ಹುಣಸೂರು ಫರ್ನೀಚರ್ ಅಂಗಡಿಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂ. ನಷ್ಟ
Team Udayavani, Feb 12, 2021, 9:25 AM IST
ಹುಣಸೂರು: ಇಲ್ಲಿನ ಬಜಾರ್ ರಸ್ತೆಯಲ್ಲಿ ಫರ್ನೀಚರ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಸಮಿಉಲ್ಲಾ ರೆಹಮಾನ್ ಅವರಿಗೆ ಸೇರಿದ ಫರ್ನೀಚರ್ ಶಾಪ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:ಕಡಬ ತಾಲೂಕಿನ ರೆಂಜಿಲಾಡಿ: ತೋಟದಲ್ಲಿ ಚಿರತೆ ದಾಳಿ, ಇಬ್ಬರು ಆಸ್ಪತ್ರೆಗೆ ದಾಖಲು
ಸುಮಾರು 35 ಲಕ್ಷ ರೂ ಬೆಲೆಬಾಳುವ ಪೀಠೋಪಕರಣಗಳು ಬೆಂಕಿಗಾಹುತಿಯಾಗಿದೆ ಎಂದು ಅಂದಾಜಿಸಲಾಗಿದೆ. ಬೆಂಕಿಯ ಜ್ವಾಲೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ:ಫಾಸ್ಟ್ಯಾಗ್: ಕನಿಷ್ಠ ಬ್ಯಾಲೆನ್ಸ್ ರದ್ದು : ಟೋಲ್ಗಳಲ್ಲಿ ವಾಹನ ದಟ್ಟಣೆ ನಿವಾರಣೆಗೆ ಕ್ರಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ