ಹುಣಸೂರು: ಬಾಲಕಿಯ ಪ್ರೀತಿಸಿ ಅಪಹರಣ; ಆರೋಪಿ ಬಂಧನ

Team Udayavani, Jul 22, 2022, 10:20 PM IST

arrest-25

ಹುಣಸೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಅಪಹರಿಸಿದ್ದ ಯುವಕನ ವಿರುದ್ದ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ತಾಲೂಕಿನ ಹನಗೋಡು ಹೋಬಳಿಯ ಬೂತಾಳೆ ಪೆಂಜಹಳ್ಳಿಯ ಸಂದೀಪ್ (22) ಬಂಧಿತ ಆರೋಪಿ.

ಸಂದೀಪ 16 ವರ್ಷದ ಬಾಲಕಿಯನ್ನು ಕಳೆದ ಜು.8 ರಂದು ಕರೆದೊಯ್ದಿದ್ದ, ಈ ಸಂಬಂಧ ಬಾಲಕಿ ಕಾಣೆಯಾಗಿರುವ ಬಗ್ಗೆ ಪೋಷಕರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಂದೀಪ್ ಮೈಸೂರಿನಲ್ಲಿ ಅಕ್ರಮವಾಗಿ ಮನೆಯೊಂದರಲ್ಲಿ ಬಾಲಕಿಯನ್ನು ಇರಿಸಿಕೊಂಡಿದ್ದನ್ನು ಪತ್ತೆ ಹಚ್ಚಿ, ಆತನ ವಿರುದ್ದ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದರೆ, ಬಾಲಕಿಯನ್ನು ಬಾಲಮಂದಿರಕ್ಕೆ ಬಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.