ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ

Team Udayavani, Sep 5, 2018, 11:28 AM IST

m5-patyetara.jpg

ಮೈಸೂರು: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸಿಗುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚೆನ್ನಪ್ಪ ಹೇಳಿದರು. 

ಮಹಾರಾಣಿ ಮಹಿಳಾ ವಿಜಾnನ ಕಾಲೇಜಿನ ಕಲಾಮಂಟಪದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಲಲಿತಕಲಾ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಉತ್ತಮ ಬದುಕು ಕಟ್ಟಿಕೊಳ್ಳಲು ವಿದ್ಯಾರ್ಥಿ ಜೀವನವೇ ಮೆಟ್ಟಿಲಾಗಿದೆ. ಬದುಕು ರೂಪಿಸಿಕೊಳ್ಳಲು, ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬೆಳೆಯಲು ಕಾಲೇಜು ಸ್ಫೂರ್ತಿದಾಯಕವಾಗಿದೆ.

ವಿದ್ಯಾರ್ಥಿ ಜೀವನ ಸೂಕ್ಷ್ಮ ಹಾಗೂ ಉಲ್ಲಾಸದಾಯಕವಾದದ್ದು. ಆದ್ದರಿಂದ ಇಂತಹ ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಚಿಮ್ಮುವ ಹಲಗೆ ಆಗಬೇಕಿದ್ದು, ಎಲ್ಲರಿಗೂ ಅವಕಾಶಗಳು ಸಿಗುವುದಿಲ್ಲ. ಹೀಗಾಗಿ ಸಿಗುವ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು. 

ಓದುವುದರತ್ತ ಗುರಿ ಇಡುವುದರ ಜತೆಗೆ, ನಿಮ್ಮ ಓದು ಇನ್ನಿತರ ಚಟುವಟಿಕೆಗಳಿಗೂ ಪೂರಕವಾಗಿರಬೇಕು. ವಿದ್ಯಾರ್ಥಿಗಳ ಸ್ಪಷ್ಟ ದಾರಿ ನಿರ್ಧಾರವಾಗುವುದು ವಿದ್ಯಾರ್ಥಿ ಜೀವನದಲ್ಲಿ. ಹೀಗಾಗಿ ಒಳ್ಳೆಯದನ್ನು ಹುಡುಕಿ ತೆಗೆದು, ಕೆಟ್ಟ ಪ್ರಭಾವದಿಂದ ದೂರವಿರಬೇಕು. ತಾನೇ ಮೇಧಾವಿ, ಅಹಂಕಾರ ಮೆರೆದರೆ ಪ್ರಪಾತಕ್ಕೆ ಬೀಳುವುದು ನಿಶ್ಚಿತ. ವಿದ್ಯಾರ್ಥಿಗಳಲ್ಲಿ ಮಾನವಿಯವತೆ, ವಿಧೇಯತೆ ಇರಬೇಕು.

ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಅನಾವರಣಕ್ಕೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳನ್ನು ನಡೆಸಲು ಲಲಿತಕಲಾ ಸಂಘ ಆರಂಭಿಸಿರುವುದು ಸಂತಸದ ಸಂಗತಿ ಎಂದು ಹೇಳಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಮುಕುತಿಯ ಮೂಗುತಿ ನಾಟಕ ಪ್ರದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ಎನ್‌.ಶ್ರೀನಿವಾಸ್‌, ಸಂಚಾಲಕಿ ಡಿ.ಶೀಲಾಕುಮಾರಿ ಇನ್ನಿತರರಿದ್ದರು. 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.