ಸಿದ್ದರಾಮೋತ್ಸವದ ಅಗತ್ಯವಿರಲಿಲ್ಲ: ಎಚ್. ವಿಶ್ವನಾಥ್
Team Udayavani, Jul 25, 2022, 10:39 PM IST
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಿದ್ದರಾಮೋತ್ಸವದ ಅಗತ್ಯವಿರಲಿಲ್ಲ. ಬದಲಿಗೆ ಕಾಂಗ್ರೆಸ್ ಉತ್ಸವ ನಡೆಯಬೇಕಿತ್ತು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ತಮ್ಮ ಹುಟ್ಟುಹಬ್ಬಕ್ಕೆ ಸ್ನೇಹಿತರೊಬ್ಬರು ಉಡುಗೊರೆಯಾಗಿ ನೀಡಿದ್ದ ಆ್ಯಂಬುಲೆನ್ಸ್ ಅನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಮೊನ್ನೆ ಕಲಾಮಂದಿರದಲ್ಲಿ ಸಿದ್ದರಾಮಯ್ಯ ಸಾಧನೆ ಕುರಿತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಯಾರೊಬ್ಬರೂ ಕಾಂಗ್ರೆಸ್ ಬಗ್ಗೆ ಮಾತನಾಡಲಿಲ್ಲ. ಸ್ವತಃ ಸಿದ್ದರಾಮಯ್ಯ ಕೂಡ ಕಾಂಗ್ರೆಸ್ ಹೆಸರೇಳಲಿಲ್ಲ. ಬರೀ ಸಿದ್ದರಾಮಯ್ಯನವರ ಬಗ್ಗೆಯೇ ಪುಂಗಿ ಊದಿದರೇ, ಕಾಂಗ್ರೆಸ್ ಕುರಿತು ಪುಂಗಿ ಊದುವವರು ಯಾರು ಎಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಬಿಜೆಪಿ ನೆಲೆಯೂರಲು ಯಡಿಯೂರಪ್ಪ ಕೊಡುಗೆ ಅಪಾರ. ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಪಕ್ಷಕ್ಕೆ ಅವರು ಮಾರ್ಗದರ್ಶನ ನೀಡುವ ಅವಶ್ಯಕತೆಯಿದೆ. ಹೀಗಾಗಿ ಯಡಿಯೂರಪ್ಪ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಬೇಕು ಎಂದು ಬಿಎಸ್ವೈ ಅವರ ನಡೆಯನ್ನು ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಮಣಿಪಾಲ: ಅಪಾರ್ಟ್ ಮೆಂಟ್ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು
ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?
ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ
ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ
ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ