ಎಚ್‌1ಎನ್‌1: ಪ್ರತ್ಯೇಕ ವಾರ್ಡ್‌ ತೆರೆಯಲು ಸೂಚನೆ

Team Udayavani, Oct 16, 2021, 6:42 PM IST

h1 n1 hospital

ಕೆ.ಆರ್‌.ನಗರ: ತಾಲೂಕಿನಲ್ಲಿ ಕೆಲವು ಮಕ್ಕಳಲ್ಲಿ ಎಚ್‌1ಎನ್‌1 ಪ್ರಕರಣ ಕಂಡು ಬಂದಿದ್ದು, ಅದಕ್ಕೂ ಪ್ರತ್ಯೇಕ ವಾರ್ಡು ಪ್ರಾರಂಭಿಸಲು ಸೂಚಿಸಲಾಗಿದೆ ಎಂದು ಶಾಸಕ ಸಾ.ರಾ. ಮಹೇಶ್‌ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣ ದಲ್ಲಿ 96 ಲಕ್ಷ ರೂಗಳ ವೆಚ್ಚದ ವೈದ್ಯಕೀಯ ಆಮ್ಲಜನಕ ತಯಾರಿಕಾ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕು ಕೇಂದ್ರವಾದ ಸಾಲಿಗ್ರಾಮಕ್ಕೆ ತಹಶೀಲ್ದಾರ್‌ ಮತ್ತು ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ನೇಮಕದ ಆದೇಶ ಒಂದೆರಡು ದಿನಗಳಲ್ಲಿ ಸರ್ಕಾರದಿಂದ ಹೊರ ಬೀಳಲಿದೆ.

ಬಿಳಿಕೆರೆ-ಬೇಲೂರು ರಾಜ್ಯ ಹೆದ್ದಾರಿ ಯನ್ನು 388 ಕೋಟಿ ರೂ ವೆಚ್ಚದಲ್ಲಿ ಚತುಷ್ಪಥ ರಸ್ತೆಗೆ ಮೇಲ್ದರ್ಜೆಗೇರಿಸಲು ಮಂಜೂರಾತಿ ದೊರೆತಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುತ್ತದೆ ಎಂದರು. ಈ ವೇಳೆ ತಹಸೀಲ್ದಾರ್‌ ಎಸ್‌. ಸಂತೋಷ್‌, ತಾಪಂ ಇಒ ಎಚ್‌.ಕೆ.ಸತೀಶ್‌.

ಇದನ್ನೂ ಓದಿ:- ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ಪುರಸಭೆ ಸದಸ್ಯರಾದ ಕೆ.ಎಲ್‌.ಜಗದೀಶ್‌, ಕೆ.ಪಿ.ಪ್ರಭುಶಂಕರ್‌, ಸಿ.ಉಮೇಶ್‌, ಬಿ.ಎಸ್‌. ತೋಂಟದಾರ್ಯ, ಮಾಜಿ ಸದಸ್ಯ ಎನ್‌. ಶಿವಕುಮಾರ್‌, ಮುಖ್ಯಾಧಿಕಾರಿ ಡಿ.ಪುಟ್ಟರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಆರ್‌. ಮಹೇಂದ್ರಪ್ಪ, ವೈದ್ಯಾಧಿಕಾರಿ ಡಾ.ಎಂ.ಎಸ್‌ .ನಾಗೇಂದ್ರ, ವೈದ್ಯರಾದ ಡಾ.ಮಾಧವ್‌, ಡಾ.ಚಂದ್ರಕಲಾ, ಡಾ.ತಿರುಮಲ್ಲೇಶ್‌, ಡಾ. ದೀಪ್ತಿ, ಜೆಡಿಎಸ್‌ ನಗರಾಧ್ಯಕ್ಷ ಎಂ.ಕೆ.ಮಹದೇವ್‌, ಮುಖಂಡರಾದ ಹನಸೋಗೆ ನಾಗರಾಜು, ಕೃಷ್ಣಶೆಟ್ಟಿ, ಕೆ,ಎಸ್‌.ಮಲ್ಲಪ್ಪ, ವೀರಭದ್ರಾಚಾರ್‌, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ದೊರೆಸ್ವಾಮಿ, ಗುತ್ತಿಗೆದಾರರಾದ ಜಯಶಂಕರ್‌, ಜಯಶಂಕರ್‌ ಬಾಬು, ಪಿಎಸ್‌ಐ ಚಂದ್ರಹಾಸ ಇತರರಿದ್ದರು. 96 ಲಕ್ಷ ರೂ.ವೆಚ್ಚದ ಆಮ್ಲಜನಕ ಉತ್ಪಾದನೆ ಘಟನೆ ಉದ್ಘಾ ಟಿಸಿದ ಶಾಸಕ ಸಾರಾ ಮಹೇಶ್‌.

ನಿತ್ಯ 100 ಜನರಿಗೆ ಆಕ್ಸಿಜನ್‌ ಪೂರೈಕೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ಆಮ್ಲಜನಕ ಉತ್ಪಾದನಾ ಘಟಕದಲ್ಲಿ ಪ್ರತಿ ನಿಮಿಷಕ್ಕೆ ಅರ್ಧ ಲೀಟರ್‌ ವೈದ್ಯಕೀಯ ಆಮ್ಲಜನಕ ಉತ್ಪಾದಿಸಬಹುದು. ಈ ಘಟಕದಲ್ಲಿನ ವಿಶೇಷ ಯಂತ್ರ 56 ಲಕ್ಷ ರೂ.ಗಳದಾಗಿದ್ದು, ಇದನ್ನು ಡಿಆರ್‌ಡಿಒದಿಂದ ಖರೀದಿಸಲಾಗಿದೆ. ನಿತ್ಯ 50 ರೋಗಿಗಳಿಗೆ ದಿನದ 24 ಗಂಟೆ ಆಮ್ಲಜನಕ ಪೂರೈಸಬಹುದು. ಆಮ್ಲಜನಕ ಸಂಗ್ರಹಿಸಿಟ್ಟುಕೊಂಡರೆ 100 ರೋಗಿಗಳಿಗೆ ಪೂರೈಸಬಹುದಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಎಂ.ಎಸ್‌.ನಾಗೇಂದ್ರ ಹೇಳಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.