Udayavni Special

ಲಾಕ್‌ಡೌನ್‌ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧರಾಗಿ


Team Udayavani, May 16, 2021, 4:17 PM IST

Get ready for a competitive test during lockdown

ಮೈಸೂರು: ಲಾಕ್‌ಡೌನ್‌ ಬಿಡುವಿನ ವೇಳೆಯನ್ನುವಿದ್ಯಾರ್ಥಿಗಳು ಜ್ಞಾನರ್ಜನೆ ವೃದ್ಧಿ ಹಾಗೂ ಉತ್ತಮಭವಿಷ್ಯ ರೂಪಿಸಿಲು ವಿನಿಯೋಗಿಸಬೇಕು ಎಂದುರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರಿಕ್ಷಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಆಯೋಜಿಸಿರುವಬ್ಯಾಂಕಿಂಗ್‌ ಹುದ್ದೆಗಳ ನೇಮಕಾತಿ ಪರೀಕ್ಷೆಗೆ 50ದಿನಗಳ ಆನ್‌ಲೈನ್‌ ತರಬೇತಿ ಶಿಬಿರದ ಉದ್ಘಾಟನಾಕಾರ್ಯಕ್ರಮದಲ್ಲಿ ವರ್ಚುವಲ್‌ ವೇದಿಕೆಯಲ್ಲಿಭಾಗವಹಿಸಿ ಚಾಲನೆ ನೀಡಿದರು.

ಕೋವಿಡ್‌ ಸಮಯದಲ್ಲೂ ವಿದ್ಯಾರ್ಥಿಗಳಿಗೆಅನುಕೂಲವಾಗುವಂತೆ ಆನ್‌ಲೈನ್‌ ತರಬೇತಿ ಶಿಬಿರಆಯೋಜಿಸಿರುವುದು ಶ್ಲಾಘನೀಯ. ಬದಲಾದಕಾಲಘಟ್ಟದಲ್ಲಿ ಎಲ್ಲರ ಜೀವನದಲ್ಲಿ ಬಹಳಷ್ಟುಬದಲಾವಣೆ ತಂದಿದೆ. ಈ ಸಾಂಕ್ರಾಮಿಕ ಉಂಟುಮಾಡಿರುವ ಸಮಯದಿಂದ ಖನ್ನತೆಗೆಒಳಗಾಗಬೇಕಿಲ್ಲ.

ಸಕಾರಾತ್ಮಕ ಭಾವನೆಯಿಂದಇರಬೇಕು. ಇಂಥ ಸಮಯದಲ್ಲಿ ವಿದ್ಯಾರ್ಥಿಗಳುಈ ತರಹದ ಶಿಬಿರಗಳನ್ನು ಸದುಪಯೋಗಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌ ಮಾತನಾಡಿ,ಕೋವಿಡ್‌ನಿಂದ ದೊರೆತಿರುವ ಸಮಯವನ್ನುವ್ಯರ್ಥ ಮಾಡದೇ, ವಿದ್ಯಾರ್ಥಿಗಳು ಮತ್ತು ಪರೀಕ್ಷಾರ್ಥಿಗಳು ಜ್ಞಾನರ್ಜನೆಗೆ ಈ ಸಮಯವನ್ನು ವ್ಯಯಿಸಬೇಕು.

ಲಾಕ್‌ಡೌನ್‌ ವೇಳೆ ವಿದ್ಯಾರ್ಥಿಗಳಿಗೆಅನುಕೂಲವಾಗಲೆಂದು ಕೆಎಎಸ್‌, ಬ್ಯಾಂಕಿಂಗ್‌ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‌ಲೈನ್‌ಮೂಲಕ ತರಬೇತಿ ಆರಂಭಿಸಿದೆವು. ಇದಕ್ಕೆ ಕೆಎಸ್‌ಒಯು ಕನೆಕ್ಟ್ ಎಂಬ ಆ್ಯಪ್‌ ಅನ್ನು ವೇದಿಕೆಯನ್ನಾಗಿನಿರ್ಮಿಸಿದ್ದೇವೆ. ವಿವಿಯ ಎಲ್ಲಾ ಪ್ರಾಧ್ಯಾಪಕರಿಗೆಲ್ಯಾಪ್‌ಟಾಪ್‌ ವಿತರಿಸಲಾಗಿದೆ. ಈ ಮೂಲಕವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆನ್‌ಲೈನ್‌ಪಾಠ ಮಾಡಲು ಸೂಚಿಸಲಾಗಿದೆ ಎಂದರು.

ಮುಕ್ತ ವಿವಿ ಕುಲಸಚಿವ ಪ್ರೊ.ಆರ್‌.ರಾಜಣ್ಣಮಾತನಾಡಿ, ಆನ್‌ಲೈನ್‌ ಶಿಬಿರಕ್ಕೆ ರಾಜ್ಯದ ವಿವಿಧಜಿಲ್ಲೆಗಳಿಂದ 400ಕ್ಕೂ ಹೆಚ್ಚು ಪರೀûಾ ಆಕಾಂಕ್ಷಿಗಳುನೋಂದಾಯಿಸಿಕೊಂಡಿದ್ದಾರೆ ಎಂದರು.ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿಡಾ.ಎ.ಖಾದರ್‌ ಪಾಷಾ ಅವರು ಪರೀಕ್ಷಾರ್ಥಿಗಳಿಗೆಪರೀಕ್ಷೆ ಸಿದ್ಧತೆ ಕುರಿತು ಮಾಹಿತಿ ನೀಡಿದರು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋನಾಧಿಕಾರಿಜೈನಹಳ್ಳಿ ಸತ್ಯನಾರಾಯಣ ಗೌಡ ಅವರು ಶಿಬಿರದಮಾಹಿತಿ ನೀಡಿದರು.

ಟಾಪ್ ನ್ಯೂಸ್

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಸರಕಾರಿ ಕೆಲಸಕ್ಕೆ ಗೈರಾಗಿ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

d್ಗಹಜಹಗ್ದಸದ್ಗ

ಸಾವಿನಲ್ಲೂ ಸಾರ್ಥಕತೆ : ನಟ ಸಂಚಾರಿ ವಿಜಯ್ ಅಂಗಾಂಗ ದಾನ ಪ್ರಕ್ರಿಯೆ ಆರಂಭ

cats

ರಾಷ್ಟ್ರೀಯ ನಾಯಕರ ಮುಂದೆ ಮುಖ್ಯಮಂತ್ರಿ ಬದಲಾವಣೆ ವಿಷಯವೇ ಇಲ್ಲ : ಸಚಿವ ಜೋಶಿ

ಲಸಿಕೆ; ಶೇ.0.01ರಷ್ಟು ಮಂದಿಗೆ ಮಾತ್ರ ಪ್ರತಿಕೂಲ ಪರಿಣಾಮ

ಲಸಿಕೆ; ಶೇ.0.01ರಷ್ಟು ಮಂದಿಗೆ ಮಾತ್ರ ಪ್ರತಿಕೂಲ ಪರಿಣಾಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

01

ನನ್ನ ಮೇಲೆ ಸುಳ್ಳು ಆರೋಪ ಮಾಡಿದ ರೋಹಿಣಿ ಸಿಂಧೂರಿಗೆ ಮನಸಾಕ್ಷಿ ಇಲ್ಲವೆ: ಸಾರಾ ಮಹೇಶ್ ಕಿಡಿ 

covid news

1251 ಮಂದಿಗೆ ಸೋಂಕು ದೃಢ

Blood Donation Camp

ಮೆಗಾ ರಕ್ತದಾನ ಶಿಬಿರ: 370 ಯೂನಿಟ್‌ ರಕ್ತ ಸಂಗ್ರಹ

Signature Collection Campaign

ಡೀಸಿಯಾಗಿ ಮತ್ತೆ ರೋಹಿಣಿ ಸಿಂಧೂರಿ ನೇಮಿಸಲು ಸಹಿ ಸಂಗ್ರಹ ಅಭಿಯಾನ

-incident held at mysore

ವ್ಯಕ್ತಿ ಕೊಲೆ: 24 ಗಂಟೆಯೊಳಗೆ ಆರೋಪಿಗಳು ಸೆರೆ

MUST WATCH

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

udayavani youtube

ಕೋವಿಡ್ ಲಸಿಕೆ ಪಡೆದರೆ ಆಯಸ್ಕಾಂತ ಶಕ್ತಿ ಬರುತ್ತದಾ? ಉಡುಪಿಯ ವೈರಲ್ ವಿಡಿಯೋಗೆ DC ಸ್ಪಷ್ಟನೆ

udayavani youtube

ಮಂಗಳೂರಿನೆಲ್ಲಡೆ ಧಾರಾಕಾರ ಮಳೆ

udayavani youtube

ಉದಯವಾಣಿ ಜೊತೆ ಸಂಚಾರಿ ವಿಜಯ್ ಕೊನೆಯ ಸಂದರ್ಶನ

udayavani youtube

ತುಂಗಾ ಜಲಾಯಶದ 21 ಕ್ರಸ್ಟ್ ಗೇಟ್ ಗಳ ತೆರವು: 2020 ಕ್ಯೂಸೆಕ್ಸ್ ನೀರು ಬಿಡುಗಡೆ

ಹೊಸ ಸೇರ್ಪಡೆ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

14-21

ತಗದ ಕೊರೊನಾ ಸೋಂಕು; ತೆರೆಯದ ಬೀಗ

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

14-20

ಡಾ| ಸಿದ್ದಲಿಂಗಯ್ಯ ಜನಮಾನಸದ ಕವಿ: ಎಚ್‌. ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.