ಮೊಮ್ಮಗಳ ಅಗಲಿಕೆ : ಮಾಜಿ ಸಚಿವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಎಚ್ ಡಿಕೆ ಭೇಟಿ
Team Udayavani, May 17, 2022, 5:55 PM IST
ಮೈಸೂರು : ಮೊಮ್ಮಗಳು ಗೌರಿಯ ಅಗಲಿಕೆಯ ದುಃಖದಲ್ಲಿರುವ ಮಾಜಿ ಸಚಿವ ಜಿ.ಟಿ.ದೇವೇಗೌಡರ ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರ ಗ್ರಾಮದಲ್ಲಿರುವ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು ಮೂರು ವರ್ಷದ ಮಗು ಗೌರಿ ಅನಾರೋಗ್ಯದಿಂದ ಬಳಲುತ್ತಿದ್ದು ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನಳಾಗಿದ್ದಾಳೆ.
ಗೌರಿ ಮೈಸೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ, ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ ಡಿ ಹರೀಶ್ ಗೌಡ ಅವರ ಪುತ್ರಿ.
ಮೊಮ್ಮಗಳ ಅಗಲಿಕೆಯ ದುಃಖದಲ್ಲಿದ್ದ ಮಾಜಿ ಸಚಿವ ಜಿ.ಟಿ.ದೇವೇಗೌಡರಿಗೆ ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಯುವ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಶಾಸಕರಾದ ಸಾ.ರಾ.ಮಹೇಶ್, ಪುಟ್ಟರಾಜು, ಅಶ್ವಿನ್ ಕುಮಾರ, ಅನ್ನದಾನಿ, ಕೆ ಮಹದೇವ್ ಹಾಗೂ ಸ್ವಾಮೀಜಿಗಳು ಇದ್ದರು.
ಇದನ್ನೂ ಓದಿ : ದೇವದುರ್ಗ ತಾಲೂಕಲ್ಲಿ 193 ಶಿಥಿಲಗೊಂಡ ಕಟ್ಟಡ: ಮಕ್ಕಳಿಗೆ ಬಯಲಲ್ಲೇ ಪಾಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ