ಅನುಪಯುಕ್ತ ವಸ್ತು ಸಂಗ್ರಹಕ್ಕೆ ಉತ್ತಮ ಸ್ಪಂದನೆ 

Team Udayavani, May 22, 2023, 2:49 PM IST

tdy-11

ಮೈಸೂರು: ಹಳೆ ವಸ್ತುಗಳನ್ನು ಮರು ಬಳಕೆ ಮಾಡುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಆರಂಭಿಸಿರುವ ನನ್ನ ಜೀವನ ನನ್ನ ಸ್ವಚ್ಛ ನಗರ ಎಂಬ ವಿಶೇಷ ಅಭಿಯಾನಕ್ಕೆ ಭಾನುವಾರ ಕೆಎಂಪಿಕೆ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಅನುಪಯುಕ್ತ ವಸ್ತುಗಳನ್ನು ಹಸ್ತಾಂತರಿಸಲಾಯಿತು.

ಪಾಲಿಕೆಯು ಮೇ 20 ರಿಂದ ಜೂನ್‌ 5ರ ವರೆಗೆ ಹಮ್ಮಿಕೊಂಡಿರುವ ಈ ಅಭಿಯಾನಕ್ಕೆ ಕೆಎಂಪಿಕೆ ಚಾರಿಟೆಬಲ್‌ ಟ್ರಸ್ಟ್‌ ಕೈಜೋಡಿಸಿದೆ. ಹಳೆಯ ಬಟ್ಟೆ ಸೇರಿದಂತೆ ಇನ್ನಿತರ ವಸ್ತುಗಳನ್ನು ಪಾಲಿಕೆಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜು ವಸ್ತುಗಳನ್ನು ಸ್ವೀಕರಿಸಿ ಮಾತನಾಡಿ, ನಗರಾದ್ಯಂತ ಪಾಲಿಕೆಯ 9 ವಲಯಗಳಲ್ಲಿ ಒಟ್ಟು 27 ಕಡೆಗಳಲ್ಲಿ ವಸ್ತುಗಳನ್ನು ಸಂಗ್ರಹಿಸುವ ಕೇಂದ್ರಗಳನ್ನು ತೆರೆದಿದೆ. ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಹಳೆ ಬಟ್ಟೆ, ಓದಿದ ಪುಸ್ತಕಗಳು, ಹಳೆಯ ಆಟಿಕೆಗಳು, ಹಳೆಯ ಬೈಸಿಕಲ್, ಹಳೆಯ ನ್ಯೂಸ್‌ ಪೇಪರ್‌ಗಳನ್ನು ನೀಡಿದರೆ ಅದನ್ನು ಪಾಲಿಕೆ ಸ್ವೀಕರಿಸುತ್ತದೆ. ನಿತ್ಯವೂ ಬೆಳಗಿನ ವೇಳೆ ಕಸ ಸಂಗ್ರಹಣೆಗೆ ಬರುವ ವಾಹನಗಳಿಗೂ ಈ ವಸ್ತುಗಳನ್ನು ನೀಡಬಹುದಾಗಿದೆ ಎಂದು ಮನವಿ ಮಾಡಿದರು.

ಅನುಪಯುಕ್ತ ವಸ್ತು ನೀಡಿದ್ದೇವೆ: ಕೆಎಂಪಿಕೆ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ವಿಕ್ರಮ ಅಯ್ಯಂಗಾರ್‌ ಮಾತನಾಡಿ, ನಮ್ಮ ಸಂಸ್ಥೆಯ ವತಿಯಿಂದ ಹಳೆಯ ಬಟ್ಟೆಗಳು ಹಾಗೂ ಪುಸ್ತಕಗಳನ್ನು ಅನುಪಯುಕ್ತ ವಸ್ತುಗಳ ಸಂಗ್ರಹ ಕೇಂದ್ರಕ್ಕೆ ನೀಡಿದ್ದೇವೆ. ಇದರಿಂದ ಸಾಕಷ್ಟು ಜನಕ್ಕೆ ಅನುಕೂಲವಾಗಲಿದೆ. ಪುಸ್ತಕಗಳು ಅಗತ್ಯವಿರುವವರಿಗೆ ಬಳಕೆಯಾಗುತ್ತದೆ. ಈ ಅಭಿಯಾನದಿಂದ ನಗರದಲ್ಲಿ ಸಂಗ್ರಹವಾಗುವ ಕಸದ ಪ್ರಮಾಣ ಕಡಿಮೆಯಾಗುತ್ತದೆ. ಬಳಕೆಯಾಗದೆ ಇರಿಸಿರುವ ವಸ್ತುಗಳು ಬೇರೊಬ್ಬರಿಗೆ ಬಳಕೆಗೆ ಬರುತ್ತವೆ. ಅಂತಹ ವಸ್ತುಗಳನ್ನು ಪಾಲಿಕೆಗೆ ಹಸ್ತಾಂತರಿಸಿದರೆ ಅವುಗಳನ್ನು ಮರು ಬಳಕೆ ಮಾಡಬಹುದಾಗಿದೆ. ಇದೊಂದು ಅತ್ಯುತ್ತಮ ಸೇವಾ ಕಾರ್ಯವಾಗಿದೆ ಎಂದರು.

ವಲಯ ಕಚೇರಿಯ ಆರೋಗ್ಯ ನಿರೀಕ್ಷಕಿ ಪ್ರೀತಿ, ಸಂಚಾಲಕರಾದ ಎಸ್‌.ಎನ್‌. ರಾಜೇಶ್‌, ಬೈರತಿ ಲಿಂಗರಾಜು, ಮಂಜುನಾಥ್‌, ರವಿಚಂದ್ರ ಇತರರು ಇದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.