ಕನ್ನಡದ ಹೊಸ ಪದ ಸೃಷ್ಟಿಯಲ್ಲಿ ವಿಫ‌ಲ

Team Udayavani, Aug 13, 2018, 11:46 AM IST

m2-kannada.jpg

ಮೈಸೂರು: ಕನ್ನಡ ಭಾಷೆ ಅಡುಗೆ ಮನೆಯ ಹೊಸ್ತಿಲು ದಾಟಿ ಹೊರಗೆ ಬಾರದ ಹಿನ್ನೆಲೆಯಲ್ಲಿ ಕನ್ನಡದಲ್ಲಿ ಗಂಭೀರ ಚರ್ಚೆ ನಡೆಸುವಲ್ಲಿ ವಿಫ‌ಲರಾಗಿದ್ದೇವೆ ಎಂದು ನಾಡೋಜ ಪಂಡಿತ್‌ ರಾಜೀವ್‌ ತಾರಾನಾಥ್‌ ವಿಷಾದ ವ್ಯಕ್ತಪಡಿಸಿದರು. 

ಮೈಸೂರು ಸಾಹಿತ್ಯ ಸಂಘದ ವತಿಯಿಂದ ಮಾನಸಗಂಗೋತ್ರಿಯ ಸೆನೆಟ್‌ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಮೈಸೂರು ಸಾಹಿತ್ಯ ಹಬ್ಬ-2018 ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಗೆ ತನ್ನದೇ ಇತಿಹಾಸ ಹೊಂದಿದ್ದರೂ, ಕನ್ನಡ ಭಾಷೆಯಲ್ಲಿ ಹೊಸ ಪದಗಳ ಬಳಕೆ ಸೃಷ್ಟಿಸುವಲ್ಲಿ ಸೋತಿದ್ದೇವೆ.

ಇದರಿಂದಾಗಿ ಕನ್ನಡ ಭಾಷೆ ಇಂದಿಗೂ ಅಡುಗೆ ಮನೆಯ ಹೊಸ್ತಿಲನ್ನು ದಾಟಿ ಹೊರಗೆ ಬಂದಿಲ್ಲ. ಹೀಗಾಗಿ ಕನ್ನಡದಲ್ಲಿ ಯಾವುದೇ ವಿಷಯದ ಕುರಿತು ಗಂಭೀರ ಚರ್ಚೆ ನಡೆಸುವಲ್ಲಿ ನಾವು ಇಂದಿಗೂ ಅಸಮರ್ಥರಾಗಿದ್ದೇವೆ. ಆದರೆ ತಮಿಳು ಭಾಷೆ ತನ್ನದೇ ಆದ ಸ್ವಂತಿಕೆ ಮೆರೆದಿದೆ.

ಇನ್ನು ಸಂಸ್ಕೃತ ಮತ್ತು ಕನ್ನಡ ಸಹೋದರ ಭಾಷೆಗಳಲ್ಲ, ಬದಲಿಗೆ ಇಂಗ್ಲಿಷ್‌ ಮತ್ತು ಸಂಸ್ಕೃತ ಸಹೋದರ ಭಾಷೆಗಳಾಗಿದೆ ಎಂದ ಅವರು, ಇಂದು ಇಂಗ್ಲಿಷ್‌ ಅಧ್ಯಯನ ಕುಸಿದಿದ್ದರೆ ಅದಕ್ಕೆ ಪ್ರಾಧ್ಯಾಪಕರೂ ಕಾರಣರಾಗುತ್ತಾರೆ ಎಂದರು. ಸಾಹಿತ್ಯ ವಿಮರ್ಶಕ ಗಣೇಶ್‌ ಎನ್‌.ದೇವಿ ಮಾತನಾಡಿ, ಇಡೀ ಪ್ರಪಂಚವೇ ಒಂದು ರೀತಿಯ ಆತಂಕಕಾರಿ ಹೆಜ್ಜೆಯನ್ನಿಡುತ್ತಿದೆ.

ಈ ರೀತಿಯ ಹತ್ಯೆಗಳಿಂದ ಭಯದ ವಾತಾವರಣ ಸೃಷ್ಟಿಯಾಗಿದ್ದು, ಪ್ರತಿ ಸರ್ಕಾರ ಯಾವುದಕ್ಕಾಗಿ ಇಂತಹ ದೊಂಬಿ, ಹತ್ಯೆ ಘಟನೆಗಳಿಗೆ ಸಹಕರಿಸುತ್ತಿದೆ ತಿಳಿಯುತ್ತಿಲ್ಲ ಎಂದರು.  ಇನ್ನು ದೇಶದಲ್ಲಿ 1961-2011 ರವರೆಗೆ 250ಕ್ಕೂ ಹೆಚ್ಚು ಭಾಷೆಗಳು ಅಸ್ತಿತ್ವ ಕಳೆದುಕೊಂಡಿದ್ದು, ಪ್ರತಿ ವರ್ಷ ಕನಿಷ್ಠ 5ರಿಂದ 6 ಭಾಷೆಗಳು ಕಾಣೆಯಾಗುತ್ತಿವೆ. ಹೀಗೆ ನಮ್ಮ ವೈವಿಧ್ಯತೆ ಹಾಳಾದರೆ ಆವಿಷ್ಕಾರಗಳು ನಿಂತು ಹೋಗುತ್ತವೆ ಎಂದು ಕಳವಳ ವ್ಯಕ್ತಪಡಿಸಿದರು. 

ಕಾರ್ಯಕ್ರಮದ ಅಂಗವಾಗಿ ಭಾಷಾಂತರದ ಸವಾಲುಗಳು, ನಮ್ಮದು ಕ್ರೀಡಾಸ್ಪೂರ್ತಿಯ ದೇಶವೇ? ಎಂಬ ವಿಷಯದ ಕುರಿತು ಚರ್ಚಾಗೋಷ್ಠಿಗಳು ನಡೆಯಿತು. ಲೇಖಕ ಪವನ್‌ ವರ್ಮಾ, ಸಂಘದ ಅಧ್ಯಕ್ಷ ಪೊ›.ಕೆ.ಸಿ.ಬೆಳ್ಳಿಯಪ್ಪ, ಉಪಾಧ್ಯಕ್ಷ ಡಾ.ಎಚ್‌.ಎಸ್‌. ಶಿವಣ್ಣ, ಕಾರ್ಯದರ್ಶಿ ರೆಜಿನಾಲ್ಡ್‌ ವೆಸ್ಲಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.