ಪ್ರತಿ ಮಗುವಿಗೂ ಶಿಕ್ಷಣ ದೊರಕಬೇಕು: ಪುಷ್ಪಲತಾ

Team Udayavani, Jul 4, 2017, 12:41 PM IST

mys6.jpg

ಬನ್ನೂರು: 6 ರಿಂದ 14 ವರ್ಷ ಒಳಪಟ್ಟ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಶಾಲೆಯ ಶಿಕ್ಷಕರು ಹೆಚ್ಚಿನ ಕಾಳಜಿವಹಿಸುವ  ಮೂಲಕ ಸಮುದಾಯದ ಮುಖಂಡರು, ಸಂಘ-ಸಂಸ್ಥೆಯ ಮುಖ್ಯಸ್ಥರು, ಪಾಲಕರ ಸಹಕಾರದೊಂದಿಗೆ ಪ್ರತಿ ಮಗುವನ್ನು ಶಾಲೆಗೆ ಸೇರಿಸಿ ಮಕ್ಕಳಿಗೆ ಶಿಕ್ಷಣ ದೊರಕಿಸಿ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಸಂಪನ್ಮೂಲ ವ್ಯಕ್ತಿ ಪುಷ್ಪಲತಾ ಹೇಳಿದರು.

ಪಟ್ಟಣದ ಸಮೀಪದ ಬೀಡನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಪಂಚಾಯತ್‌ ಮಟ್ಟದ ಸಭೆಯಲ್ಲಿ 2017-18ನೇ ಸಾಲಿನ ವಿಶೇಷ ಹಾಗೂ ಸಾಮಾನ್ಯ ದಾಖಲಾತಿ ಮತ್ತು ಶೈಕ್ಷಣಿಕ ತಯಾರಿ ಪರಿಶೀಲನೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿಂದೆ ಇದ್ದ ಶಿಕ್ಷಣದ ವ್ಯವಸ್ಥೆ ಇಂದು ಸಂಪೂರ್ಣವಾಗಿ ಬದಲಾಗುತ್ತಿದ್ದು, ಸರ್ಕಾರದ ಪ್ರತಿ ಮಗುವನ್ನು ಗಮನದಲ್ಲಿರಿಸಿಕೊಂಡು ಶಿಕ್ಷಣ ನೀಡುವ ಕಾರ್ಯ ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ಅಕ್ಷರದಾಸೋಹ, ಕ್ಷೀರಭಾಗ್ಯ, ಸಮವಸ್ತ್ರ, ಶೂಭಾಗ್ಯ, ಉಚಿತ ಸೈಕಲ್‌, ವಿದ್ಯಾರ್ಥಿ ವೇತನಗಳನ್ನು ನೀಡುತ್ತಿದ್ದು, ಇವುಗಳ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ತಮ್ಮ ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡಬೇಕೆಂದು ತಿಳಿಸಿದರು.

ಬೀಡನಹಳ್ಳಿ ಎಸ್‌ಡಿಎಂಸಿ ಅಧ್ಯಕ್ಷ ದಾಸೇಗೌಡ, ತಲಕಾಡು ಶಿಕ್ಷಣ ಸಂಯೋಜನಾಧಿಕಾರಿ ವೀರಭದ್ರಯ್ಯ, ಬನ್ನೂರು ಹೋಬಳಿ ಶಿಕ್ಷಣ ಸಂಯೋಜಕ ನಂಜುಂಡಸ್ವಾಮಿ, ಬೀಡನಹಳ್ಳಿ ಗ್ರಾಪಂ ಸದಸ್ಯ ತಮ್ಮೇಗೌಡ, ವೆಂಕಟೇಗೌಡ, ಗ್ರಾಮದ ಯಜಮಾನರಾದ ನವೀನ್‌ ಪ್ರಕಾಶ್‌, ಗ್ರಾಮದ ಮುಖಂಡ ಸಣ್ಣೇಗೌಡ, ಉಮೇಶ್‌, ಗೌರಮ್ಮ ಇತರರು ಇದ್ದರು.

ಟಾಪ್ ನ್ಯೂಸ್

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-asasa

842 ರೈತರ ಆತ್ಮಹತ್ಯೆ: ಅಧ್ಯಯನಕ್ಕೆ ಮುಖ್ಯಮಂತ್ರಿ ಸೂಚನೆ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cm Siddaramaiah: ಸಿಎಂ ಮೈಸೂರು ಭೇಟಿ ಹಿನ್ನೆಲೆ; ದೇವೇಗೌಡರ ಕಟೌಟ್‌ ತೆರವು

Cm Siddaramaiah: ಸಿಎಂ ಮೈಸೂರು ಭೇಟಿ ಹಿನ್ನೆಲೆ; ದೇವೇಗೌಡರ ಕಟೌಟ್‌ ತೆರವು

H. D. Kumaraswamy ಆ ಮಹಾನುಭಾವರು 1980ರಲ್ಲೇ ಸಿ.ಡಿ. ಫ್ಯಾಕ್ಟರಿ ಓಪನ್‌ ಮಾಡಿದ್ದಾರೆ

H. D. Kumaraswamy ಆ ಮಹಾನುಭಾವರು 1980ರಲ್ಲೇ ಸಿ.ಡಿ. ಫ್ಯಾಕ್ಟರಿ ಓಪನ್‌ ಮಾಡಿದ್ದಾರೆ

H. D. Kumaraswamy ನೈತಿಕತೆ ಉಳಿಸಿಕೊಳ್ಳಲು ಪ್ರಜ್ವಲ್‌ ವಾಪಸ್‌ ಬರಬೇಕು

H. D. Kumaraswamy ನೈತಿಕತೆ ಉಳಿಸಿಕೊಳ್ಳಲು ಪ್ರಜ್ವಲ್‌ ವಾಪಸ್‌ ಬರಬೇಕು

HD Kumaraswamy “ಪತ್ರ ಬರೆದರೆ ಸಾಲದು, ಅಧಿಕಾರಿಯನ್ನು ಕಳುಹಿಸಿ ಮೊದಲು ಚರ್ಚೆ ನಡೆಸಲಿ’

HD Kumaraswamy “ಪತ್ರ ಬರೆದರೆ ಸಾಲದು, ಅಧಿಕಾರಿಯನ್ನು ಕಳುಹಿಸಿ ಮೊದಲು ಚರ್ಚೆ ನಡೆಸಲಿ’

H C MAhadev

Mysuru;ಕೆ.ಸಾಲುಂಡಿ ಗ್ರಾಮದಲ್ಲಿ ಕಾಲರಾ ಲಕ್ಷಣಗಳು‌: ಸಚಿವ ಡಾ.ಮಹದೇವಪ್ಪ ಭೇಟಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-wqewqewqe

Byndoor: ಗಾಳಿ- ಮಳೆಯಿಂದ 16ಕ್ಕೂ ಹೆಚ್ಚು ಕಡೆಗಳಲ್ಲಿ ಆಸ್ತಿಪಾಸ್ತಿ ನಷ್ಟ

1-up

Uppinangady ಟ್ರಾಫಿಕ್‌ ಜಾಮ್‌ : 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತ

siddanna

HDK ಆರೋಪಕ್ಕೆ ಸಿಎಂ ತಿರುಗೇಟು; ಯಾವತ್ತೂ ದೂರವಾಣಿ ಕದ್ದಾಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.