ಹುಣಸೂರು : ಆಕಸ್ಮಿಕ ಬೆಂಕಿ ಬಿದ್ದು ಅಂಗಡಿ ಪದಾರ್ಥಗಳು ಭಸ್ಮ

Team Udayavani, Jul 23, 2022, 9:24 PM IST

ಹುಣಸೂರು : ಆಕಸ್ಮಿಕ ಬೆಂಕಿ ಬಿದ್ದು ಅಂಗಡಿ ಪದಾರ್ಥಗಳು ಭಸ್ಮ

ಹುಣಸೂರು : ಆಕಸ್ಮಿಕ ಬೆಂಕಿ ಬಿದ್ದು ಚಿಲ್ಲರೆ ಅಂಗಡಿಯ ಪದಾರ್ಥಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ತಾಲೂಕಿನ ಬೆಂಕಿಪುರದಲ್ಲಿ ನಡೆದಿದೆ.

ತಾಲೂಕಿನ ಬಿಳಿಕೆರೆ ಹೋಬಳಿಯ ಬೆಂಕಿಪುರ ಗ್ರಾಮದ ಚಿಕ್ಕನಾಯಕರ ಪತ್ನಿ ಲಕ್ಷ್ಮಮ್ಮರಿಗೆ ಸೇರಿದ ಚಿಲ್ಲರೆ ಅಂಗಡಿಗೆ ಶುಕ್ರವಾರ ರಾತ್ರಿ ಬೆಂಕಿ ಬಿದ್ದಿದ್ದು, ಅಂಗಡಿಯ ದಿನಸಿ ಪದಾರ್ಥ, ಸೆಲ್ಪ್, ಚಿಲ್ಲರೆ ಸಾಮಾನುಗಳು ಸುಟ್ಟು ಭಸ್ಮವಾಗಿದ್ದು, ಸುಮಾರು 1 ಲಕ್ಷರೂ ನಷ್ಟ ಸಂಭವಿಸಿದೆ.

ಜೀವನೋಪಾಯಕ್ಕಾಗಿ ಚಿಲ್ಲರೆ ಅಂಗಡಿ ನಡೆಸುತ್ತಿದ್ದಲಕ್ಷ್ಮಮ್ಮನವರ ಕುಟುಂಬ ಅತಂತ್ರವಾಗಿದೆ. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಪುತ್ತೂರು: ಮಗುವಿಗೆ ಜನ್ಮ ನೀಡಿ ಒಂದು ದಿನದಲ್ಲೇ ಮೃತಪಟ್ಟ ತಾಯಿ

ಟಾಪ್ ನ್ಯೂಸ್

jairam thakur to tender his resignation to Governor

ಜನಾದೇಶವನ್ನು ಒಪ್ಪುತ್ತೇನೆ, ಶೀಘ್ರವೇ ರಾಜೀನಾಮೆ ನೀಡುತ್ತೇನೆ: ಹಿಮಾಚಲ ಸಿಎಂ ಠಾಕೂರ್

ramesh-jigajinagi

ಗುಜರಾತ್ ಫಲಿತಾಂಶ 5 ರಾಜ್ಯಗಳ ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿ: ಜಿಗಜಿಣಗಿ

ಹಿಮಾಚಲದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾರಾಗಲಿದ್ದಾರೆ ಮುಖ್ಯಮಂತ್ರಿ?

ಹಿಮಾಚಲದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಯಾರಾಗಲಿದ್ದಾರೆ ಮುಖ್ಯಮಂತ್ರಿ ಅಭ್ಯರ್ಥಿ?

parliment

ಗಡಿ ವಿವಾದ ; ರಾಜ್ಯಸಭೆಯಲ್ಲಿ ಚರ್ಚೆಗೆ ಉದ್ಧವ್ ಶಿವಸೇನೆ ಯತ್ನ

BJP FLAG

ಬಿಹಾರ ಉಪಚುನಾವಣೆ: ಆಡಳಿತಾರೂಢ ಮಹಾಘಟಬಂಧನ್‌ಗೆ ಆಘಾತ

ಮತ ವಿಭಜನೆ; ಗುಜರಾತ್ ನಲ್ಲಿ ಕಾಂಗ್ರೆಸ್ ನಿಂದ ದೂರ ಸರಿದು ಬಿಜೆಪಿ ಕೈಹಿಡಿದ ಮುಸ್ಲಿಮ್ ಮತದಾರರು!

ಮತ ವಿಭಜನೆ; ಗುಜರಾತ್ ನಲ್ಲಿ ಮುಸ್ಲಿಮ್ ಪ್ರಾಬಲ್ಯದ ಕ್ಷೇತ್ರದಲ್ಲೂ ಬಿಜೆಪಿ ಕಮಾಲ್, ಕೈಗೆ ಸೋಲು!

yaddi

ಗುಜರಾತ್ ಫಲಿತಾಂಶ: ಜಾತಿ, ಧರ್ಮ ಆಧಾರಿತ ರಾಜಕೀಯ ಬುಡಮೇಲು: ಬಿಎಸ್ ವೈಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ramesh-jigajinagi

ಗುಜರಾತ್ ಫಲಿತಾಂಶ 5 ರಾಜ್ಯಗಳ ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿ: ಜಿಗಜಿಣಗಿ

yaddi

ಗುಜರಾತ್ ಫಲಿತಾಂಶ: ಜಾತಿ, ಧರ್ಮ ಆಧಾರಿತ ರಾಜಕೀಯ ಬುಡಮೇಲು: ಬಿಎಸ್ ವೈ

ಸಿಎಂ ಬೊಮ್ಮಾಯಿ

ಗುಜರಾತ್ ಚುನಾವಣಾ ಫಲಿತಾಂಶವು ಸುಶಾಸನದ ಫಲ: ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ

ಸುಮ್ಮನೆ ಇದ್ದರೂ ರಾಜ್ಯದಲ್ಲಿ ನಾವೇ ಗೆಲ್ಲುತ್ತೇವೆ: ಸಿದ್ದರಾಮಯ್ಯ

ಕೆಲ ದಿನಗಳ ಹಿಂದೆ ಕಣ್ಮರೆಯಾಗಿದ್ದ ಕುಷ್ಟಗಿಯ ಕೃಷಿ ಅಧಿಕಾರಿ ಬೆಂಗಳೂರಿನಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ಕಣ್ಮರೆಯಾಗಿದ್ದ ಕುಷ್ಟಗಿಯ ಕೃಷಿ ಅಧಿಕಾರಿ ಬೆಂಗಳೂರಿನಲ್ಲಿ ಪತ್ತೆ

MUST WATCH

udayavani youtube

ಚಲಿಸುವ ಗೂಡ್ಸ್ ರೈಲಿನಿಂದ ತೈಲ ಕದ್ದ ಬಿಹಾರದ ಕಳ್ಳರು!

udayavani youtube

ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ

udayavani youtube

ರಿಷಬ್ ಶೆಟ್ಟಿ ದಂಪತಿ ಆನೆಗುಡ್ಡೆ ಭೇಟಿ | ಕಾಂತಾರ ಯಶಸ್ಸು

udayavani youtube

ನಾಯಿ ಮರಿ ತರುತ್ತಿದ್ದೀರಾ ? ಈ ಅಂಶವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಿ | ಬೀಗಲ್ ನಾಯಿ

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

ಹೊಸ ಸೇರ್ಪಡೆ

8

ಪಾರಿವಾಳ ಹಿಡಿಯಲು ಹೋಗಿ ವಿದ್ಯುತ್‌ ತಗುಲಿದ್ದ ಬಾಲಕ ಸಾವು

jairam thakur to tender his resignation to Governor

ಜನಾದೇಶವನ್ನು ಒಪ್ಪುತ್ತೇನೆ, ಶೀಘ್ರವೇ ರಾಜೀನಾಮೆ ನೀಡುತ್ತೇನೆ: ಹಿಮಾಚಲ ಸಿಎಂ ಠಾಕೂರ್

ramesh-jigajinagi

ಗುಜರಾತ್ ಫಲಿತಾಂಶ 5 ರಾಜ್ಯಗಳ ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿ: ಜಿಗಜಿಣಗಿ

7

ಠಾಣೆ ಮುಂದೆ ಅಪಘಾತ ವಾಹನ ಇರಿಸುವಂತಿಲ್ಲ

ಹಿಮಾಚಲದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾರಾಗಲಿದ್ದಾರೆ ಮುಖ್ಯಮಂತ್ರಿ?

ಹಿಮಾಚಲದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಯಾರಾಗಲಿದ್ದಾರೆ ಮುಖ್ಯಮಂತ್ರಿ ಅಭ್ಯರ್ಥಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.