ಫ್ಲೈಓವರ್‌ ನಿರ್ಮಾಣಕ್ಕೆ  ಚಿಂತನೆ

Team Udayavani, Jul 3, 2021, 8:12 PM IST

Flyover construction

ಮೈಸೂರು: ಜಿಲ್ಲೆಯಬನ್ನೂರು, ತಿ.ನರಸೀಪುರ, ನಂಜನಗೂಡು, ಎಚ್‌.ಡಿ.ಕೋಟೆರಸ್ತೆಗಳು ಸೇರಿದಂತೆ ವರ್ತುಲ ರಸ್ತೆಯಲ್ಲಿರುವ 7 ಜಂಕ್ಷನ್‌ಗಳಿಗೆ ನಗರದ ರಸ್ತೆಗಳುಸೇರುವಕಾರಣ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಇಲ್ಲೆಲ್ಲಾ ಫ್ಲೈಓವರ್‌ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮೈಸೂರು-ಕೊಡಗುಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ಸಿಂಹ ತಿಳಿಸಿದರು.

ನಗರದ ಕೆಆರ್‌ಎಸ್‌ ರಸ್ತೆಯಲ್ಲಿರುವರಾಯಲ್‌ ಇನ್‌ ಹೋಟೆಲ್‌ ಜಂಕ್ಷನ್‌ ಬಳಿಮೇಲ್ಸೇತುವೆ ನಿರ್ಮಾಣಕ್ಕೆ ಶುಕ್ರವಾರ ಸ್ಥಳಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ಕೆಆರ್‌ಎಸ್‌ ರಸ್ತೆಯ ರಾಯಲ್‌ ಇನ್‌ಹೋಟೆಲ್‌ ಜಂಕ್ಷನ್‌ ಬಳಿ ಫ್ಲೈಓವರ್‌ನಿರ್ಮಾಣ ಮಾಡಲಾಗುತ್ತಿದೆ. ಇನ್ನು 6ಸ್ಥಳಗಳಲ್ಲಿಯೂ ಫ್ಲೈಓವರ್‌ ನಿರ್ಮಾಣಕ್ಕೆಶೀಘ್ರ ಕ್ರಮ ಕೈಗೊಳ್ಳಲಾಗುತ್ತದೆ. ಕೇಂದ್ರಸರ್ಕಾರಕ್ಕೆ ಈ ಸಂಬಂಧ ಪ್ರಸ್ತಾವನೆಸಲ್ಲಿಸಲಾಗುವುದು ಎಂದು ತಿಳಿಸಿದರು.

50 ಕೋಟಿ ವೆಚ್ಚದ ಕಾಮಗಾರಿ:ಲೋಕೋಪಯೋಗಿ ಇಲಾಖೆ, ಮೈಸೂರುನಗರ ಅಭಿವೃದ್ಧಿ ಪ್ರಾಧಿಕಾರ(ಮುಡಾ),ಎನ್‌ಎಚ್‌ಎಐ ಹಾಗೂ ರೈಲ್ವೆ ಇಲಾಖೆಸೇರಿ 50ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಸಲಾಗುತ್ತಿದೆ. ಇದಕ್ಕೆ ಟೆಂಡರ್‌ನಡೆಸಿ ನಂತರ ನಕ್ಷೆಗೆ ಅನುಮೋದನೆಪಡೆಯಲಾಗುತ್ತದೆ.

2022ರ ಸೆಪ್ಟೆಂಬರ್‌ವೇಳೆಗೆ ದಶಪಥ ರಸ್ತೆ ಕಾಮಗಾರಿ ಪೂರ್ಣವಾಗುತ್ತದೆ. ರಿಂಗ್‌ ರಸ್ತೆ ಹಸಿರೀಕರಣಕ್ಕೆಈಗಾಗಲೇ ಕ್ರಮ ಕೈಗೊಳ್ಳಲಾಗಿದೆ.ವಿದ್ಯುತ್‌ ದೀಪದ ಕಂಬಗಳ ವೈರ್‌ಗಳನ್ನುಇಲಿಗಳು ತಿಂದುಹಾಕಿ ವಿದ್ಯುತ್‌ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ. ಇದಕ್ಕಾಗಿಮುಂದಿನ ದಿನಗಳಲ್ಲಿ ಆ ವೈರ್‌ಗಳನ್ನುಎಚ್‌ಡಿಪಿಇ ಅಥವಾ ಜಿಐ ಪೈಪ್‌ನೊಳಗೆಹಾಕಲಾಗುತ್ತದೆ ಎಂದು ಅವರುತಿಳಿಸಿದರು.
ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷಎಚ್‌.ವಿ.ರಾಜೀವ್‌, ನಗರಪಾಲಿಕೆಆಯುಕ್ತ ಲಕ್ಷಿ ¾àಕಾಂತ ರೆಡ್ಡಿ, ರಾಷ್ಟ್ರೀಯಹೆದ್ದಾರಿ ಪ್ರಾಧಿಕಾರದ ಚೀಫ್ ಎಂಜಿನಿಯರ್‌ ವಿಜಯಕುಮಾರ್‌ ಮತ್ತಿತರಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

7 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ; 20 ಮಂದಿ ಕಣದಿಂದ ಹಿಂದಕ್ಕೆ

ಕುಸುಮ್‌ ಯೋಜನೆ: ರೈತರ ಪಂಪ್‌ಸೆಟ್‌ಗೆ ಸೌರವಿದ್ಯುತ್‌

ಕುಸುಮ್‌ ಯೋಜನೆ: ರೈತರ ಪಂಪ್‌ಸೆಟ್‌ಗೆ ಸೌರವಿದ್ಯುತ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fdffd

ಮೈಸೂರು: ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ

mini vidhana savuda

ಮಿನಿ ವಿಧಾನಸೌಧಕ್ಕೇ ಕರೆಂಟ್‌ ಕಟ್‌!  

ಮಾಜಿಗಳಿಗೆ ಪ್ರತಿಷ್ಟೆ

ಮಾಜಿ ಸಿಎಂಗಳಿಗೆ ಪ್ರತಿಷ್ಠೆ..!

ಜಾತ್ರೆಗೆ ನಿರ್ಬಂಧ

ಬೇಲದ ಕುಪ್ಪೆ ಜಾತ್ರೆಗೆ ಭಕರ ಪ್ರವೇಶಕ್ಕೆ ನಿರ್ಬಂಧ

ಗಿರಿಜನ ವಸತಿ ಶಾಲೆಗಳಿಗೆ ಬಿರ್ಸಾ ಮುಂಡಾ ಹೆಸರಿಡಿ: ಆದಿವಾಸಿ ಮುಖಂಡ ಚಂದ್ರು

ಗಿರಿಜನ ವಸತಿ ಶಾಲೆಗಳಿಗೆ ಬಿರ್ಸಾ ಮುಂಡಾ ಹೆಸರಿಡಿ: ಆದಿವಾಸಿ ಮುಖಂಡ ಚಂದ್ರು

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಬಿಹಾರವೇ ಬಡ ರಾಜ್ಯ! ನೀತಿ ಆಯೋಗದ ಬಡತನ ಸೂಚ್ಯಂಕ ವರದಿ ಬಿಡುಗಡೆ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

ಹಲವು ದೇಶಗಳಲ್ಲಿ ಕಟ್ಟೆಚ್ಚರ; ಹೊಸ ರೂಪಾಂತರಿಯಿಂದ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.