ಬೆಳೆಗಳಿಗೆ ಖಾತರಿ ಬೆಲೆ ನೀಡಿ..; ಮೋದಿ ಭೇಟಿಯ ವೇಳೆ ರೈತರಿಂದ ಪ್ರತಿಭಟನೆ

Team Udayavani, Jun 20, 2022, 4:12 PM IST

ಬೆಳೆಗಳಿಗೆ ಖಾತರಿ ಬೆಲೆ ನೀಡಿ.. ಮೋದಿ ಭೇಟಿಯ ವೇಳೆ ರೈತರಿಂದ ಪ್ರತಿಭಟನೆ

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲು ಕ್ಷಣಗಣನೆ ಆರಂಭವಾಗಿರುವಾಗಲೇ ರೈತಸಂಘಟನೆಗಳು ಕರ್ಮಯೋಗಿ ರೈತನ ಕಾಯಕ ದಿನವನ್ನು ವಿನೂತನವಾಗಿ ಆಚರಿಸಿ ಧಾನ್ಯ, ತರಕಾರಿ, ಬೆಲ್ಲ ಕಬ್ಬು  ಖಾತರಿ ಬೆಲೆ ಕೊಡಿ ಎಂದು ಪ್ರಧಾನಮಂತ್ರಿಗಳನ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದವು

ಕೃಷಿ ಉತ್ಪನ್ನಗಳ ಖಾತರಿ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಗಮನಸೆಳೆಯಲು ಕರ್ಮಯೋಗಿ ರೈತನ ಕಾಯಕ ದಿನ ಆಚರಿಸಿ, ರೈತರ ಉತ್ಪನ್ನ ಭತ್ತ, ರಾಗಿ, ಬೆಲ್ಲ, ತರಕಾರಿ ಹಣ್ಣುಗಳನ್ನು ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕನಿಷ್ಠ ಬೆಂಬಲ ಬೆಲೆಗೆ ಮಾರುವ ಮೂಲಕ, ಪ್ರಧಾನಿಗಳೇ ರೈತರನ್ನು ರಕ್ಷಿಸಿ ಖಾತರಿ ಬೆಲೆ ನೀಡಿ ಎಂದು ಘೋಷಣೆ ಕೂಗಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಪ್ರಧಾನಿಗಳು ಯೋಗ ದಿನ ಆಚರಿಸಲು ಮೈಸೂರಿಗೆ ಬರುತ್ತಿದ್ದಾರೆ. ನಾವು ಕರ್ಮಯೋಗಿ ರೈತನ ಕಾಯಕ ದಿನ ಆಚರಿಸುವ ಮೂಲಕ ಗಮನ ಸೆಳೆಯಲು ಕೃಷಿ ಉತ್ಪನ್ನಗಳ ಮಾರಾಟ ಮಾಡುತ್ತಿದ್ದೇವೆ. ಹಿಂದೆ ಮೈಸೂರಿನ ಚುನಾವಣೆ 2018ರಲ್ಲಿ ಸಂದರ್ಭದಲ್ಲಿ ಬಂದಾಗ 2022ಕ್ಕೆ ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದು ಭರವಸೆ ನೀಡಿದ ಪ್ರಧಾನಿ ಈಗ ರೈತರಿಗೆ, ಗೊಬ್ಬರ, ಬೀಜ, ಡೀಸೆಲ್ ಬೆಲೆ ಏರಿಕೆ ಮಾಡಿ ರೈತರಿಗೆ ಸಂಕಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.