HD Kumaraswamy “ಪತ್ರ ಬರೆದರೆ ಸಾಲದು, ಅಧಿಕಾರಿಯನ್ನು ಕಳುಹಿಸಿ ಮೊದಲು ಚರ್ಚೆ ನಡೆಸಲಿ’

Team Udayavani, May 22, 2024, 11:38 PM IST

HD Kumaraswamy “ಪತ್ರ ಬರೆದರೆ ಸಾಲದು, ಅಧಿಕಾರಿಯನ್ನು ಕಳುಹಿಸಿ ಮೊದಲು ಚರ್ಚೆ ನಡೆಸಲಿ’

ಮೈಸೂರು: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಕೇಂದ್ರ ಸರಕಾರ ನಮ್ಮೊಂದಿಗೆ ಸ್ಪಂದಿಸುತ್ತಿಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಆರೋಪಿಸಿದ್ದಾರೆ.

ಆದರೆ ರಾಜ್ಯ ಸರಕಾರ ಕೇಂದ್ರಕ್ಕೆ ಪತ್ರ ಬರೆದರೆ ಆಗೋದಿಲ್ಲ. ಕಾನೂನು ಬಗ್ಗೆ ನನಗೆ ಅಷ್ಟಾಗಿ ಗೊತ್ತಿಲ್ಲ. ಈ ಪ್ರಕರಣ ನಮಗೂ ಹೊಸದು. ಸರಕಾರ ಅಧಿಕಾರಿಯನ್ನು ಕೇಂದ್ರಕ್ಕೆ ಕಳುಹಿಸಿ ಚರ್ಚೆ ನಡೆಸುವ ಕೆಲಸ ಮಾಡ ಬೇಕು ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್‌ ನನ್ನು ಯಾವ ರೀತಿ ಕರೆತರಬೇಕು, ಕಾನೂನಿನಲ್ಲಿ ಯಾವೆಲ್ಲ ಅವಕಾಶ ಇದೆ ಎಂಬುದನ್ನು ಮನಗಾಣಬೇಕು. ಅದನ್ನು ಬಿಟ್ಟು ಕೇವಲ ಪತ್ರ ಬರೆದು ಕುಳಿತರೆ ಆಗದು ಎಂದು ಹೇಳಿದರು.

ಟಾಪ್ ನ್ಯೂಸ್

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

6-hunsur’

Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.