ಪ್ರತಾಪ್ ಸಿಂಹ ವಿರುದ್ಧ ಎಫ್.ಐ.ಆರ್.
Team Udayavani, Mar 25, 2019, 2:54 PM IST
ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ತಾವು ಸಂಸದರಾಗಿದ್ದ ಅವಧಿಯಲ್ಲಿನ ಸಾಧನೆಗಳ ಮಾಹಿತಿ ಪುಸ್ತಕವನ್ನು ಅಂಚೆ ಇಲಾಖೆಯ ಮೂಲಕ ಹಂಚಿರುವ ಆರೋಪ ಪ್ರತಾಪ್ ಸಿಂಹ ಅವರ ಮೇಲಿದೆ. ಈ ಕುರಿತಾಗಿ ಕೆ.ಎಸ್. ಶಿವರಾಂ ಎಂಬುವವರು ನೀಡಿದ ದೂರಿನ ಪ್ರಕಾರ ಪ್ರತಾಪ್ ಸಿಂಹ ಅವರ ಮೇಲೆ ಎಫ್.ಐ.ಆರ್. ದಾಖಲಾಗಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ