿಯನ್ನು ಉಳಿಸಲು ಸಾಧ್ಯವಿಲ್ಲ.

ಮಂಡ್ಯದ ವೈದ್ಯಕೀಯ ಸಂಶೋಧನಾ ಕೇಂದ್ರದ ರಕ್ತನಿಧಿ ಕೇಂದ್ರದ ತಜ್ಞ ವೈದ್ಯರು ಹಾಗೂ ಸಿಬ್ಬಂದಿ ನಮ್ಮ ಕಾಲೇಜಿಗೆ ಬಂದು ರಕ್ತದಾನ ಶಿಬಿರವನ್ನು ಆಯೋಜಿಸಿ ನಮ್ಮ ಕಾಲೇಜಿನ ಯುವಕ-ಯುವತಿಯರಿಗೆ ರಕ್ತದಾನದ ಮಹತ್ವ ಹಾಗೂ ರಕ್ತದಾನವನ್ನು ಏಕೆ ಮಾಡಬೇಕೆಂಬ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.

ಕಾಲೇಜಿನ ಎನ್‌ಎಸ್‌ಎಸ್‌ ಅಧಿಕಾರಿ ವಿಶ್ವರಾಜ್‌ ಮಾತನಾಡಿ, ನಮ್ಮ ದೇಹದಲ್ಲಿ ಅಗತ್ಯ ಪ್ರಮಾಣದಷ್ಟು ರಕ್ತವಿಲ್ಲದೇ ರಕ್ತಹೀನತೆಯಿಂದ ಅನಿಮೀಯ ಸಂಭವಿಸಿದರೆ ನಾವು ಪೌಷ್ಠಿಕಾಂಶಯುಕ್ತ ಆಹಾರ ಸೇವನೆಯ ಜತೆಗೆ ನಮ್ಮ ದೇಹಕ್ಕೆ ಹೊಂದುವಂಥ ರಕ್ತವನ್ನು ದಾನಿಗಳ ಮೂಲಕ ಪಡೆದುಕೊಂಡು ನಮ್ಮ ದೇಹದೊಳಕ್ಕೆ ಹಾಕಿಸಿಕೊಳ್ಳುವುದು ಅನಿವಾರ್ಯವಾಗುತ್ತದೆ.

ಆದ್ದರಿಂದ ಯುವಜನರು ಪ್ರತೀ 6 ತಿಂಗಳಿಗೊಮ್ಮೆ ದೇಹದ ದೈಹಿಕ ಸಾಮರ್ಥ್ಯ ಹಾಗೂ ಆರೋಗ್ಯಕ್ಕೆ ಅನುಸಾರವಾಗಿ ರಕ್ತದಾನ ಮಾಡಬೇಕು. ರಕ್ತದಾನದ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು. ನೌಕರರ ಸಂಘದ ನಿರ್ದೇಶಕ ರಮೇಶ್‌, ಮಂಡ್ಯದ ರಕ್ತನಿಧಿ ಕೇಂದ್ರದ ವೈದ್ಯರು, ಸಿಬ್ಬಂದಿ, ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ಕೌನ್ಸೆಲರ್‌ ಸತೀಶ್‌, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

news crime – hunasur

ಹುಣಸೂರು: ಕುಡುಕ ಮಗನಿಂದ ಹಲ್ಲೆ – ತಂದೆ ಸಾವು !

news ningajja

ಗಂಗಾವತಿ : ಆನೆಗೊಂದಿ ಬಳಿಯ ದುರ್ಗಾ ಪ್ಯಾರಡೈಸ್ ರೆಸಾರ್ಟ್ ಗೆ  ಬೆಂಕಿ

thumb 1

ಆರ್‌ಸಿಬಿಗೆ ಒಲಿದೀತೇ ಇನ್ನೊಂದು ಸುತ್ತಿನ ಲಕ್‌? ಲಕ್ನೋ ವಿರುದ್ಧ ಇಂದು ಎಲಿಮಿನೇಟರ್‌ ಪಂದ್ಯ

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡು

ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್‌ನಿಂದ 12 ವಾರಗಳ ಗಡು

ವಿಜಯೇಂದ್ರಗೆ ಕೊಕ್‌: ಬಿ.ಎಸ್‌. ಯಡಿಯೂರಪ್ಪ ನಡೆ ನಿಗೂಢ

ವಿಜಯೇಂದ್ರಗೆ ಕೊಕ್‌: ಬಿ.ಎಸ್‌. ಯಡಿಯೂರಪ್ಪ ನಡೆ ನಿಗೂಢಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

news crime – hunasur

ಹುಣಸೂರು: ಕುಡುಕ ಮಗನಿಂದ ಹಲ್ಲೆ – ತಂದೆ ಸಾವು !

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಮಿತಿ ರಚನೆ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಸಮಿತಿ ರಚನೆ

dsvsdbdbve

ಧರ್ಮರಾಜ್ಯ ಸಾಪನೆ ಹಿಂದೂ ಧರ್ಮದ ಪರಮ ಗುರಿ

hunasooru news

ಮಳೆಗೆ ನಾಗರಹೊಳೆ ಉದ್ಯಾನಕ್ಕೆ ಜೀವಕಳೆ

MUST WATCH

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

ಹೊಸ ಸೇರ್ಪಡೆ

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

ಒನ್ ಪ್ಲಸ್‍ 10 ಪ್ರೊ 5ಜಿ : ಉತ್ತಮ ಅಂಶಗಳುಳ್ಳ ಫ್ಲಾಗ್‍ಶಿಪ್‍ ಫೋನ್‍

news crime – hunasur

ಹುಣಸೂರು: ಕುಡುಕ ಮಗನಿಂದ ಹಲ್ಲೆ – ತಂದೆ ಸಾವು !

news ningajja

ಗಂಗಾವತಿ : ಆನೆಗೊಂದಿ ಬಳಿಯ ದುರ್ಗಾ ಪ್ಯಾರಡೈಸ್ ರೆಸಾರ್ಟ್ ಗೆ  ಬೆಂಕಿ

thumb 1

ಆರ್‌ಸಿಬಿಗೆ ಒಲಿದೀತೇ ಇನ್ನೊಂದು ಸುತ್ತಿನ ಲಕ್‌? ಲಕ್ನೋ ವಿರುದ್ಧ ಇಂದು ಎಲಿಮಿನೇಟರ್‌ ಪಂದ್ಯ

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

ಕರಾವಳಿಯಲ್ಲಿ 18 ಹೊಸ ಪಿಯು ಕಾಲೇಜು ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.