ಮನುಷ್ಯನ ಸ್ವಾರ್ಥಕ್ಕೆ ಪರಿಸರ ನಾಶ: ದೀಪಾ

Team Udayavani, Jun 16, 2019, 3:00 AM IST

manu-swa

ಹುಣಸೂರು: ಮಾನವ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿದ್ದಾನೆಂದು ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಜಿ.ದೀಪಾ ತಿಳಿಸಿದರು.

ತಾಲೂಕಿನ ಚಿಲ್ಕುಂದ ಗ್ರಾಮದಲ್ಲಿ ತಾಪಂ, ಅರಣ್ಯ ಇಲಾಖೆ, ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಐಟಿಸಿ ಕಂಪನಿ, ಇನ್ನರ್‌ವ್ಹೀಲ್‌ ಕ್ಲಬ್‌, ಗ್ರಾಪಂಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸುಂಡೆಕೆರೆಯ ನಡೆದ ಪರಿಸರ ದಿನದಲ್ಲಿ ಸಸಿ ನೆಟ್ಟು ಮಾತನಾಡಿದರು.

ನಾಡಿದ ಅತೀ ಕೆಟ್ಟ ಪ್ರಾಣಿ ಎಂದೇ ಗುರುತಿಸಲ್ಪಡುವ ಮಾನವ ತನ್ನೆಲ್ಲಾ ಬವಣೆಗೆ ಕೆರೆ ಒತ್ತುವರಿ, ಮರಕಡಿತ ಸೇರಿದಂತೆ ಪ್ರಕೃತಿಯನ್ನು ವಿನಾಶಗೊಳಿಸಿದ್ದಾನೆ. ಮಳೆ ಪ್ರಮಾಣ ಕಡಿಮೆಯಾಗಿದೆ, ಹಿಮಾಲಯ ಕರಗುತ್ತಿದೆ. ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗಾಗಿ ಜಮೀನುಗಳಲ್ಲಿ ನಿರುಪಯುಕ್ತ ಸ್ಥಳ, ರಸ್ತೆಬದಿ, ಮನೆ ಅಂಗಳದಲ್ಲಿ ಸಸಿ ನೆಟ್ಟು ಪೋಷಿಸಬೇಕೆಂದರು.

2,5 ಲಕ್ಷ ಸಸಿ ನೆಟ್ಟಿದ್ದೇವೆ: ತಾಪಂ ಇಒ ಕೃಷ್ಣಕುಮಾರ್‌ ಮಾತನಾಡಿ, ಈಗಾಗಲೇ ತಾಲೂಕಿನಲ್ಲಿ ಅರಣ್ಯ ಇಲಾಖೆ ಸಹಕಾರದಡಿ 41 ಗ್ರಾಪಂ ವ್ಯಾಪ್ತಿಯ ಸ್ಮಶಾನ, ಶಾಲಾ ಆವರಣ, ಕಚೇರಿ ಆವರಣ, ರಸ್ತೆ ಬದಿ ಮತ್ತಿತರೆಡೆ 2.5 ಲಕ್ಷ ಸಸಿ ನೆಡಲಾಗಿದೆ. ಈ ಕೆರೆ ಅಂಗಳಲ್ಲಿ 4 ಸಾವಿರ ಸಸಿ ನೆಡಲಾಗುತ್ತಿದೆ ಎಂದು ಹೇಳಿದರು.

ಸಹಾಯಕ ಸರ್ಕಾರಿ ಅಭಿಯೋಜಕ ಎಂ.ನಾರಾಯಣ್‌ ಸಹ ಪರಿಸರ ಸಂರಕ್ಷಣೆ ಮಹತ್ವ ತಿಳಿಸಿದರು. ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಸಣ್ಣಹನುಮೇಗೌಡ, ತಾಪಂ ಅಧ್ಯಕ್ಷೆ ಪದ್ಮಮ್ಮ, ಸದಸ್ಯ ಪ್ರೇಮೇಗೌಡ, ಆರ್‌ಎಫ್‌ಒಗಳಾದ ಸಂದೀಪ್‌,

ರುದ್ರೇಶ್‌ ಗ್ರಾಪಂ ಅಧ್ಯಕ್ಷೆ ಸುಮಿತ್ರಾ, ವಕೀಲರ ಸಂಘದ ಉಪಾಧ್ಯಕ್ಷ ಲಕ್ಷ್ಮೀಕಾಂತ್‌, ಖಜಾಂಚಿ ವೀರೇಶರಾವ್‌ ಬೋಬಡೆ, ವಕೀಲರಾದ ನಾಗಣ್ಣ, ಪವಿತ್ರ, ಐಟಿಸಿ ಕಂಪನಿ ರಘುರಾಮ್‌, ನಾರಾಯಣ್‌, ಇನ್ನರ್‌ವ್ಹೀಲ್‌ ಅಧ್ಯಕ್ಷೆ ಡಾ.ರಾಜೇಶ್ವರಿ, ಪಿಡಿಒ ಶಿವಕುಮಾರ್‌, ಮುಖ್ಯ ಶಿಕ್ಷಕಿ ಮಾಲತಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.