Short Circuit… ಮನೆ ಅಂಗಳದಲ್ಲಿ ನಿಲ್ಲಿಸಿದ್ದ 2 ಸ್ಕೂಟರ್, 1 ಕಾರು ಸುಟ್ಟು ಭಸ್ಮ
Team Udayavani, Mar 20, 2024, 11:06 AM IST
ಮೈಸೂರು: ಎಲೆಕ್ಟ್ರಿಕ್ ಸ್ಕೂಟರ್ ಒಂದನ್ನು ಚಾರ್ಜ್ ಇಟ್ಟ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಬೈಕ್ ಸೇರಿದಂತೆ ಒಂದು ಕಾರು ಸುಟ್ಟು ಕರಕಲಾದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ.
ಕುಂಬಾರಕೊಪ್ಪಲಿನ ಗುಂಡಪ್ಪ ಎಂಬುವವರಿಗೆ ಸೇರಿದ ಎಲೆಕ್ಟ್ರಿಕ್ ಸ್ಕೂಟರನ್ನು ಮನೆಯ ಅಂಗಳದಲ್ಲಿ ನಿಲ್ಲಿಸಿ ಚಾರ್ಜ್ ಮಾಡಲಾಗುತ್ತಿತ್ತು ಈ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡಿದೆ ಪರಿಣಾಮ ಅಲ್ಲೇ ಇದ್ದ ಇನ್ನೊಂದು ಸ್ಕೂಟರ್ ಗೆ ಬೆಂಕಿ ಆವರಿಸಿದೆ ಇದೆ ವೇಳೆ ಸ್ಕೂಟರ್ ಪಕ್ಕದಲ್ಲೇ ನಿಲ್ಲಿಸಿದ್ದ ಕಾರಿಗೂ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ ಅಲ್ಲದೆ ಮನೆಗೂ ಹಾನಿಯಾಗಿದೆ.
ಬೆಂಕಿ ಹೊತ್ತಿಕೊಂಡ ವಿಚಾರ ಗೊತ್ತಾಗುವ ವೇಳೆ ಮೂರೂ ವಾಹನಗಳು ಸಂಪೂರ್ಣ ಸುಟ್ಟು ಕಾರಕಲಾಗಿತ್ತು ಅಲ್ಲದೆ ಮನೆಯ ಕಿಟಕಿ ಬಾಗಿಲುಗಳಿಗೆ ಹಾನಿಯಾಗಿದೆ.
ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Lok Sabha Poll : ಕರ್ನಾಟಕದಲ್ಲಿ ಜೆಡಿಎಸ್ ಗೆ 3 ಕ್ಷೇತ್ರ ಬಿಟ್ಟುಕೊಟ್ಟ ಬಿಜೆಪಿ?ಮೂಲಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!