ಹುಣಸೂರು: ತುಂಬಿದ ಕೆರೆ ಮುಂದೆ ಸೆಲ್ಪಿ ಕ್ಲಿಕ್ಕಿಸಿ ಸಂಭ್ರಮಿಸಿದ ಶಾಸಕ ಮಂಜುನಾಥ್

Team Udayavani, Nov 22, 2022, 10:36 AM IST

ಹುಣಸೂರು: ತುಂಬಿದ ಕೆರೆ ಮುಂದೆ ಸೆಲ್ಪಿ ಕ್ಲಿಕ್ಕಿಸಿ ಸಂಭ್ರಮಿಸಿದ ಶಾಸಕ ಮಂಜುನಾಥ್

ಹುಣಸೂರು: 30 ವರ್ಷಗಳಿಂದ ಬರಿದಾಗಿದ್ದ ಹುಣಸೂರು ತಾಲೂಕಿನ ಬಿಳಿಕೆರೆ ಕೆರೆಗೆ ಏತ ನೀರಾವರಿ ಮೂಲಕ ನೀರು ತುಂಬಿಸಿ ರೈತರಿಗೆ ನೆರವಾದ ಜನ ನಾಯಕನ ಮೊಗದಲ್ಲಿ ಸಂತಸದ ಕ್ಷಣ.

ಹೌದು ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 275 ಪಕ್ಕದಲ್ಲೇ ಇದ್ದ ಬಿಳಿಕೆರೆ ಕೆರೆ ಕೆರೆ ಬದಿದಾಗಿದ್ದರಿಂದ ಬಿಳಿಕೆರೆ ಸೇರಿದಂತೆ ಸುತ್ತಮುತ್ತಲಿನವರು ಕಸ ಸುರಿಯುತ್ತಿದ್ದರು.

ಕೆರೆ ಅಂಗಳ ಕಸದ ರಾಶಿಯಾಗಿ ಮಾರ್ಪಾಡಾಗಿತ್ತಲ್ಲದೆ ಸಾಮಾಜಿಕ ಅರಣ್ಯ ವಿಭಾಗದಿಂದ ಬರಿದಾಗಿದ್ದ ಕೆರೆ ಅಂಗಳದಲ್ಲಿ ಸಸಿ ನೆಟ್ಟರು. ನೆಟ್ಟಿದ್ದ ಸಸಿಗಳು ಸಹ‌ದೊಡ್ಡ ಮರಗಳಾಗಿದ್ದವು.
ಮಳೆಗಾಲದಲ್ಲಿ ಅಪ್ಲ ಪ್ರಮಾಣದ ನೀರು ಕೆರೆ ಸೇರುತ್ತಿದ್ದಾದರೂ ಕೆಲವೇ ದಿನದಲ್ಲಿ ಅದೂಸಹ ಬರಿದಾಗುತ್ತಿತ್ತು. ಇದನ್ನು ಮನಗಂಡ ಶಾಸಕ ಎಚ್.ಪಿ.ಮಂಜುನಾಥ್ ಕೆರೆಗೆ ನೀರು ತುಂಬಿಸಿ .ಈ ಭಾಗದ ಜನರ ಬದುಕು ಹಸನಾಗಿಸಲು ಟೊಂಕ ಕಟ್ಟಿ ನೀರಾವರಿ ಇಲಾಖೆ ಮೂಲಕ ಕ್ರಿಯಾಯೋಜನೆ ರೂಪಿಸಿ.ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಶಿವರಾಜ ತಂಗಡಗಿನವರ ಗಮನಕ್ಕೆ ತಂದು 10 ಕೋಟಿ ರೂ ವೆಚ್ಚದಲ್ಲಿ ಲಕ್ಷ್ಮಣತೀರ್ಥ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಬಿಳಿಕೆರೆ ಕೆರೆ ಮಾತ್ರವಲ್ಲದೆ ಮಲ್ಲಿನಾಥಪುರ. ಜೀನಹಳ್ಳಿ ಹಾಗೂ ಹಳೇ ಬೀಡು ಕೆರೆಗೆ ನೀರು ತುಂಬಿಸುವ ಯೋಜನೆ 2017 ರಲ್ಲಿ ಸಾಕಾರ ಗೊಂಡು ಕೆರೆ ತುಂಬಿಸಲಾಯಿತು.

ಕೆಲವರು ಅಯ್ಯೋ ಈ ಕೆರೆ ತುಂಬುತ್ತದೆಯೇ . ಕೆರೆ ತುಂಬಿದರೂ ನೀರು ನಿಲ್ಲುತ್ತಾ. ಬರೀ ಹಣ ಖರ್ಚಾಗುತ್ತದೆಂದು ಭಾವಿಸಿದ್ದರು. ಆದರೆ ಕೆರೆ ತುಂಬಿನ ನಂತರ ಸುತ್ತಮುತ್ತಲಿನ ಸುಮಾರು 8 ಕಿ.ಮೀ ವ್ಯಾಪ್ತಿಯ ಗ್ರಾಮಗಳ್ಲಿ ಹತ್ತಾರು ವರ್ಷಗಳಿಂದ ಬರಿದಾಗಿದ್ದ ಬೋರ್ ವೆಲ್ ಗಳಲ್ಲಿ ಅತರ್ಜಲ ವೃದ್ದಿಸ ತೊಡಗಿತು. ಕೆಲವು ಬೋರ್ ವೆಲ್ ಗಳಲ್ಲಿ ಹಗಲು ರಾತ್ರಿ ಎನ್ನದೆ ನೀರು ಉಕ್ಕಿ ಇಂದಿಗೂ ಹರಿಯುತ್ತಲೇ ಇದೆ.

ಸುತ್ತಮುತ್ತಲಿನಲ್ಲಿ ಒಣಗಿಹೋಗಿದ್ದ ತೆಂಗು. ಮಾವಿನ ತೋಟಗಳು ಇದೀಗ ನಳ ನಳಿಸುತ್ತಿವೆ. ದೂರದ ಊರಿಗೆ ಕೂಲಿಗೆ ಹೋಗುತ್ತಿದ್ದ ರೈತರು ಇದೀಗ ತಮ್ಮ ಜಮೀನಿನಲ್ಲೇ ದುಡಿಮೆ ಮಾಡಿ ಬದುಕು ಕಟ್ಟಿ ಕೊಂಡಿದ್ದಾರೆ. ಈ ಕೆರೆಯ ಸುತ್ತಮುತ್ತಲಿನ 8-10 ಕಿ.ಮೀ ವ್ಯಾಪ್ತಿಯ ಗ್ರಾಮಗಳ ರೈತರ ಬದುಕು ಹಸನಾಗಿದೆಯಲ್ಲದೆ ಸಮೃದ್ದ ಕುಡಿಯುವ ನೀರು ಸರಬರಾಜಾಗುತ್ತಿದೆ. ಹಳ್ಳಿಗರು ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದರೆ. ಶಾಸಕ ಮಂಜುನಾಥರು ತಮ್ಮ ಶಾಸಕತ್ವದ ಅವಧಿಯಲ್ಲಾದ ಈ ಕಾರ್ಯ ದಿಂದ ಜನರಿಗೆ ನೆರವಾದ ತೃಪ್ತಿ ಸಿಕ್ಕಿದೆ.

ಈ ಭಾಗದ ಜನರ ಪಾಲಿಗೆ ಶಾಸಕ ಎಚ್.ಪಿ.ಮಂಜುನಾಥ್ ಆಧುನಿಕ ಭಗೀರಥ ರೆನಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.