ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತ ನಂತರ ಯಾವ ನಾಯಿಯಾಗಿದ್ದಾರೆ? ವಿಶ್ವನಾಥ್ ಟೀಕೆ
Team Udayavani, Nov 1, 2020, 12:06 PM IST
ಮೈಸೂರು: ಉಪ ಚುನಾವಣೆ ಬಳಿಕ ಬಿಜೆಪಿ ಸೇರಿದ 17 ಜನರ ಸ್ಥಿತಿ ನಾಯಿ ಪಾಡಾಗುತ್ತೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಎಚ್. ವಿಶ್ವನಾಥ್ ತಿರುಗೇಟು ನೀಡಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ನಂತರ ಯಾವ ನಾಯಿಯಾಗಿದ್ದಾರೆ ಅಂತಾ ಮೊದಲು ಹೇಳಿ? ಅವರು ಏನಾಗಿದ್ದಾರೆ ಅಂತಾ ಅರ್ಥ ಮಾಡಿಕೊಂಡು ಉಳಿದವರ ಬಗ್ಗೆ ಮಾತಾಡಲಿ ಎಂದಿದ್ದಾರೆ.
ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವ ನಾಯಿಯಾಗಿದ್ದಾರೆ? ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಬಾದಾಮಿ ತನಕ ಓಡಿ ಹೋದವರು ಯಾರು ಎಂದು ಟೀಕಿಸಿದರು.
ಆರ್ ಆರ್ ನಗರ ಹಾಗೂ ಶಿರಾ ಕ್ಷೇತ್ರ ಎರಡರಲ್ಲೂ ನಾವು ಗೆಲ್ಲುತ್ತೇವೆ. ಈ ಚುನಾವಣೆಯಲ್ಲಿ ಗೆದ್ದ ಮೇಲೆ ಕರ್ನಾಟಕದಲ್ಲಿ ಬಿಜೆಪಿ ಬಲಿಷ್ಠವಾಗಲಿದೆ, ಯಡಿಯೂರಪ್ಪ ಸರಕಾರಕ್ಕೆ ಜನ ಬೆಂಬಲವಿದೆ ಎಂಬ ಸಂದೇಶ ರವಾನೆ ಆಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ