ಕೆಲಸ ಕೊಡಿಸುವುದಾಗಿ 48 ಲಕ್ಷ ರೂ ಪಡೆದು ವಂಚನೆ: ಮೂವರ ಬಂಧನ


Team Udayavani, Jul 8, 2022, 12:56 PM IST

ಕೆಲಸ ಕೊಡಿಸುವುದಾಗಿ 48 ಲಕ್ಷ ರೂ ಪಡೆದು ವಂಚನೆ: ಮೂವರ ಬಂಧನ

ಮೈಸೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ಹಣ ಪಡೆದು ಮೋಸ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 24 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪ್ರಕರಣ ಸಂಬಂಧ ಮಾಹಿತಿ‌ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್.ಆರ್, ಕೋವಿಡ್ ಸಂದರ್ಭದಲ್ಲಿ ಕೆಲಸ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬರು ಕೆಲಸಕ್ಕಾಗಿ‌ ಗೂಗಲ್ ನಲ್ಲಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಅವರಿಗೆ ಎಮಿನೆಂಟ್ ಮೈಂಡ್ ಎಂಬ ಕಂಪನಿಯ ಮಾಹಿತಿ ತಿಳಿದು ಅರ್ಜಿ ಸಲ್ಲಿಸಿದ್ದಾರೆ. ಕಂಪನಿಯವರು ಕೆಲಸಕ್ಕೆ ನೀವು ಆಯ್ಕೆಯಾಗಿದ್ದು, ಹಣ ಕಳುಹಿಸಿದರೆ ಆಯ್ಕೆ‌ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದು ನಂಬಿಸಿ 2020ರ ನ.5 ರಿಂದ 2022ರ ಎ.4 ರವರೆಗೆ 48,80,300 ರೂಗಳನ್ನು ಹಲವು ಕಂತುಗಳಲ್ಲಿ ಪಡೆದುಕೊಂಡಿದ್ದಾರೆ. ಯಾವುದೇ ಕೆಲಸ ಕೊಡಿಸಿದ್ದಾಗ ಅನುಮಾನಗೊಂಡ ವ್ಯಕ್ತಿ ಸಿಇಎನ್ ಕ್ರೈ ಪೊಲೀಸ್ ಠಾಣೆಗೆ ದೂರು‌ ನೀಡಿದ್ದಾರೆ ಎಂದರು.

ಇದನ್ನೂ ಓದಿ:ಬ್ಲೇಡ್ ನಿಂದ ಕತ್ತು, ಕೈ ಕೊಯ್ದುಕೊಂಡು ಠಾಣೆ ಎದುರು ಯುವಕನ ರಂಪಾಟ: ಬೆಚ್ಚಿ ಬಿದ್ದ ನಾಗರಿಕರು

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ನಾಲ್ವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಏಳು ಸ್ಯಾಮ್ ಸಂಗ್ ಮೊಬೈಲ್, ನಾಲ್ಕು ಸ್ಮಾರ್ಟ್ ಫೋನ್, 11 ಸಿಮ್ ಕಾರ್ಡ್, ಎರಡು ಲ್ಯಾಪ್ ಟಾಪ್, ಮೂರು ಕಚೇರಿ ಸೀಲುಗಳು, 24 ಲಕ್ಷ ರೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.