ಹುಣಸೂರು: ಕಾಯ್ದೆ ಹಿಂಪಡೆಯದಿದ್ದರೆ ಹೋರಾಟ


Team Udayavani, Sep 26, 2020, 2:19 PM IST

ಹುಣಸೂರು: ಕಾಯ್ದೆ ಹಿಂಪಡೆಯದಿದ್ದರೆ ಹೋರಾಟ

ಹುಣಸೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘದ ಪದಾಧಿಕಾರಿಗಳು ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಮುಖಂಡರು, ಕಾಯ್ದೆಯನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಲಾಕ್‌ಡೌನ್‌ಅವಧಿಯನ್ನುದುರ್ಬಳಕೆ ಮಾಡಿಕೊಂಡು ಸುಗ್ರಿವಾಜ್ಞೆ ಮೂಲಕ ಭೂಸುಧಾರಣಾಕಾಯ್ದೆ ತಿದ್ದುಪಡಿಮಾಡಿ ಜಾರಿಗೊಳಿಸಲು ಹೊರಟಿರುವುದು ದುರ್ದೈವದ ಸಂಗತಿ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಕಾರ್ಪೋರೆಟ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಅಲ್ಲದೇ ವಿದ್ಯುತ್‌ ಹಾಗೂ ರೈಲ್ವೆಯನ್ನೂ ಖಾಸಗೀಕರಣ  ಮಾಡಲುಹೊರಟಿರುವುದುಜನವಿರೋಧಿ ಧೋರಣೆಯಾಗಿದೆ ಎಂದು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌ ದೂರಿದರು.

ಸಂಘದ ತಾಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ಸೆ.28ರಂದು ಮೈಸೂರು ಜಿಲ್ಲೆಯನ್ನು ಬಂದ್‌ ಮಾಡಲಾಗುತ್ತಿದ್ದು, ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಕೋರಿದರು. ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಕಾರ್ಯದರ್ಶಿ ರಾಮೇಗೌಡ, ಬಸವರಾಜ್‌, ಮುಖಂಡರಾದ ರತ್ನಪುರಿ ಪುಟ್ಟಸ್ವಾಮಿ, ಅತ್ತಿಕುಪ್ಪೆ ರಾಮಕೃಷ್ಣ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.