Holiday ಸಂಭ್ರಮ ತಂದ ಆಪತ್ತು: ನಂಜನಗೂಡಿನಲ್ಲಿ ಯುವಕ ನೀರುಪಾಲು


Team Udayavani, Mar 9, 2024, 8:16 PM IST

1-weqeqq4

ನಂಜನಗೂಡು: ಹಾಲಿಡೇ ಸಂಭ್ರಮದಲ್ಲಿದ್ದ ಯುವಕ ಈಜಲು ತೆರಳಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಹತ್ವಾಳು ಕಟ್ಟೆಯಲ್ಲಿ ನಡೆದಿದೆ.

ಮೈಸೂರಿನ ನಗರದ ಅಶೋಕಪುರಂ ನಿವಾಸಿಯಾದ ತೇಜಸ್ ಕುಮಾರ್(24) ವರ್ಷದ ಮೃತ ಯುವಕ. ಮಹಾ ಶಿವರಾತ್ರಿ ಹಬ್ಬ ಹಾಗೂ ವೀಕೆಂಡ್ ಹಿನ್ನಲೆ ತೇಜಸ್ ಕುಮಾರ್ ತನ್ನ ಸ್ನೇಹಿತ ನೊಂದಿಗೆ ಹುಲ್ಲಹಳ್ಳಿ ಸಮೀಪದ ಹತ್ವಾಳ್ ಕಟ್ಟೆ ಬಳಿ ಕಾಲುವೆಯ ಕಟ್ಟೆ ಮೇಲೆ ಮಾತಾನಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆ ಬಿದ್ದಿದ್ದಾನೆ. ಸಹಾಯಕ್ಕೆ ಅಕ್ಕಪಕ್ಕದ ರೈತರು ಹಗ್ಗ ನೀಡಿ ಕಾಪಾಡಲು ಯತ್ನಿಸಿದರೂ ನೀರಿನ ರಭಸಕ್ಕೆ ಕಾಪಾಡಲು ಸಾಧ್ಯವಾಗಲಿಲ್ಲ.

ತೇಜಸ್ ಖಾಸಗಿ ಕಂಪನಿಯಲ್ಲಿ ವ್ಯವಸ್ಥಾಪಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಸಿಬ್ಬಂದಿಗಳಾದ ದೊಡ್ಡಯ್ಯ, ಕಿರಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಮೈಸೂರು ಶವಗಾರಕ್ಕೆ ಕೊಂಡೊಯ್ಯಲಾಗಿದೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.