Udayavni Special

ಎಪಿಎಂಸಿಗಳ ಸೌಲಭ್ಯಕ್ಕೆ ಅನುದಾನ


Team Udayavani, May 9, 2020, 5:17 AM IST

ಎಪಿಎಂಸಿಗಳ ಸೌಲಭ್ಯಕ್ಕೆ ಅನುದಾನ

ಮೈಸೂರು: ರಾಜ್ಯದ ಎಲ್ಲಾ ಎಪಿಎಂಸಿಗೆ ಬೇಕಾದ ಮೂಲ ಸೌಕರ್ಯದೊಂದಿಗೆ ಇನ್ನಿತರ ಅಭಿವೃದ್ಧಿಗೆ 200 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ರೈತರ ಹಿತದೃಷ್ಟಿಯಿಂದ ಹಲವು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ನಗರದ ಬಂಡೀಪಾಳ್ಯ ಎಪಿಎಂಸಿ ಪ್ರಾಂಗಣದಲ್ಲಿ ಧಾನ್ಯವರ್ತಕರ ಸಂಘದಿಂದ ಆರಂಭಿಸಿದ ಭೋಜನ ಮಂದಿರವನ್ನು ರೈತರಿಗೆ ಸ್ವತಃ ಉಪಹಾರ ಬಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ರೈತರು, ಗ್ರಾಹಕರು, ವರ್ತಕರು ಉತ್ತಮ ವಾತಾವರಣದಲ್ಲಿ ದವಸ, ಧಾನ್ಯ ಮಾರಾಟ ಮಾಡುವ ಜತೆಗೆ ಬೇಕಾದ ಗೋದಾಮು, ಕೋಲ್ಡ್‌ ಸ್ಟೋರೇಜ್‌ ಒದಗಿಸಬೇಕಾಗಿದೆ. ಅದಕ್ಕಾಗಿ ಎಪಿಎಂಸಿಗೆ ಬೇಕಾದ ಸೌಕರ್ಯ ಒದಗಿಸಲು 200 ಕೋಟಿ ನೀಡಲಾಗಿದೆ ಎಂದು ಹೇಳಿದರು.

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆರಂಭಿಸಲಾಗಿರುವ ಕ್ಯಾಂಟೀನ್‌ಗಾಗಿ ತಾತ್ಕಾಲಿಕವಾಗಿ ಜಾಗ ನೀಡಲು ಎಪಿಎಂಸಿ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಕ್ಯಾಂಟೀನ್‌ನನಿರ್ವಹಣೆ, ಗುಣಮಟ್ಟ ಹಾಗೂ ರೈತರೆಲ್ಲರಿಗೂ ಆಹಾರ ಸಿಗುತ್ತದೆಯೇ ಎಂಬ ಅಂಶವನ್ನು ಕೆಲ ಸಮಯಗಳ ಕಾಲ ನಿಗಾ ವಹಿಸಲಾಗುತ್ತದೆ. ಅವರ ಸೇವೆ ತೃಪ್ತಿಕರವಾಗಿದ್ದರೆ ಜಾಗದ ಖಾಯಂ ಮಂಜೂರಾತಿಗೆ ನಿರ್ಧರಿಸಲಾಗುವುದು ಎಂದರು.

ಚರ್ಚಿಸಿ ನಿರ್ಧಾರ: ಎಪಿಎಂಸಿಗೆ ಹೊಂದಿಕೊಂಡಂತೆ ಇರುವ 8 ಎಕರೆ ಮುಡಾ ಜಾಗ ಕೊಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಡನೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು. ಸಚಿವ ಭೈರತಿ ಬಸವರಾಜ್‌, ಶಾಸಕ ಜಿ.ಟಿ. ದೇವೇಗೌಡ, ಎಚ್‌.ವಿ. ರಾಜೀವ್‌, ಸಂಸದ ಪ್ರತಾಪಸಿಂಹ, ಎಪಿಎಂಸಿ ಅಧ್ಯಕ್ಷ ಆನಂದ್‌ ಇದ್ದರು.

ಟಾಪ್ ನ್ಯೂಸ್

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಸಿದ್ದರಾಮಯ್ಯ

ಕುರ್ಚಿ ಉಳಿಸಿಕೊಳ್ಳಲು ಸಿಎಂ ಆರ್ ಎಸ್ಎಸ್ ಹೊಗಳುತ್ತಿದ್ದಾರೆ: ಸಿದ್ದರಾಮಯ್ಯ

ಆಯುಧಪೂಜೆ-ವಿಜಯದಶಮಿ ಎಫೆಕ್ಟ್

ಆಯುಧಪೂಜೆ-ವಿಜಯದಶಮಿ ಎಫೆಕ್ಟ್: ಎರಡೇ ದಿನದಲ್ಲಿ 6,200-6,500 ಟನ್‌ ತ್ಯಾಜ್ಯ ಸೃಷ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjguyu

ಜಂಬೂ ಸವಾರಿ ಸಂಪನ್ನದ ಬೆನ್ನಲ್ಲೆ ಮೈಸೂರಿನಲ್ಲಿ ಭಾರೀ ಮಳೆ : ಮನೆಗಳಿಗೆ ನುಗ್ಗಿದ ನೀರು

ಉದಯವಾಣಿ ಫಲಶ್ರುತಿ

ಸರ್ಕಾರಿ ಹೆರಿಗೆ ಆಸ್ಪತ್ರೆಗೆ ಕಾಯಕಲ್ಪ ಭಾಗ್ಯ

dasara festival at mysore

ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿಗೆ ಕೌಂಟ್ ಡೌನ್ ಶುರು…

ಯುವಕನ ಹತ್ಯೆ- ಒಂಭತ್ತು ಮಂದಿ ಬಂಧನ

ಯುವಕನ ಹತ್ಯೆ: ಒಂಭತ್ತು ಮಂದಿ ಬಂಧನ

ಜಿಂಕೆ ಸಾವು

ಲಾರಿ ಡಿಕ್ಕಿ: ಜಿಂಕೆ ಸ್ಥಳದಲ್ಲೇ ಸಾವು

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

10

ಬಿಜೆಪಿ-ಕಾಂಗ್ರೆಸ್‌ ರಾಜ್ಯದ ಅಭಿವೃದ್ಧಿಗೆ ಮಾರಕ: ನಾಜಿಯಾ

ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

doddaballapura dasara

ಜಿಲ್ಲಾದ್ಯಂತ ವಿಜಯ ದಶಮಿ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.