ನೇರ ವೇತನಕ್ಕೆ ವಾಹನ ಚಾಲಕರ ಒತ್ತಾಯ

Team Udayavani, Sep 4, 2020, 1:25 PM IST

ನೇರ ವೇತನಕ್ಕೆ ವಾಹನ ಚಾಲಕರ ಒತ್ತಾಯ

ಸಾಂದರ್ಭಿಕ ಚಿತ್ರ

ಮೈಸೂರು: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ  ವಾಹನ ಚಾಲಕರನ್ನು ನೇರ ವೇತನಕ್ಕೆ ಒಳಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಹೊರಗುತ್ತಿಗೆ ವಾಹನ ಚಾಲಕರ ಸಂಘದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಡೀಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ಮಂದಿ ಹೊರಗುತ್ತಿಗೆ ಆಧಾರದಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವ  ಹಿಸುತ್ತಿದ್ದಾರೆ. ಕೋವಿಡ್‌ ವಾರಿಯರ್ಸ್‌ಗಳಾಗಿ ದುಡಿಯುತ್ತಿರುವ ಚಾಲಕರಿಗೆ ಸಕಾಲಕ್ಕೆ ವೇತನ ಪಾವತಿ ಆಗುತ್ತಿಲ್ಲ. ಜೊತೆಗೆ ಸಣ್ಣಪುಟ್ಟ ಸಮಸ್ಯೆಗಳಿಗೂ ಚಾಲಕರನ್ನೇ ಹೊಣೆ ಮಾಡಿ ಕೆಲಸದಿಂದ ಹೊರ  ದೂಡುವ ಯತ್ನಗಳು ನಡೆಯುತ್ತಿವೆ. ಮೈಸೂರು ಜಿಲ್ಲೆಯಲ್ಲೂ ನೂರಕ್ಕೂ ಹೆಚ್ಚು ಹೊರಗುತ್ತಿಗೆ ವಾಹನ ಚಾಲಕರು ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಕಾಲಕ್ಕೆ ವೇತನವಿಲ್ಲದೆ ಸಂಕಷ್ಟ: ರಾಜ್ಯ ಸರ್ಕಾರ ಸೇವಾ ಭದ್ರತೆಗಾಗಿ ಹೊರಗುತ್ತಿಗೆ ವಾಹನ ಚಾಲಕರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರವೇತನಕ್ಕೆ ಒಳಪಡಿಸಬೆಕು. ಸಕಾಲಕ್ಕೆ ವೇತನ ಬಾರದ ಪರಿಣಾಮ ಚಾಲಕರು ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ತಮ್ಮ ವೈಯುಕ್ತಿಕ ಬದುಕನ್ನೂ ಲೆಕ್ಕಿಸದೆ ದುಡಿಯುತ್ತಿರುವ ಚಾಲಕರಿಗೆ ಸಕಾಲಕ್ಕೆ ವೇತನ ದೊರಕಿಸಬೇಕು. ಹಾಗೆಯೇ ಕೋವಿಡ್‌ ನಿಂದ ರಕ್ಷಣೆ ಪಡೆಯಲು ಸ್ಯಾನಿಟೈಸರ್‌ ಮೊದಲಾ ದವುಗಳನ್ನು ಪೂರೈಸಬೇಕು. ಜಿಲ್ಲೆಯಲ್ಲಿ ಹೊರಗು ತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ವಾಟರ್‌ಮನ್‌ಗಳನ್ನು ಸಹ ನೇರವೇತನಕ್ಕೆ ಒಳಪಡಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮೈಸೂರು ವಿಭಾಗೀಯ ಅಧ್ಯಕ್ಷ ಎಂ.ಬಿ.ನಾಗಣ್ಣ, ಮಾಜಿ ಮೇಯರ್‌ ನಾರಾಯಣ್‌ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.