
ಹುಣಸೂರು: ಹಾವು ಕಚ್ಚಿ ರೈತ ಸಾವು
Team Udayavani, Oct 7, 2022, 8:02 AM IST

ಹುಣಸೂರು: ರಾಗಿ ಹೊಲದಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿದ್ದ ವೇಳೆ ಹಾವು ಕಚ್ಚಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಉದ್ದೂರು ಗ್ರಾಮದಲ್ಲಿ ನಡೆದಿದೆ.
ಉದ್ದೂರು ಗ್ರಾಮದ ಲೇ.ಚಿಕ್ಕೇಗೌಡರ ಪುತ್ರ ನಂಜುಂಡೇಗೌಡ(56) ಮೃತ ರೈತ.
ಇವರಿಗೆ ಇಬ್ಬರು ಪತ್ನಿಯರು, ಮೂವರು ಮಕ್ಕಳಿದ್ದಾರೆ. ಇವರು ತಮ್ಮ ಜಮೀನಿನಲ್ಲಿ ಬುಧವಾರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹಾವು ಕಚ್ಚಿದೆ. ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ: ತಿ.ನರಸೀಪುರದಲ್ಲಿ ಕೊನೆಗೂ ಸೆರೆ ಸಿಕ್ಕ ಚಿರತೆ

2029ರ ವರೆಗೂ ಮೋದಿ ಪ್ರಧಾನಿಯಾಗಿರಲಿ: ಭೈರಪ್ಪ

ಉಚಿತ ವಿದ್ಯುತ್ ಕಾಂಗ್ರೆಸ್ ನ ಹೊಸ ನಾಟಕ: ನಳಿನ್ ಕುಮಾರ್ ಕಟೀಲ್

2029 ರವರೆಗೂ ಮೋದಿ ಅವರೇ ಪ್ರಧಾನಿಯಾಗಿರಲಿ: ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ

ಇದು ಅಹಿಂಸೆ ಸಾರಿದ ಗಾಂಧಿ ಬೇಕಾ ಅವರನ್ನು ಕೊಂದ ಗೋಡ್ಸೆ ಬೇಕಾ ನಿರ್ಧರಿಸುವ ಚುನಾವಣೆ: ಬಿ.ಕೆ ಹರಿಪ್ರಸಾದ್
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
