ರಸ್ತೆಯಲ್ಲಿರುವ ಮಣ್ಣು ತೆರವುಗೊಳಿಸಲು ಒತ್ತಾಯ

Team Udayavani, Apr 12, 2017, 1:12 PM IST

mys5.jpg

ಎಚ್‌.ಡಿ.ಕೋಟೆ: ಗುತ್ತಿಗೆದಾರರೊಬ್ಬರ ಹೆಸರಿನಲ್ಲಿ ಪುರಸಭೆ ಅಧ್ಯಕ್ಷೆ ಮಂಜುಳಾ ಪತಿಯೇ ಚರಂಡಿ ಕಾಮಗಾರಿಯೊಂದನ್ನು ನೆರವೇರಿಸಿ ಡಾಂಬರ್‌ ರಸ್ತೆ ಮಧ್ಯೆ ಸುರಿದಿದ್ದ ಮಣ್ಣು ಶುಚಿಗೊಳಿಸದೇ ರಸ್ತೆ ಸಂಚಾರಕ್ಕೆ ಸಂಚಕಾರವಾಗುತ್ತಿದ್ದರೂ ಪುರಸಭೆ ಕಂಡೂ ಕಾಣದಂತೆ ಮೌನಕ್ಕೆ ಶರಣಾಗಿದೆ.

9ನೇ ವಾರ್ಡ್‌ನ ವಿಶ್ವನಾಥಯ್ಯ ಕಾಲೋನಿಯ ರಸ್ತೆ ಬದಿಯಲ್ಲಿ ಚರಂಡಿ ಕಾಮಗಾರಿ ಗುತ್ತಿಗೆದಾರರೊಬ್ಬರ ಹೆಸರಿನಲ್ಲಿ ತಮ್ಮದಾಗಿಸಿಕೊಂಡ ಮಂಜುಳಾ ಪತಿ ಗೋವಿಂದಾಚಾರ್‌ ಚರಂಡಿ ಕಾಮಗಾರಿ ಪೂರ್ಣಗೊಂಡ ಬಳಿಕ ಗುಂಡಿ ಮಚ್ಚಿಸುವ ಸಲುವಾಗಿ ಲಾರಿಗಳಿಂದ ವಿಶ್ವನಾಥಯ್ಯ ಕಾಲೋನಿಯ ಡಾಂಬರ್‌ ರಸ್ತೆ ಮಧ್ಯೆಯೇ ಮಣ್ಣು ಸುರಿಸಲಾಗಿತ್ತು.

ಬಳಿಕ ಜೆಸಿಬಿ ಯಂತ್ರದಿಂದ ನೆಪಮಾತ್ರಕ್ಕೆ ಲಾರಿಯಿಂದ ರಸ್ತೆ ಮಧ್ಯೆ ಸುರಿದಿದ್ದ ಮಣ್ಣು ಸಮತಟ್ಟು ಮಾಡಿದ ಗುತ್ತಿಗೆದಾರ ರಸ್ತೆಯಲ್ಲಿ ಸುರಿದಿರುವ ಮಣ್ಣು ಶುಚಿಗೊಳಿಸಲು ಮುಂದಾಗಿಲ್ಲ. ಸೋಮವಾರ ರಾತ್ರಿ ಪಟ್ಟಣದಲ್ಲಿ ಬಿದ್ದ ಮಳೆಗೆ ಡಾಂಬರ್‌ ರಸ್ತೆಯಲ್ಲಿ ಸುರಿದಿದ್ದ ಮಣ್ಣು ಕೆಸರು ಗದ್ದೆಯಂತಾಗಿದೆ. ರಾತ್ರಿ ವೇಳೆ ಬೀದಿ ದೀಪ ಇಲ್ಲದ ಈ ರಸ್ತೆಯಲ್ಲಿ ದ್ವಿಚಕ್ರವಾಹನ ಸವಾರರು ಮಣ್ಣು ಸುರಿದಿರುವುದು ತಿಳಿಯದೆ ವೇಗವಾಗಿ ಬಂದು ಬಿದ್ದ ಅನೇಕ ಘಟನೆಗಳು ನಡೆದಿವೆ.

ಅಧ್ಯಕ್ಷರ ಮನೆಯ ಎದುರಿನಲ್ಲಿ ಚರಂಡಿ ಕಾಮಗಾರಿಗೂ ಮುನ್ನ ಸುಸ್ಥಿತಿ ಯಲ್ಲಿದ್ದ ರಸ್ತೆ ಬಳಿಕ ಹದಗೆಟ್ಟು ಅಪಘಾತಕ್ಕೆ ಆಹ್ವಾನ ನೀಡುತ್ತಿದ್ದರೂ ಸಂಬಂಧ ಗುತ್ತಿಗೆದಾರನಿಗೆ ಕಾಮಗಾರಿ ಹಕ್ಕು ನೀಡಿದ್ದ ಪುರಸಭೆ ಮಾತ್ರ ಕಂಡು ಕಾಣದಂತೆ ಮೌನಕ್ಕೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಪುರಸಭೆ ಕೂಡಲೆ ರಸ್ತೆ ದುರಸ್ತಿಗೊಳಿಸಬೇಕು ಎಂಬುದು ಇಲ್ಲಿನ ಜನರ ಒತ್ತಾಯ.

ಟಾಪ್ ನ್ಯೂಸ್

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur ಅಂಧ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಜೈಲು

Hunsur ಅಂಧ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಜೈಲು

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

6-hunsur’

Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

9 ಕೋಟಿ ರೈತರಿಗೆ 20 ಸಹಸ್ರ ಕೋ.ರೂ. ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.