G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ


Team Udayavani, May 7, 2024, 7:55 PM IST

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

ಮೈಸೂರು: ಸಂಸದ ಪ್ರಜ್ವಲ್‌ ಪ್ರಕರಣವು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಎಚ್‌.ಡಿ.ಕುಮಾರಸ್ವಾಮಿಗೆ ಗೊತ್ತಿರಲಿಲ್ಲ. ಗೊತ್ತಿದ್ದರೆ ಪ್ರಜ್ವಲ್‌ಗೆ ಲೋಕಸಭೆಗೆ ಟಿಕೆಟ್‌ ಕೊಡುತ್ತಿರಲಿಲ್ಲ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣಕ್ಕೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.

ಮಾಜಿ ಸಚಿವ ಸಾ.ರಾ.ಮಹೇಶ್‌ ಮಾತನಾಡಿ, ತಪ್ಪು ಮಾಡಿರುವುದು ರಾಜ್ಯ ಸರಕಾರಕ್ಕೆ ಮೊದಲೇ ಗೊತ್ತಿದ್ದರೆ ಯಾಕೆ ಆತ ನನ್ನು ಬಂಧಿಸಲಿಲ್ಲ? ತಪ್ಪು ಮಾಡಿರುವುದು ನಿಜವೇ ಆಗಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಈಗಾಗಲೇ ಆತನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಮುಂದೆ ಏನು ಮಾಡಬೇಕೆಂದು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದರು.

 

ಟಾಪ್ ನ್ಯೂಸ್

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.