ಮಾನವನ ಹಸ್ತಕ್ಷೇಪದಿಂದ ಪರಿಸರ ನಾಶ


Team Udayavani, Feb 16, 2019, 7:27 AM IST

m2-manava.jpg

ಮೈಸೂರು: ಪರಿಸರದ ಮೇಲೆ ಮಾನವನ ಹಸ್ತಕ್ಷೇಪ ಹೆಚ್ಚಾಗಿರುವುದ ರಿಂದ ಜೀವ ವೈವಿಧ್ಯತೆಯ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾ ಮಪ್ಪ ಚಳ್ಕಾಪುರೆ ಹೇಳಿದರು.

ಮೈಸೂರಿನ ಬಿ.ಎನ್‌.ರಸ್ತೆಯ ಲ್ಲಿರುವ ಜೆಎಸ್‌ಎಸ್‌ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಪ್ರಾಣಿ ಶಾಸ್ತ್ರ ಸ್ನಾತಕೋತ್ತರ ವಿಭಾಗದ ವತಿಯಿಂದ ಏರ್ಪಡಿಸಿದ್ದ ಪರಿಸರದ ಮೇಲಿನ ಮಾನವ ಅಡಚಣೆಗಳು: ಪರಿಕಲ್ಪನೆ ಮತ್ತು ಕಾಳಜಿ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಜಗತ್ತಿನ ಜನಸಂಖ್ಯೆ 700 ಕೋಟಿ ದಾಟಿದ್ದು, ಜನವಸತಿಗಾಗಿ ಮನುಷ್ಯ ಶೇ.70 ಭಾಗ ಭೂಮಿಯನ್ನು ಆಕ್ರಮಿಸಿಕೊಂಡಿದ್ದಾನೆ. ಜಗತ್ತಿನಲ್ಲಿ ಶೇ.30 ಮಾತ್ರ ಅರಣ್ಯ ಪ್ರದೇಶವಿದೆ. ಬುದ್ಧಿವಂತನಾಗಿರುವ ಮನುಷ್ಯನ ಹಸ್ತಕ್ಷೇಪದಿಂದಲೇ ಪರಿಸರ ಹಾಳಾ ಗುತ್ತಿದೆ.

ಅಂತರ್ಜಲ ಕುಸಿಯುತ್ತಿದೆ. ವಾಯುಮಾಲಿನ್ಯ, ಜಲಮಾಲಿನ್ಯ, ಕೃಷಿಯೇತರ ಚಟುವಟಿಕೆ, ವಾಣಿಜ್ಯೀ ಕರಣದಿಂದ ಪರಿಸರ ನಾಶವಾ ಗುತ್ತಿದೆ. ಆದ್ದರಿಂದ ಮನುಷ್ಯ ನಿಂದಾಗುತ್ತಿ ರುವ ಅರಣ್ಯನಾಶ, ಪ್ರಾಣಿ-ಪಕ್ಷಿಗಳ ಹತ್ಯೆಗಳಿಗೆ ಕಡಿವಾಣ ಹಾಕಿ ಪರಿಸರ ರಕ್ಷಣೆಗೆ ಪ್ರತಿಯೊ ಬ್ಬರು ಕೈ ಜೊಡಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜೆಎಸ್‌ಎಸ್‌ ಕಾಲೇಜು ಸಮುಚ್ಛಯದ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯಮಾತನಾಡಿ, ವಾಯುಮಾಲಿನ್ಯದಿಂದ ಹೆಚ್ಚು ಪರಿಸರ ನಾಶವಾಗುತ್ತಿದೆ. ಮಿತಿ ಮೀರಿದ ಜನಸಂಖ್ಯೆ, ಕ್ಷಿಪ್ರ ಕೈಗಾರಿಕೆ ಮತ್ತು ತಾಂತ್ರಿಕ ಅಭಿವೃದ್ಧಿ, ನಗರೀಕರಣದಿಂದಲೂ ಪರಿಸರದಲ್ಲಿ ಏರುಪೇರಾಗಿ ಜೀವವೈವಿಧ್ಯತೆ ನಾಶವಾ ಗುತ್ತಿದೆ.

ಅದನ್ನು ಕಾಪಾಡಲು ಸರ್ಕಾರ ಸ್ಥಳೀಯ ಸಂಘಸಂಸ್ಥೆಗಳ ಸಹಾಯ ಪಡೆದು ಕ್ರಮ ಜರುಗಿಸಬೇಕು ಎಂದು ಹೇಳಿದರು. ಪ್ರಾಂಶುಪಾಲ ಪ್ರೊ.ಎಂ.ಮಹದೇವಪ್ಪ, ವಿಚಾರ ಸಂಕಿರಣದ ಸಂಚಾಲಕ ಡಾ.ಕೆ. ಎಸ್‌.ರಘುನಂದನ್‌, ಸಂಘಟನಾ ಕಾರ್ಯದರ್ಶಿ ಡಾ.ಬಿ.ಎಸ್‌.ನಿಜಗಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

congress

ಗೃಹಸಚಿವರ ತವರಿನಲ್ಲಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು!

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

mamata

ಗೋವಾದಲ್ಲಿ ಮಮತಾ ಬ್ಯಾನರ್ಜಿ ಚಿತ್ರಗಳಿದ್ದ ಬ್ಯಾನರ್ ಗಳ ವಿರೂಪ : ಟಿಎಂಸಿ ಕಿಡಿ

tiger swimming

2 ನಿಮಿಷದಲ್ಲಿ ಅರ್ಧ ಕಿ.ಮೀ. ಈಜಿದ ಹುಲಿರಾಯ!

arya-khan

ಆರ್ಯನ್ ಖಾನ್ ಗೆ ಜಾಮೀನು ನೀಡಿದ ಹೈಕೋರ್ಟ್: ಇಂದೂ ಜೈಲಿನಲ್ಲಿರಬೇಕು

ಖಾಸಗಿ ಬಸ್ಸು – ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕ ಸೇರಿ ಇಬ್ಬರಿಗೆ ಗಾಯ

ಖಾಸಗಿ ಬಸ್ಸು – ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕ ಸೇರಿ ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ !

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ !

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

h vishwanath and siddaramaiah

ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್

ಹುಣಸೂರಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

ಹುಣಸೂರಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

1-rrr

ಸೋಲಿಸಿದವನ ಬಳಿಯೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

MUST WATCH

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

udayavani youtube

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ

udayavani youtube

ಎತ್ತಿನಭುಜ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ಪ್ರವಾಸಿಗರೇ ಎಚ್ಚರ

ಹೊಸ ಸೇರ್ಪಡೆ

ಶೀಘ್ರ ಎಲ್ಲ ವಾರ್ಡ್‌ಗಳಿಗೆ ನಿರಂತರ ನೀರು; ಅನಿಲ ಬೆನಕೆ

ಶೀಘ್ರ ಎಲ್ಲ ವಾರ್ಡ್‌ಗಳಿಗೆ ನಿರಂತರ ನೀರು; ಅನಿಲ ಬೆನಕೆ

State-level variety award

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

ಆರೋಗ್ಯ ಸೇವೆ ದೊರೆಯದೇ ಪರದಾಟ

ಆರೋಗ್ಯ ಸೇವೆ ದೊರೆಯದೇ ಪರದಾಟ

1ty

ಬೈಲಹೊಂಗಲ: ಟ್ರಾಫಿಕ್ ಇನ್ಸ್ ಪೆಕ್ಟರ್ ವಿರುದ್ಧ ಬಸ್ ತಡೆದು ಎಬಿವಿಪಿ ಪ್ರತಿಭಟನೆ

ಕಾಂಗ್ರೆಸ್‌ ಹಳಿ ತಪ್ಪಿದ ತುಕಡೆ ಗ್ಯಾಂಗ್‌: ಕಟೀಲ್‌

ಕಾಂಗ್ರೆಸ್‌ ಹಳಿ ತಪ್ಪಿದ ತುಕಡೆ ಗ್ಯಾಂಗ್‌: ಕಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.