ಎರಡು ರಾಜ್ಯಗಳ ಗಡಿ ಹೊಂದಿರುವ ಕೋಟೆಯಲ್ಲಿ ಕನ್ನಡ ಬೆಳೆಸಿ

Team Udayavani, Nov 2, 2019, 3:00 AM IST

eradu-rajya

ಎಚ್‌.ಡಿ.ಕೋಟೆ: ಕನ್ನಡಕ್ಕೆ ತನ್ನದೇ ಇತಿಹಾಸ ಇದ್ದು, 10ನೇ ಶತಮಾನದಲ್ಲಿಯೇ ಕನ್ನಡ ಭಾಷೆ ಬಳಕೆಯಲ್ಲಿತ್ತು ಅನ್ನುವುದಕ್ಕೆ ಪಂಪ, ರನ್ನ, ಜನ್ನರ ಇತಿಹಾಸ ಇದೆ. 15ನೇ ಶತಮಾನದ ತನಕ ಅರಿವೇ ಇಲ್ಲದ ಆಂಗ್ಲಭಾಷೆಗೆ ಜನ ಮುಗಿಬೀಳುವುದು ಎಷ್ಟು ಸರಿ ಎಂದು ನಿವೃತ್ತ ಶಿಕ್ಷಕ ರಾಜಶೆಟ್ಟಿ ಪ್ರಶ್ನಿಸಿದರು.

ಪಟ್ಟಣದ ಸರ್ಕಾರಿ ಜೂನಿಯರ್‌ ಕಾಲೇಜಿನಲ್ಲಿ ನಡೆದ ಕರ್ನಾಟಕ‌ ರಾಜ್ಯೋತ್ಸವದಲ್ಲಿ ಮಾತನಾಡಿದ ಅವರು, 3ನೇ ಶತನಮಾನದಲ್ಲಿಯೂ ಕನ್ನಡ ಭಾಷೆ ಇತ್ತು ಎನ್ನುವುದಕ್ಕೆ ಹಲ್ಮಿಡಿ ಶಾಸನ ಸಾರಿ ಹೇಳುತ್ತಿದ್ದೆ. ಕನ್ನಡ ಭಾಷೆಯನ್ನು ಮತ್ತಷ್ಟು ಬೆಳೆಸಲು ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಶಾಸಕ ಅನಿಲ್‌ ಚಿಕ್ಕಮಾದು ಮಾತನಾಡಿ, ಎಚ್‌.ಡಿ.ಕೋಟೆ ತಾಲೂಕು ಕೇರಳ ಮತ್ತು ತಮಿಳುನಾಡುಗಳ ಗಡಿಭಾಗ ಹೊಂದಿದ್ದು, ಭಾಷೆ ಉಳಿವಿಗೆ ಕನ್ನಡಗರು ಒಂದಾಗಬೇಕು ಎಂದು ಮನವಿ ಮಾಡಿದರು. ಜಿಪಂ ಅಧ್ಯಕ್ಷೆ ಪರಿಮಳಾ, ತಹಶೀಲ್ದಾರ್‌ ಆರ್‌.ಮಂಜುನಾಥ್‌ ಮಾತನಾಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 10 ಮಂದಿಯನ್ನು ಸನ್ಮಾನಿಸಲಾಯಿತು.

ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ತಂಡ ವೇದಿಕೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಇದಕ್ಕೂ ಮುನ್ನ ಪಟ್ಟಣದ ಲಕ್ಷ್ಮೀವರದರಾಜಸ್ವಾಮಿ ದೇವಸ್ಥಾನ ಬಳಿ ಮೆರವಣಿಗೆಗೆ ಶಾಸಕರು ಚಾಲನೆ ನೀಡಿದರು. ನಾಡು ನುಡಿ ಪ್ರತಿಬಿಂಬಿಸುವ ಸ್ತಬ್ಧಚಿತ್ರಗಳು, ನಂದಿಧ್ವಜ ಕುಣಿತ, ಮಂಗಳ ವಾದ್ಯ, ವೀರಗಾಸೆ ಕುಣಿತ, ಶಾಲಾ ಮಕ್ಕಳ ಬ್ಯಾಂಡ್‌ ಪಥ ಸಂಚಲನ ಗಮನ ಸೆಳೆದವು.

ಈ ವೇಳೆ ತಾಪಂ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಮಂಜುಳಾ, ಜಿಪಂ ಸದಸ್ಯ ವೆಂಕಟಸ್ವಾಮಿ, ನುಮಾ ಸುಲ್ತಾನ, ಪುರಸಭಾ ಸದಸ್ಯರಾದ ಶಾಂತಮ್ಮ, ಸುಹಾಸಿನಿ, ಗೀತಾ, ಮಧು, ನಾಗೇಶ, ತಾಪಂ ಸದಸ್ಯರಾದ ಸ್ಟಾನಿಬ್ರಿಟೋ, ರಾಜು, ಮಂಜುಳಾ‌, ಕನ್ನಡ ಪ್ರಮೋದ, ಸುರೇಶ, ಸೋಮಾಚಾರ್‌, ಮಲ್ಲೇಶ, ಕ್ಷೇತ್ರಶಿಕ್ಷಣಾಧಿಕಾರಿ ರೇವಣ್ಣ ಇತರರಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.