ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ


Team Udayavani, Oct 23, 2021, 4:07 PM IST

Untitled-1

ಹುಣಸೂರು: ಗುರುಪುರ ಟಿಬೇಟ್ ಕ್ಯಾಂಪಿನಲ್ಲಿ ದಾಂಧಲೆ ನಡೆಸಿ. ಕಲ್ಲೇಟಿಗೆ ಹೆದರಿ ಅರಣ್ಯ ಸೇರಿಕೊಂಡಿದ್ದ ಸಲಗವು ಗುರುಪುರ ಪಕ್ಕದ  ಭಾರತ ವಾಡಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಸಲಗವು ಸಾಕಷ್ಟು ದಾಂಧಲೆ ನಡೆಸಿದೆ.

ಶನಿವಾರ ಮುಂಜಾನೆ ಆರು ಗಂಟೆಗೆ ಸಮಯದಲ್ಲಿ ಭಾರತವಾಡಿಯ ಗಿರೀಶ್ ಎಂಬುವರ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿತ್ತಲ್ಲದೆ.  ನಂತರ ಶಶಿಕಲಾ ರಾಮಣ್ಣ ಎಂಬವರ ಜಮೀನಿನಲ್ಲಿ ಶುಂಠಿ .ಕುಂಬಳ ಬೆಳೆಗಳನ್ನು ತಿಂದು, ತುಳಿದು ನಾಶಪಡಿಸಿದೆ.

ಮಳೆ ಕಡಿಮೆಯಾಗುತ್ತಿದ್ದಂತೆ ಮನೆಗಳಿಂದ ಅಲ್ಲದೆ ಅರಣ್ಯದಂಚಿನ  ವೀರನಹೊಸಳ್ಳಿ ಗ್ರಾಮದಲ್ಲಿ ಚೌಡಮ್ಮ ಎಂಬುವರ ಕೊಟ್ಟಿಗೆಯನ್ನು ಮತ್ತು ಮನೆಯ ಮುಂಬಾಗದ ವಸಾರಿನ ಹೆಂಚುಗಳನ್ನು ಕೆಡವಿ ಹಾಕಿದೆ ಕೊಟ್ಟಿಗೆಯನ್ನು ಕೆಡವಿದ ವೇಳೆ  ಕೊಟ್ಟಿಗೆಯಲ್ಲಿ ಕಟ್ಟಿದ ಹಸುವಿಗೆ ಗಾಯಗಳಾಗಿದ್ದು .

ಆನಂತರ ಕಾಡಿಗೆ ಮರಳಲು ಅರಣ್ಯ ಇಲಾಖೆ ಸಿಬ್ಬಂದಿಗಳ ವಸತಿಗೃಹದತ್ತ ನುಗ್ಗಿರುವ ಸಲಗವು  ಕಾಂಪೌಂಡ್ ಮತ್ತು ವಸತಿಗೃಹದ ಮೇಲ್ಚಾವಣಿಯನ್ನು ಬೀಳಿಸಿದೆ.

ವಿಷಯ ತಿಳಿದು ಹೆಚ್ಚಿನ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಸಲಗವನ್ನು ವೀರನಹೊಸಳ್ಳಿ ಮುಖ್ಯದ್ವಾರದ ಮೂಲಕ ಕಾಡಿಗೆ ಗಟ್ಟಲಾಯಿತು.

ಕಾರ್ಯಾಚರಣೆಯಲ್ಲಿ  ವೀರನಹೊಸಹಳ್ಳಿ ಸುತ್ತಮುತ್ತಲ ಗ್ರಾಮಸ್ಥರು ಮತ್ತು ವೀರನಹೊಸಳ್ಳಿ ವಲಯ ಅರಣ್ಯಾಧಿಕಾರಿಗಳಾದ ಚಂದ್ರೇಶ್. ದ್ವಾರಕನಾಥ್ ಹಾಗೂ ಅರಣ್ಯ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-r4w

ಹಸುವಿನ ಹೊಟ್ಟೆಯಲ್ಲಿತ್ತು 77 ಕೆಜಿ ಐಸ್ ಕ್ರೀಮ್ ಕಪ್ ಗಳು, ಚಮಚಗಳು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide lovers

ಮದುವೆಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣು

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

cyber crime

ಆಸ್ಪತ್ರೆ ಮೇಲೆ ಸೈಬರ್‌ ದಾಳಿ, ದತ್ತಾಂಶಗಳಿಗೆ ಕನ್ನ

ಬೆಳೆ ಮಳೆ

ಜಿಲ್ಲೆಯಲ್ಲಿ ಅತಿವೃಷ್ಟಿಗೆ 1,320 ಹೆಕ್ಟೇರ್‌ ಬೆಳೆ ಹಾನಿ

ದೋಚಿದ್ದ 5 ಕೋಟಿ ಮೌಲ್ಯದ ಸ್ವತ್ತು ಹಸ್ತಾಂತರ

ದೋಚಿದ್ದ 5 ಕೋಟಿ ಮೌಲ್ಯದ ಸ್ವತ್ತು ಹಸ್ತಾಂತರ

MUST WATCH

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

ಹೊಸ ಸೇರ್ಪಡೆ

1-r4w

ಹಸುವಿನ ಹೊಟ್ಟೆಯಲ್ಲಿತ್ತು 77 ಕೆಜಿ ಐಸ್ ಕ್ರೀಮ್ ಕಪ್ ಗಳು, ಚಮಚಗಳು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

suicide lovers

ಮದುವೆಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.