
ಕೋಟಿ. ರೂ ಬೆಲೆ ಬಾಳುವ ಜಮೀನು ಒತ್ತುವರಿ : ಅಧಿಕಾರಿಗಳಿಂದ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ
Team Udayavani, Sep 7, 2022, 10:09 AM IST

ಹುಣಸೂರು : ಸರಕಾರಿ ಭೂಮಿ ಒತ್ತುವರಿ ಮಾಡಿ ನಿರ್ಮಿಸಿಕೊಂಡಿದ್ದ ೧೦ಕ್ಕೂ ಹೆಚ್ಚು ಅಂಗಡಿಗಳನ್ನು ತಹಸೀಲ್ದಾರ್ ಡಾ.ಅಶೋಕ್, ತಾ.ಪಂ.ಇಓ ಮನು ಬಿ.ಕೆ. ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ಹುಣಸೂರು-ಮೈಸೂರು ಹೆದ್ದಾರಿಯ ಬೀಜಗನಹಳ್ಳಿ ಗೇಟ್ನಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡು ಅಂಗಡಿಗಳನ್ನು ನಿರ್ಮಿಸಿಕೊಂಡಿದ್ದಲ್ಲದೆ ಈ ಅಂಗಡಿಗಳಿಗೆ ವಿದ್ಯುತ್ ಸಂಪರ್ಕ ಪಡೆದು ಮದ್ಯರಾತ್ರಿ ವರೆಗೂ ವಹಿವಾಟು ನಡೆಸುತ್ತಿದ್ದು, ಈ ವೃತ್ತದಲ್ಲಿ ರಸ್ತೆ ಅಪಘಾತವೂ ಹೆಚ್ಚಿತ್ತು. ಈ ಬಗ್ಗೆ ಸಾಕಷ್ಟು ದೂರುಗಳಿದ್ದ ಹಿನ್ನೆಲೆಯಲ್ಲಿ ಸರ್ವೆ ನಂ.17 ರ 10.5 ಗುಂಟೆ ಸರಕಾರಿ ಭೂಮಿಯ ಅಳತೆ ನಡೆಸಿ, ಈ ಜಾಗದಲ್ಲಿ ಹಲವಾರು ವರ್ಷಗಳಿಂದ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಏಳುಕ್ಕೂ ಹೆಚ್ಚು ಅಂಗಡಿಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು.
ತೆರವು ಕಾರ್ಯಾಚರಣೆಗೆ ಬೀಜಗನಹಳ್ಳಿ ಗ್ರಾಮ ಪಂಚಾಯ್ತಿ ಪ್ರತಿನಿಧಿಗಳು, ಗ್ರಾಮದ ಯಜಮಾನರು ಸಹಕಾರ ನೀಡಿದ್ದನ್ನು ಸ್ಮರಿಸಿ, ಸುಮಾರು ಕೋಟಿರೂ ಬೆಲೆ ಬಾಳುವ ಸರಕಾರಿ ಆಸ್ತಿಯನ್ನು ರಕ್ಷಿಸಲಾಗಿದೆ ಎಂದು ತಹಸೀಲ್ದಾರ್ ಡಾ.ಅಶೋಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಬಿಆರ್ಟಿಗೂ, ಅರಸರಿಗೂ ಅವಿನಾಭವ ಸಂಬಂಧ

ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್ ಪೊಲೀಸರ ವಶಕ್ಕೆ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ